By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖಾಲಿ ಚೊಂಬು ಹಿಡಿದು ಸಿದ್ದರಾಮಯ್ಯನವರ ಬಜೆಟ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಖಾಲಿ ಚೊಂಬು ಹಿಡಿದು ಸಿದ್ದರಾಮಯ್ಯನವರ ಬಜೆಟ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ರಾಜ್ಯ-KarnatakaLatest

ಖಾಲಿ ಚೊಂಬು ಹಿಡಿದು ಸಿದ್ದರಾಮಯ್ಯನವರ ಬಜೆಟ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

BJP leaders protest against Siddaramaiah's budget by holding empty cups

Published March 6, 2026
Share
1 Min Read
fffff fffff fffff
SHARE

ಬೆಂಗಳೂರು: ರಾಜ್ಯ ಬಜೆಟ್‌ ವಿರುದ್ಧವಾಗಿ ಬಿಜೆಪಿ ನಾಯಕರು ವಿಧಾನಸೌಧ ಮುಂಭಾಗ ಖಾಲಿ ಚೊಂಬು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ B. Y. Vijayendra ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹಲವು ಬಿಜೆಪಿ ನಾಯಕರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಈ ಬಾರಿಯ ರಾಜ್ಯ ಬಜೆಟ್ ಸಂಪೂರ್ಣವಾಗಿ “ಖಾಲಿ ಚೊಂಬು ಬಜೆಟ್” ಎಂದು ಆರೋಪಿಸಿದರು. “ಚೊಂಬು ಚೊಂಬು ಖಾಲಿ ಚೊಂಬು… ಕರ್ನಾಟಕದ ಬಜೆಟ್ ಖಾಲಿ ಚೊಂಬು” ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಶಾಸಕ Sunil Kumar ಹಾಗೂ ಎಂಎಲ್‌ಸಿ N. Ravikumar ವಿಜಯೇಂದ್ರ ಅವರಿಗೆ ಸಾಥ್ ನೀಡಿದರು. ವಿಧಾನಸೌಧ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕಕ್ಕೆ ಮೂರು ನಾಮ ಎಳೆದಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.

ಮುಖ್ಯಮಂತ್ರಿ Siddaramaiah ಮಂಡಿಸಿದ ಬಜೆಟ್ ಸಾಲದ ಬಜೆಟ್ ಆಗಿದ್ದು, ರೈತರಿಗೆ ನ್ಯಾಯ ಸಿಗಲಿಲ್ಲ ಎಂದು ಅವರು ಟೀಕಿಸಿದರು. ಎಸ್‌ಸಿ, ಎಸ್‌ಟಿ ಹಾಗೂ ಓಬಿಸಿ ಸಮುದಾಯಗಳಿಗೆ ಸರ್ಕಾರ ಪಂಗನಾಮ ಹಾಕಿದೆ ಎಂದು ಆರೋಪಿಸಿದ ಅವರು, ರಾಜ್ಯದ ಯುವಜನತೆಗೆ ಮೋಸ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

You Might Also Like

ಮಾನವೀಯತೆ ಮರೆತ ಸರಕಾರಿ ಆಸ್ಪತ್ರೆ ಸಿಬ್ಬಂದಿ, ಮಗುವಿಗೆ ಪ್ರಥಮ ಚಿಕಿತ್ಸೆ ನೀಡದೆ ನಿರ್ಲಕ್ಷ

ರೇಣುಕಾಸ್ವಾಮಿ ಕೊಲೆ ಕೇಸ್ : ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು,

ಮಂಗಳೂರು : ಇದ್ದಕ್ಕಿದ್ದಂತೆ ಕುಸಿದು ಬಿದ್ದು ಯುವಕಸಾವು

ಇದೇ ಮೊದಲ ಬಾರಿಗೆ ನಮ್ಮ ಮೆಟ್ರೋ ರೈಲಿನಲ್ಲಿ ಅಂಗಾಂಗ ಸಾಗಾಟ

ವಿಶ್ವವಿಖ್ಯಾತ ಮೈಸೂರು ದಸರಾ -2024 ವೇಳಾಪಟ್ಟಿ ಬಿಡುಗಡೆ

TAGGED:BJP Leaders
Share This Article
Facebook Copy Link Print
Previous Article R Ashok ಸಿದ್ದರಾಮಯ್ಯನವರ ಬಜೆಟ್ ನಿಂದ ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಕಾದಿದೆ “ಮಾರಿಹಬ್ಬ” : R. Ashoka
Next Article Siddaramaiah Budget 3 Siddaramaiah Budget 3 Siddaramaiah Budget 3 4 ಲಕ್ಷದ 49 ಸಾವಿರ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up