By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಂಗ್ರೆಸ್ ನಾಯಕರು ಮಾನ-ಮರ್ಯಾದೆ ಬಿಟ್ಟು ವರ್ತಿಸುತ್ತಿದ್ದಾರೆ : ವಿಜಯೇಂದ್ರ ಟೀಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಕಾಂಗ್ರೆಸ್ ನಾಯಕರು ಮಾನ-ಮರ್ಯಾದೆ ಬಿಟ್ಟು ವರ್ತಿಸುತ್ತಿದ್ದಾರೆ : ವಿಜಯೇಂದ್ರ ಟೀಕೆ

ರಾಜಕೀಯ | PoliticsLatest

ಕಾಂಗ್ರೆಸ್ ನಾಯಕರು ಮಾನ-ಮರ್ಯಾದೆ ಬಿಟ್ಟು ವರ್ತಿಸುತ್ತಿದ್ದಾರೆ : ವಿಜಯೇಂದ್ರ ಟೀಕೆ

Congress leaders are behaving without any dignity: Vijayendra criticises

Published March 11, 2026
Share
1 Min Read
BY Vijayendra BY Vijayendra BY Vijayendra
SHARE

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಸಿಲಿಂಡರ್ ಹಿಡಿದು ಪ್ರತಿಭಟನೆ ನಡೆಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ನಾಚಿಕೆ, ಮಾನ-ಮರ್ಯಾದೆ ಯಾವುದೂ ಇಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತಿದ್ದಾರೆ. ಕಮರ್ಷಿಯಲ್ ಸಿಲಿಂಡರ್ ಬಳಕೆ ಸಂಬಂಧ ಇರುವ ನಿರ್ಬಂಧಗಳನ್ನು ಸಡಿಲಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ವಿಜಯೇಂದ್ರ ಹೇಳಿದರು. ಇಂತಹ ಸಂದರ್ಭದಲ್ಲಿಯೂ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆ ಮಾಡುವುದು ಪಕ್ಷದ ದಿವಾಳಿತನವನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಇದೇ ವೇಳೆ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಕೂಡ ಪ್ರಶ್ನೆ ಎತ್ತಿದ ಅವರು, ಮುಖ್ಯಮಂತ್ರಿ ಮಂಡಿಸಿರುವ 4.48 ಲಕ್ಷ ಕೋಟಿ ರೂ. ಬಜೆಟ್ ನಡುವೆಯೂ ಕೆಲವು ಇಲಾಖೆಗಳ ಸಿಬ್ಬಂದಿಗೆ ಸಂಬಳವೇ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಶಿವಮೊಗ್ಗ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆಗೆ ಫೆಬ್ರವರಿ ತಿಂಗಳ ಸಂಬಳ ಇನ್ನೂ ನೀಡಲಾಗಿಲ್ಲ ಎಂದು ಅವರು ಹೇಳಿದರು.

ಅಂತರರಾಷ್ಟ್ರೀಯ ಪರಿಸ್ಥಿತಿಯನ್ನು ಉಲ್ಲೇಖಿಸಿದ ವಿಜಯೇಂದ್ರ, ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಏಕಾಏಕಿ ಉಂಟಾಗಿದೆ. ಯುದ್ಧದಂತಹ ಪರಿಸ್ಥಿತಿಗಳು ಮುಂಚಿತವಾಗಿ ಯಾರಿಗೂ ತಿಳಿಯದೇ ತಕ್ಷಣ ಎದುರಾಗಬಹುದು. ಇಂತಹ ಸಂದರ್ಭಗಳಿಗೆ ದೇಶ ಸಿದ್ಧವಾಗಿರಬೇಕೆಂಬುದು ಮುಖ್ಯ ಎಂದು ಅವರು ಹೇಳಿದರು.

You Might Also Like

ದಿತ್ವಾ ಚಂಡಮಾರುತದಿಂದ ತತ್ತರಿಸಿದ ಶ್ರೀಲಂಕಾಗೆ ‘ಆಪರೇಷನ್ ಸಾಗರ್ ಬಂಧು’ ಅಡಿಯಲ್ಲಿ ಭಾರತ ಸಹಾಯ ಹಸ್ತ

ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ

ಬೆಂಗಳೂರಿನಲ್ಲಿ ಸಮಸ್ಯೆ ಇಲ್ಲ ಸುಮ್ಮನೆ ಉಹಾಪೋಹದ ವರದಿ ಬರೆಯುತ್ತಾರೆ: ಸಿದ್ದರಾಮಯ್ಯ

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು, ಇಲ್ಲಿದೆ ಮುಖ್ಯಾಂಶಗಳು

ರಸ್ತೆ ಬದಿ ಪಡಾ ಪಾವ್ ಮಾರಿದ ನಟ ಆಮಿರ್ ಖಾನ್, ಸಿನಿಮಾ ಪ್ರಚಾರ ಗಿಮಿಕ್ ಎಂದ್ದ ನೆಟ್ಟಿಗರು

TAGGED:BY Vijayendra
Share This Article
Facebook Copy Link Print
Previous Article Hotels LPG Hotels LPG Hotels LPG ಎಲ್‌ಪಿಜಿ ಕೊರತೆಯಿಂದ ಹೋಟೆಲ್‌ಗಳಲ್ಲಿ ಮೆನು ಬದಲಾವಣೆ
Next Article Teac Teac Teac 25 ವರ್ಷಗಳ ಬಳಿಕ ಹಳೆ ವಿದ್ಯಾರ್ಥಿಗಳಿಂದ ಗುರುಗಳಿಗೆ ಪಾದಪೂಜೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up