By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ । ವಿಡಿಯೋ ವೈರಲ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕಲಬುರಗಿ-Kalaburagi > ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ । ವಿಡಿಯೋ ವೈರಲ್
ರಾಜ್ಯ-Karnatakaಕಲಬುರಗಿ-Kalaburagi

ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ । ವಿಡಿಯೋ ವೈರಲ್

Mentally ill woman sexually assaulted by Muslim man

Published March 8, 2026
Share
1 Min Read
Jevargi Jevargi Jevargi
SHARE

ಕಲಬುರಗಿ, ಮಾರ್ಚ್ 8: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಆಂದೋಲಾ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಗ್ರಾಮದ ಮಠದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯನ್ನು ಹೊಲಕ್ಕೆ ಕರೆದೊಯ್ದು ದುಷ್ಕೃತ್ಯ ಎಸಗಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಈ ಘಟನೆಯ ವಿಡಿಯೋವನ್ನು ಸ್ಥಳೀಯ ಕೆಲ ಯುವಕರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಆರೋಪಿ ಮಸ್ತಾಕ್ ಹುಸೇನ್ ಗ್ರಾಮದಿಂದ ಪರಾರಿಯಾಗಿದ್ದಾನೆ. ಜೇವರ್ಗಿ ಸಿಡಿಪಿಒ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

You Might Also Like

ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಿಯಾಂಕ್ ಖರ್ಗೆ, ಗುಂಡೂರಾವ್ ಸೇರಿ ಹಲವರಿಗೆ ನೋಟೀಸ್

ಹಂದಿ ಸಾಕಾಣಿಕೆ ವಿಚಾರಕ್ಕೆ ಗಲಾಟೆ – ವಕೀಲನ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಸಂಬಂಧಿಗಳು

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ- ಮಣ್ಣಿನಡಿ ಸಿಲುಕಿದ ಕಾರ್ಮಿಕರು

ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿಸಿದ ಅಭಿಮಾನಿಗೆ ಸಂಕಷ್ಟ

ಡಿಸೆಂಬರ್‌ ಮಂಡ್ಯದ ಮಳವಳ್ಳಿಗೆ 16ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

TAGGED:Jewargi
Share This Article
Facebook Copy Link Print
Previous Article Iran Iran Iran ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳ ಮೇಲೆ ಮತ್ತೆ ಇರಾನ್ ಕ್ಷಿಪಣಿ–ಡ್ರೋನ್ ದಾಳಿ
Next Article IND vs NZ IND vs NZ IND vs NZ ಇಂದು ಟಿ20 ವಿಶ್ವಕಪ್‌ ‘ಫೈನಲ್‌ ವಾರ್‌’ : ಟೀಮ್ ಇಂದಿಗೆ ಗೆಲುವಿಗಾಗಿ ಹೋಮ-ಹವನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Car Fire Car Fire Car Fire
ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ
ಚಿಕ್ಕಬಳ್ಳಾಪುರ-Chikkaballapura
March 9, 2026
Stock Market Crash
ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 9, 2026
x x x
ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ | Politics
March 9, 2026
T20 T20 T20
ಟೀಮ್ ಇಂಡಿಯಾಗೆ 3ನೇ ಬಾರಿಗೆ ಟಿ20 ವಿಶ್ವಕಪ್‌ ಕಿರೀಟ
ಕ್ರೀಡೆ-Sports
March 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up