By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ 15 ಲಕ್ಷ ರೂ. ದೋಚಿದ್ದ 7 ಜನರ ಬಂಧನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ 15 ಲಕ್ಷ ರೂ. ದೋಚಿದ್ದ 7 ಜನರ ಬಂಧನ
ರಾಜ್ಯ-KarnatakaLatest

ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ 15 ಲಕ್ಷ ರೂ. ದೋಚಿದ್ದ 7 ಜನರ ಬಂಧನ

7 people arrested for robbing Rs 15 lakhs by promising to give gold at a low price

Published March 7, 2026
Share
1 Min Read
fghrhj fghrhj fghrhj
SHARE

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ವೆಂಕಟಗಿರಿಕೋಟೆ ಬಳಿ ಕಡಿಮೆ ಬೆಲೆಗೆ ಚಿನ್ನ ಕೊಡಿಸುವ ಆಸೆ ತೋರಿಸಿ 15 ಲಕ್ಷ ರೂ. ದೋಚಿದ ಪ್ರಕರಣವನ್ನು ವಿಜಯಪುರ ಪೊಲೀಸರು ಕೇವಲ ಎರಡು ದಿನಗಳಲ್ಲಿ ಭೇದಿಸಿದ್ದಾರೆ.

ಗುರುವಾರ ನಡೆದಿದ್ದ ಈ ಸಿನಿಮೀಯ ಶೈಲಿಯ ರಾಬರಿ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಜನ ದುಷ್ಕರ್ಮಿಗಳಲ್ಲಿ 5 ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಗಳನ್ನು ಗಣೇಶ್ (25), ಸಾಗರ (28), ಮಂಜಪ್ಪ (40), ಷಣ್ಮುಘ (24) ಹಾಗೂ ಷಣ್ಮುಖ (31) ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಆರೋಪಿಗಳಿಂದ 15 ಲಕ್ಷ ರೂ. ನಗದು, 4 ಚಿನ್ನದ ನಾಣ್ಯಗಳು, 3 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕ್ರೇಟಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳ ಮಹಜರು ನಡೆಸಿದ ನಂತರ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪ್ರಕರಣವನ್ನು ವೇಗವಾಗಿ ಭೇದಿಸಿದ ವಿಜಯಪುರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

You Might Also Like

29 ವರ್ಷಗಳ ದಾಂಪತ್ಯ ಜೀವನ ಅಂತ್ಯ : ಎ.ಆರ್.ರೆಹಮಾನ್​ ದಂಪತಿ ವಿಚ್ಛೇದನ

ರಾಮೇಶ್ವರಂ ಕೆಫೆ ಬದಲು ಐಟಿ ಕಂಪನಿ ಸ್ಫೋಟಿಸಲು ತಯಾರಿ ನಡೆಸಿದ ಉಗ್ರರು

ಲಿಂಕ್ ಕೆನಾಲ್ ನೀರು ಕುಣಿಗಲ್ ತಾಲೂಕಿಗೆ ಮಾತ್ರ ಸೀಮಿತ : ಶಾಸಕ ಎಚ್ ಡಿ ರಂಗನಾಥ್

ದಸರಾ ಆನೆಗಳ ತೂಕ ಪರೀಕ್ಷೆಯಲ್ಲಿ ಅಭಿಮನ್ಯುವನ್ನು ಮೀರಿಸಿದ ಭೀಮ

ಕೋಲ್ಕತ್ತಾ ಸೇರಿ ದೇಶದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ

TAGGED:Devanahalli
Share This Article
Facebook Copy Link Print
Previous Article Arr Arr Arr ವಿಜಯನಗರ : ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದ ತಂದೆ ಅರೆಸ್ಟ್
Next Article Balendra Shah ಬಾಲೇನ್ ಶಾ ನೇಪಾಳದ ಮುಂದಿನ ಪ್ರಧಾನಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Balendra Shah
ಬಾಲೇನ್ ಶಾ ನೇಪಾಳದ ಮುಂದಿನ ಪ್ರಧಾನಿ
ವಿದೇಶ-International
March 7, 2026
Arr Arr Arr
ವಿಜಯನಗರ : ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದ ತಂದೆ ಅರೆಸ್ಟ್
Latest
March 7, 2026
Bid Bid Bid
ಬೀದರ್ : ಹಲವು ಗ್ರಾಮಗಳಲ್ಲಿ ಸರಣಿ ಕಳ್ಳತನ, ದೇವಸ್ಥಾನಗಳಲ್ಲೂ ದರೋಡೆ ಯತ್ನ
ಬೀದರ್​-Bidar
March 7, 2026
Mukesh Ambani
ಭಾರತದ ಶ್ರೀಮಂತರ ಪಟ್ಟಿಯಲ್ಲಿ ನಂ.1 ಸ್ಥಾನ ಕಾಯ್ದುಕೊಂಡ ಮುಖೇಶ್ ಅಂಬಾನಿ
ರಾಷ್ಟ್ರೀಯ-National
March 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up