By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತಕ್ಕೆ ಅಗತ್ಯವಿರುವ ತೈಲ ಪೂರೈಸಲು ಸಿದ್ದ ಎಂದ ರಷ್ಯಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಭಾರತಕ್ಕೆ ಅಗತ್ಯವಿರುವ ತೈಲ ಪೂರೈಸಲು ಸಿದ್ದ ಎಂದ ರಷ್ಯಾ

ವಿದೇಶ-InternationalLatest

ಭಾರತಕ್ಕೆ ಅಗತ್ಯವಿರುವ ತೈಲ ಪೂರೈಸಲು ಸಿದ್ದ ಎಂದ ರಷ್ಯಾ

Russia says ready to supply India with oil

Published March 5, 2026
Share
2 Min Read
Modi And Putin Modi And Putin Modi And Putin
SHARE

ನವದೆಹಲಿ/ಮಾಸ್ಕೋ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧ ವಾತಾವರಣದ ಪರಿಣಾಮವಾಗಿ ಪ್ರಮುಖ ತೈಲ ಸಾಗಣೆ ಮಾರ್ಗವಾದ Hormuz Strait ಬಂದ್ ಆಗಿರುವುದು ಭಾರತೀಯ ಸರಕು ಸಾಗಣೆ ವಲಯಕ್ಕೆ ಭಾರೀ ಆರ್ಥಿಕ ಆತಂಕ ಮೂಡಿಸಿದೆ. ಆ ಪ್ರದೇಶದಲ್ಲಿ ಸುಮಾರು 27 ಭಾರತೀಯ ಧ್ವಜವುಳ್ಳ ಹಡಗುಗಳು ಸಿಲುಕಿಕೊಂಡಿದ್ದು, ಸುಮಾರು 10,000 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಸರಕು ಅಪಾಯದಲ್ಲಿದೆ ಎಂದು ತಿಳಿದುಬಂದಿದೆ.

ಈ ನಡುವೆ ತೈಲ (Crude Oil) ಪೂರೈಕೆ ವ್ಯತ್ಯಯದ ಆತಂಕ ಎದುರಿಸುತ್ತಿರುವ ಭಾರತಕ್ಕೆ ಮತ್ತೆ Russia ನೆರವಿಗೆ ಬಂದಿದೆ. ಭಾರತಕ್ಕೆ ಕಚ್ಚಾ ತೈಲ ಪೂರೈಕೆಯನ್ನು ಹೆಚ್ಚಿಸಲು ರಷ್ಯಾ ಸಿದ್ಧವಿದೆ ಎಂದು ವರದಿಗಳು ತಿಳಿಸಿವೆ.

ಮಾಹಿತಿಯ ಪ್ರಕಾರ, ಸುಮಾರು 95 ಮಿಲಿಯನ್ (9.5 ಕೋಟಿ) ಬ್ಯಾರೆಲ್ ರಷ್ಯನ್ ಕಚ್ಚಾ ತೈಲ ಈಗಾಗಲೇ ಭಾರತೀಯ ಸಮುದ್ರ ಗಡಿಯ ಸಮೀಪದಲ್ಲಿರುವ ಹಡಗುಗಳಲ್ಲಿ ಲಭ್ಯವಿದ್ದು, ಕೆಲವು ವಾರಗಳೊಳಗೆ ಭಾರತಕ್ಕೆ ತಲುಪುವ ಸಾಧ್ಯತೆ ಇದೆ. ಇದರಿಂದ ಮಧ್ಯಪ್ರಾಚ್ಯದಿಂದ ಉಂಟಾದ ತೈಲ ಪೂರೈಕೆ ವ್ಯತ್ಯಯವನ್ನು ಭಾಗಶಃ ಸಮತೋಲನಗೊಳಿಸಲು ಭಾರತಕ್ಕೆ ಸಹಾಯವಾಗಲಿದೆ ಎನ್ನಲಾಗುತ್ತಿದೆ.

ಮೊದಲ ಹಂತದಲ್ಲಿ ಸುಮಾರು 14 ಲಕ್ಷ ಬ್ಯಾರೆಲ್‌ (ಸುಮಾರು 22.25 ಕೋಟಿ ಲೀಟರ್) ಕಚ್ಚಾ ತೈಲ ಹೊತ್ತ ಎರಡು ತೈಲ ಟ್ಯಾಂಕರ್‌ಗಳು ಭಾರತತ್ತ ಹೊರಟಿದ್ದು, ಈ ವಾರದಲ್ಲೇ ಭಾರತ ತಲುಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದೇಶದಲ್ಲಿ ತೈಲ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಇದರ ಮಧ್ಯೆ Indian National Shipowners Association (INSA) ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ 27 ಭಾರತೀಯ ಹಡಗುಗಳು ಸಿಲುಕಿಕೊಂಡಿರುವ ಬಗ್ಗೆ ಹಾಗೂ 10,000 ಕೋಟಿ ರೂಪಾಯಿಗಿಂತಲೂ ಹೆಚ್ಚು ಮೌಲ್ಯದ ಸರಕು ಸಾಗಣೆ ಆಸ್ತಿಗೆ ಅಪಾಯ ಎದುರಾಗಿರುವುದನ್ನು ಉಲ್ಲೇಖಿಸಿದೆ.

ನೆರವು ಕೋರಿದ ಭಾರತೀಯ ಹಡಗು ಮಾಲೀಕರು
ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿ, ಅದರ ಮೂಲಕ ಸಾಗುವ ಹಡಗುಗಳಿಗೆ ಬೆಂಕಿ ಹಚ್ಚುವ ಎಚ್ಚರಿಕೆಯನ್ನು Islamic Revolutionary Guard Corps ನೀಡಿರುವ ಹಿನ್ನೆಲೆಯಲ್ಲಿ, ಭಾರತೀಯ ಹಡಗು ಮಾಲೀಕರು ಕೇಂದ್ರ ಸರ್ಕಾರದ ತುರ್ತು ನೆರವು ಕೋರಿದ್ದಾರೆ.

ಈ ಬೆಳವಣಿಗೆಗಳಿಂದ ಮಧ್ಯಪ್ರಾಚ್ಯದ ಉದ್ವಿಗ್ನತೆ ಜಾಗತಿಕ ತೈಲ ಪೂರೈಕೆ ಹಾಗೂ ವ್ಯಾಪಾರ ಮಾರ್ಗಗಳ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ.

You Might Also Like

ಕೆವೈಸಿ ನೆಪದಲ್ಲಿ ಕರೆ ಮಾಡಿ ಮಹಿಳೆಗೆ 5.19 ಲಕ್ಷ ರೂ. ವಂಚನೆ

ಮದುಮಗಳಿಂದ ಮೊದಲ ಮತದಾನ: ಹಸೆಮಣೆ ಏರುವ ಮುನ್ನ ಮತಯಾಚನೆ

ಚಿನ್ನದನಾಡಲ್ಲಿ ಸಾಲ ತೀರಿಸಲು ಗಂಡು ಮಗುವನ್ನ ಮಾರಿದ ತಂದೆ

ಬಾಗಲಕೋಟೆ: ಪಟ್ಟದಕಲ್ಲಿನ ಸ್ಮಾರಕಗಳಿಗೆ ದೀಪಾಲಂಕಾರ, ಪ್ರವಾಸಿಗರನ್ನು ಆಕರ್ಷಿಸಲು ₹1.40 ಕೋಟಿ ವೆಚ್ಚ

ಸೇನೆ ಮೇಲೆ ದಾಳಿ – ಬೆದರಿಸಿ ಅಡುಗೆ ಮಾಡುವಂತೆ ಗ್ರಾಮಸ್ಥರಿಗೆ ಒತ್ತಾಯಿಸಿದ್ದ ಉಗ್ರರು

TAGGED:Russia
Share This Article
Facebook Copy Link Print
Previous Article congress flag congress flag congress flag ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ 6 ಅಭ್ಯರ್ಥಿಗಳ ಘೋಷಣೆ
Next Article fsgfsgf fsgfsgf fsgfsgf ಇರಾನ್–ಇಸ್ರೇಲ್ ಯುದ್ಧ : ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
vinay kulkarni
ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು
ರಾಜ್ಯ-Karnataka
April 19, 2026
dgshgsh dgshgsh dgshgsh
ಐಪಿಎಲ್ : ‘ಮಿಲ್ಲರ್’ ಕಿಲ್ಲರ್ ಆಟಕ್ಕೆ ಶರಣಾದ ಆರ್ಸಿಬಿ, ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಡೆ-Sports
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up