By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ 15 ಲಕ್ಷಕ್ಕೂ ಹೆಚ್ಚು ಅನರ್ಹ BPL ಕಾರ್ಡ್ ರದ್ದು..!
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ರಾಜ್ಯದಲ್ಲಿ 15 ಲಕ್ಷಕ್ಕೂ ಹೆಚ್ಚು ಅನರ್ಹ BPL ಕಾರ್ಡ್ ರದ್ದು..!
ರಾಜ್ಯ-KarnatakaLatest

ರಾಜ್ಯದಲ್ಲಿ 15 ಲಕ್ಷಕ್ಕೂ ಹೆಚ್ಚು ಅನರ್ಹ BPL ಕಾರ್ಡ್ ರದ್ದು..!

More than 15 lakh ineligible BPL cards cancelled in the state,

Published March 5, 2026
Share
2 Min Read
Ration Card
SHARE

ಬೆಂಗಳೂರು: ರಾಜ್ಯದಲ್ಲಿ ಅನರ್ಹವಾಗಿ ಬಿಪಿಎಲ್ (BPL) ಕಾರ್ಡ್ ಹೊಂದಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಕಳೆದ ಐದು ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಮಂದಿಗೆ ದೊಡ್ಡ ಆಘಾತವಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅನರ್ಹರನ್ನು ಗುರುತಿಸುವ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಸಾವಿರಾರು ಪಡಿತರ ಚೀಟಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಕಾರ್ಯಾಚರಣೆಯ ಭಾಗವಾಗಿ ಸುಮಾರು 5,632 ಬಿಪಿಎಲ್ ಕಾರ್ಡ್‌ಗಳನ್ನು ಶಾಶ್ವತವಾಗಿ ರದ್ದುಪಡಿಸಲಾಗಿದೆ. ಜೊತೆಗೆ 4.09 ಲಕ್ಷ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತಿಸಲಾಗಿದೆ. ಇನ್ನೂ 23,068 ಬಿಪಿಎಲ್ ಕಾರ್ಡ್‌ಗಳನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.

ಕಳೆದ 5 ತಿಂಗಳ ಕಾರ್ಯಾಚರಣೆ ವಿವರ
ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತನೆಗೊಂಡ ಕಾರ್ಡ್‌ಗಳು: 4.09 ಲಕ್ಷ (14,68,540 ಮಂದಿ ಪ್ರಭಾವಿತ)
ಶಾಶ್ವತವಾಗಿ ರದ್ದಾದ ಬಿಪಿಎಲ್ ಕಾರ್ಡ್‌ಗಳು: 5,632 (9,826 ಮಂದಿ ಪ್ರಭಾವಿತ)
ತಾತ್ಕಾಲಿಕವಾಗಿ ಅಮಾನತ್ತಾದ ಬಿಪಿಎಲ್ ಕಾರ್ಡ್‌ಗಳು: 23,068 (34,617 ಮಂದಿ ಪ್ರಭಾವಿತ)

ಇನ್ನೊಂದೆಡೆ, ಅರ್ಹರಾದ ಬಡವರಿಗೆ ಬಿಪಿಎಲ್ ಕಾರ್ಡ್ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಕಾರು, ಬಂಗಲೆ ಹಾಗೂ ಜಮೀನು ಹೊಂದಿರುವವರೂ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನರ್ಹರನ್ನು ಗುರುತಿಸಿ ಅವರ ಕಾರ್ಡ್‌ಗಳನ್ನು ರದ್ದು ಮಾಡುವ ಕಾರ್ಯಾಚರಣೆಯನ್ನು ಇನ್ನಷ್ಟು ಕಠಿಣಗೊಳಿಸಬೇಕು. ಕಡುಬಡವರು ಹಾಗೂ ದುಡಿದು ತಿನ್ನುವವರಿಗೆ ಮಾತ್ರ ಬಿಪಿಎಲ್ ಕಾರ್ಡ್ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದಕ್ಕೂ ಮೊದಲು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿಯನ್ನು ಪರಿಷ್ಕರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದ್ದರು. ಕೇಂದ್ರ ಸರ್ಕಾರ ಪ್ರಸ್ತುತ ಬಿಪಿಎಲ್ ಕಾರ್ಡ್‌ದಾರರ ವಾರ್ಷಿಕ ಆದಾಯ ಮಿತಿಯನ್ನು ₹1.20 ಲಕ್ಷ ಎಂದು ನಿಗದಿಪಡಿಸಿದೆ.

ಆದರೆ ದಿನಗೂಲಿ ಕಾರ್ಮಿಕರಿಗೂ ದಿನಕ್ಕೆ ಸುಮಾರು ₹500 ಸಂಬಳ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಅವರ ವಾರ್ಷಿಕ ಆದಾಯವೂ ₹1.80 ಲಕ್ಷಕ್ಕಿಂತ ಹೆಚ್ಚು ಆಗುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದ್ದರು. ಹೀಗಾಗಿ ಆದಾಯ ಮಿತಿಯನ್ನು ಪರಿಷ್ಕರಿಸುವ ಬಗ್ಗೆ ಚರ್ಚೆ ನಡೆದಿತ್ತು.

ಇತ್ತೀಚಿನ ಕ್ರಮಗಳಿಂದ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಕಠಿಣ ಸಂದೇಶ ನೀಡಲಾಗಿದೆ.

You Might Also Like

ಮಿಗ್‌-21ಗೆ ವಿದಾಯ ಹೇಳಿದ ಭಾರತ ವಾಯುಪಡೆ

ಏಜೆಂಟರಿಂದ ಕಾರ್ಮಿಕ ಇಲಾಖೆಯ ಆರೋಗ್ಯ ತಪಾಸಣೆ ಬಗ್ಗೆ ಅಪಪ್ರಚಾರ, ಕಣ್ಮುಚ್ಚಿ ಕುಳಿತ ಇಲಾಖೆ

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ- ಮನೆಯ ಮಗನೇ ಕೊಲೆಯ ಹಿಂದಿನ ಮಾಸ್ಟರ್‌ಮೈಂಡ್

ಭಾರತ-ಪಾಕಿಸ್ತಾನ ಯುದ್ಧದ ಕುರಿತು ಕೋಡಿಶ್ರೀಗಳು ಹೇಳಿದ್ದೇನು..?

ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಮೃತ ಯೋಧನ ಪತ್ನಿಯ ಮುಂಗೈ ಚಿದ್ರ ಚಿದ್ರ

TAGGED:Ration Card
Share This Article
Facebook Copy Link Print
Previous Article Ad Ad Ad ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ
Next Article congress flag congress flag congress flag ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ 6 ಅಭ್ಯರ್ಥಿಗಳ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

fsgfsgf fsgfsgf fsgfsgf
ಇರಾನ್–ಇಸ್ರೇಲ್ ಯುದ್ಧ : ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್
ರಾಜ್ಯ-Karnataka
March 5, 2026
Modi And Putin Modi And Putin Modi And Putin
ಭಾರತಕ್ಕೆ ಅಗತ್ಯವಿರುವ ತೈಲ ಪೂರೈಸಲು ಸಿದ್ದ ಎಂದ ರಷ್ಯಾ
ವಿದೇಶ-International
March 5, 2026
congress flag congress flag congress flag
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ 6 ಅಭ್ಯರ್ಥಿಗಳ ಘೋಷಣೆ
ರಾಜ್ಯ-Karnataka
March 5, 2026
Ad Ad Ad
ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ
ರಾಜ್ಯ-Karnataka
March 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up