By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಳ್ಳಂಬೆಳಿಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್‌ಪಾಸ್‌ನ ಕೆಳಭಾಗದ ಶೀಟ್, ಜನರಲ್ಲಿ ಆತಂಕ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಂಗಳೂರು-Bengaluru - ಬೆಳ್ಳಂಬೆಳಿಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್‌ಪಾಸ್‌ನ ಕೆಳಭಾಗದ ಶೀಟ್, ಜನರಲ್ಲಿ ಆತಂಕ

ಬೆಂಗಳೂರು-Bengaluru

ಬೆಳ್ಳಂಬೆಳಿಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್‌ಪಾಸ್‌ನ ಕೆಳಭಾಗದ ಶೀಟ್, ಜನರಲ್ಲಿ ಆತಂಕ

Lower sheet of railway underpass falls off in the morning, causing panic among people

Published March 11, 2026
Share
1 Min Read
sgdgzdgzdg sgdgzdgzdg sgdgzdgzdg
SHARE

ಬೆಂಗಳೂರು: ಬೆಳ್ಳಂಬೆಳಿಗ್ಗೆ ರೈಲ್ವೆ ಅಂಡರ್‌ಪಾಸ್‌ನ ಕೆಳಭಾಗಕ್ಕೆ ಅಳವಡಿಸಲಾಗಿದ್ದ ತಗಡಿನ ಶೀಟ್ ಕಳಚಿ ರಸ್ತೆ ಮಧ್ಯೆ ಬಿದ್ದ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ.

ಶೇಷಾದ್ರಿಪುರಂ ರಿಂದ ಆನಂದ್‌ರಾವ್ ಸರ್ಕಲ್ ಕಡೆ ಹೋಗುವ ರಸ್ತೆಯಲ್ಲಿರುವ ರೈಲ್ವೆ ಬ್ರಿಡ್ಜ್ ಅಡಿಯಲ್ಲಿ ಅಳವಡಿಸಿದ್ದ ತಗಡಿನ ಶೀಟ್ ಬಸ್‌ಗೆ ತಾಗಿ ಕಳಚಿಬಿದ್ದಿದೆ ಎಂದು ತಿಳಿದುಬಂದಿದೆ. ತುಕ್ಕು ಹಿಡಿದ ಪರಿಣಾಮ ಕಬ್ಬಿಣದ ಕ್ಲಿಪ್‌ಗಳು ಕಟ್ ಆಗಿ ಶೀಟ್ ನಡು ರಸ್ತೆಯಲ್ಲೇ ಬಿದ್ದಿದೆ.

ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇದೇ ವೇಳೆ ಇನ್ನೂ ಕೆಲವು ತಗಡಿನ ಶೀಟ್‌ಗಳ ಕ್ಲಿಪ್‌ಗಳು ಕೂಡ ಕಟ್ ಆಗಿರುವುದರಿಂದ ಉಳಿದ ಶೀಟ್‌ಗಳು ಯಾವ ಕ್ಷಣದಲ್ಲಾದರೂ ಬೀಳುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.

ಮಾಹಿತಿ ತಿಳಿದ ತಕ್ಷಣ ಶೇಷಾದ್ರಿಪುರಂ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂಚಾರವನ್ನು ನಿಯಂತ್ರಿಸಿದರು. ಬಳಿಕ ರೈಲ್ವೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದು ಅಪಾಯದ ಹಂತದಲ್ಲಿದ್ದ ಶೀಟ್‌ಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾದರು.

ಗ್ಯಾಸ್ ಕಟರ್ ಸಹಾಯದಿಂದ ಕಂಬಿಗಳನ್ನು ಕಟ್ ಮಾಡಿ ರಸ್ತೆಗೆ ಬಿದ್ದ ಶೀಟ್ ಹಾಗೂ ಉಳಿದ ತಗಡಿನ ಶೀಟ್‌ಗಳನ್ನು ಸಿಬ್ಬಂದಿ ತೆರವುಗೊಳಿಸಿದರು. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವೆಂಬುದು ಸಮಾಧಾನಕರ ಸಂಗತಿಯಾಗಿದೆ.

You Might Also Like

ಬೆಂಗಳೂರಿನಲ್ಲಿ ಮಿತಿಮೀರಿದ ಪುಂಡರ ಹಾವಳಿ, ಅಡ್ಡಗಟ್ಟಿ ಬೈಕ್ ಸವಾರನ ಸುಲಿಗೆ

ಬಿಡಿಎ ಕಾರ್ಯಾಚರಣೆ : ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 19 ಆಸ್ತಿ ವಶ

ಪೆನ್‌ಡ್ರೈವ್‌ ಪ್ರಜ್ವಲ್ ಪ್ರಕರಣ: ಮೇ 10 ರೊಳಗೆ ವಿಚರಣೆಗೆ ಹಾಜರಾಗಲು ಪ್ರಜ್ವಲ್ ನಿರ್ಧಾರ

ನಾಯಿ ಮಾಂಸ ಪ್ರಕರಣಕ್ಕೆ ಟ್ವಿಸ್ಟ್, ಲ್ಯಾಬ್ ರಿಪೋರ್ಟ್‌ನಲ್ಲಿ ಅಸಲಿ ಸತ್ಯ ಬಹಿರಂಗ

ಕಬ್ಬನ್ ಪಾರ್ಕ್, ವಿಧಾನಸೌಧ ಮೆಟ್ರೋ ಸ್ಟೇಷನ್ ಬಂದ್

TAGGED:Railway Underpass
Share This Article
Facebook Copy Link Print
Previous Article Shahbaz Sharif Ayatollah Mo Shahbaz Sharif Ayatollah Mo Shahbaz Sharif Ayatollah Mo ಇರಾನ್ ಹೊಸ ಸುಪ್ರೀಮ್ ಲೀಡರ್‌ಗೆ ವಿಶ್ ಮಾಡಿದ ಶೆಹಬಾಜ್ ಷರೀಫ್ : ಪಾಕಿಸ್ತಾನ ಡಬಲ್ ಗೇಮ್
Next Article Farooq Abdullah ಫಾರೂಕ್ ಅಬ್ದುಲ್ಲಾ ಹತ್ಯೆ ಯತ್ನ: ಚಾಕಚಕ್ಯತೆಯಿಂದ ಪ್ರಾಣ ಉಳಿಸಿದ ಎನ್‌ಎಸ್‌ಜಿ ಕಮಾಂಡೋಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up