By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ

ರಾಷ್ಟ್ರೀಯ-NationalLatest

ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ

Middle East war: Huge fall in Indian stock market

Published March 9, 2026
Share
1 Min Read
Stock Market Crash
SHARE

ನವದೆಹಲಿ, ಮಾ.9: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧದ ಭೀತಿಯ ಪರಿಣಾಮ ಜಾಗತಿಕ ಮಾರುಕಟ್ಟೆಗಳ ಮೇಲೆ ಕರಾಳ ಛಾಯೆ ಬೀರುತ್ತಿದ್ದು, ಸೋಮವಾರ ಭಾರತೀಯ ಷೇರು ಮಾರುಕಟ್ಟೆ ಭಾರಿ ಕುಸಿತಕ್ಕೆ ಸಾಕ್ಷಿಯಾಗಿದೆ. ಹೂಡಿಕೆದಾರರ ಆತಂಕದಿಂದಾಗಿ ಸೆನ್ಸೆಕ್ಸ್‌ 2,000ಕ್ಕೂ ಹೆಚ್ಚು ಅಂಕಗಳ ಪತನ ಕಂಡಿದ್ದು, ನಿಫ್ಟಿ ಪ್ರಮುಖ ಮೈಲಿಗಲ್ಲಾದ 24,000 ಅಂಕಗಳಿಗಿಂತ ಕೆಳಕ್ಕೆ ಜಾರಿದೆ.

ಮಧ್ಯಪ್ರಾಚ್ಯದ ಸಂಘರ್ಷದ ಪರಿಣಾಮವಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 105 ಡಾಲರ್ ದಾಟಿ ನಾಲ್ಕು ವರ್ಷಗಳ ಗರಿಷ್ಠ ಮಟ್ಟ ತಲುಪಿದೆ. ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ರಾಷ್ಟ್ರವಾಗಿರುವ ಭಾರತದ ಮೇಲೆ ಇದು ಹಣದುಬ್ಬರದ ಒತ್ತಡವನ್ನು ಹೆಚ್ಚಿಸಬಹುದು ಎಂಬ ಆತಂಕ ಹೂಡಿಕೆದಾರರಲ್ಲಿ ಮನೆ ಮಾಡಿದೆ.

ಬ್ಯಾಂಕಿಂಗ್ ವಲಯಕ್ಕೆ ಹೊಡೆತ:
ಮಾರುಕಟ್ಟೆ ಕುಸಿತದಲ್ಲಿ ಬ್ಯಾಂಕಿಂಗ್ ವಲಯವೇ ಹೆಚ್ಚು ಹೊಡೆತ ತಿಂದಿದೆ. ನಿಫ್ಟಿ ಪಿಎಸ್‌ಯು ಬ್ಯಾಂಕ್ ಸೂಚ್ಯಂಕವು ಶೇ.4ಕ್ಕೂ ಹೆಚ್ಚು ಕುಸಿತ ಕಂಡು ಆರಂಭದಲ್ಲೇ ಮಾರುಕಟ್ಟೆಯನ್ನು ಕಂಗೆಡಿಸಿತು. ಖಾಸಗಿ ಬ್ಯಾಂಕ್ ಹಾಗೂ ಹಣಕಾಸು ಸೇವಾ ವಲಯದ ಷೇರುಗಳೂ ಭಾರೀ ಮಾರಾಟದ ಒತ್ತಡಕ್ಕೆ ಒಳಗಾದವು.

ಮಿಡ್‌ಕ್ಯಾಪ್, ಸ್ಮಾಲ್‌ಕ್ಯಾಪ್ ಷೇರುಗಳಿಗೂ ಪೆಟ್ಟು:
ನಿಫ್ಟಿ ಮಿಡ್‌ಕ್ಯಾಪ್ ಹಾಗೂ ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ತಲಾ ಶೇ.2.67 ರಷ್ಟು ಕುಸಿದು ಸಣ್ಣ ಹೂಡಿಕೆದಾರರಿಗೆ ಆಘಾತ ನೀಡಿವೆ.

ಏಷ್ಯಾದ ಮಾರುಕಟ್ಟೆಗಳೂ ಪತನ:
ಭಾರತ ಮಾತ್ರವಲ್ಲದೆ ಏಷ್ಯಾದ ಇತರ ಪ್ರಮುಖ ಮಾರುಕಟ್ಟೆಗಳೂ ತೀವ್ರ ಕುಸಿತ ಕಂಡಿವೆ. ಜಪಾನ್‌ನ ನಿಕ್ಕಿ ಸೂಚ್ಯಂಕ ಶೇ.6.05 ರಷ್ಟು ಹಾಗೂ ದಕ್ಷಿಣ ಕೊರಿಯಾದ ಕೋಸ್ಪಿ ಶೇ.6.5 ರಷ್ಟು ಕುಸಿದಿದ್ದು, ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯನ್ನು ಹೆಚ್ಚಿಸಿದೆ. ಗಿಫ್ಟ್ ನಿಫ್ಟಿ ಕೂಡ ಶೇ.2.3 ರಷ್ಟು ಕುಸಿದು ದಿನದ ವಹಿವಾಟಿಗೆ ಕರಾಳ ಮುನ್ಸೂಚನೆ ನೀಡಿತ್ತು.

You Might Also Like

ಮೊದಲ ಮಗುವಿನ ನಿರೀಕ್ಷೆಯಲ್ಲಿ ಚಂದನ್-ಕವಿತಾ ಜೋಡಿ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಗೀಸರ್ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ಸಾವು

ಸಂಸತ್ತಿನಲ್ಲಿ ಮೊದಲ ಭಾಷಣ ಮಾಡಿದ ಸಂಸದೆ ಪ್ರಿಯಾಂಕಾ ಗಾಂಧಿ, ಏನೆಲ್ಲಾ ಮಾತಾಡಿದ್ರು ಗೊತ್ತೇ..?

ಚಾಮರಾಜನಗರ: ಎರಡು ಹುಲಿ ಮರಿಗಳು ಸಾವು

TAGGED:Indian Stock Market
Share This Article
Facebook Copy Link Print
Previous Article x x x ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ : ಡಿಸಿಎಂ ಡಿ.ಕೆ. ಶಿವಕುಮಾರ್
Next Article Car Fire Car Fire Car Fire ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up