By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುಸ್ಲಿಂ ಯುವಕನೊಂದಿಗೆ ದಿಢೀರ್ ಮದುವೆಯಾದ ಮಹಾಕುಂಭದಲ್ಲಿ ಫೇಮಸ್ ಆಗಿದ್ದ ಮೊನಾಲಿಸಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಮುಸ್ಲಿಂ ಯುವಕನೊಂದಿಗೆ ದಿಢೀರ್ ಮದುವೆಯಾದ ಮಹಾಕುಂಭದಲ್ಲಿ ಫೇಮಸ್ ಆಗಿದ್ದ ಮೊನಾಲಿಸಾ

EntertainmentLatest

ಮುಸ್ಲಿಂ ಯುವಕನೊಂದಿಗೆ ದಿಢೀರ್ ಮದುವೆಯಾದ ಮಹಾಕುಂಭದಲ್ಲಿ ಫೇಮಸ್ ಆಗಿದ್ದ ಮೊನಾಲಿಸಾ

Kumbh fame Monalisa defies family, marries Muslim boyfriend under cop protection

Published March 12, 2026
Share
1 Min Read
Monalisa Monalisa Monalisa
SHARE

ಇಂದೋರ್: ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಿದ್ದಾಗ ತನ್ನ ಸುಂದರ ಕಣ್ಣುಗಳಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ದೇಶದಾದ್ಯಂತ ಖ್ಯಾತಿ ಗಳಿಸಿದ್ದ ಯುವತಿ ಮೊನಾಲಿಸಾ ಭೋಂಸ್ಲೆ ಇದೀಗ ದಿಢೀರ ಮದುವೆಯಾಗುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.

ಮೊನಾಲಿಸಾ ಅವರು ಮುಸ್ಲಿಂ ಯುವಕ ಮೊಹಮ್ಮದ್ ಫರ್ಮಾನ್ ಜೊತೆ ಪೋಷಕರ ವಿರೋಧದ ನಡುವೆಯೇ ವಿವಾಹವಾಗಿದ್ದಾರೆ. ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ಕೇರಳದಲ್ಲಿ ಮದುವೆಯಾಗಿದ್ದು, ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ (ಮಾ.12) ಮೊನಾಲಿಸಾ ತಮ್ಮ ತಂದೆ ವಿಜಯ್ ಸಿಂಗ್ ಭೋಂಸ್ಲೆ ವಿರುದ್ಧ ಕೇರಳದ ತಿರುವನಂತಪುರಂನ ಥಂಪನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಮಗೆ ಇಷ್ಟವಿಲ್ಲದ ಮತ್ತೊಬ್ಬ ಯುವಕನೊಂದಿಗೆ ಮದುವೆಯಾಗುವಂತೆ ತಂದೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ದೂರಿನಲ್ಲಿ ಹೇಳಿದ್ದರು. ತಾನು ಮತ್ತು ಮೊಹಮ್ಮದ್ ಫರ್ಮಾನ್ ಪರಸ್ಪರ ಒಪ್ಪಿಗೆ ಪಡೆದು ಮದುವೆಯಾಗುತ್ತಿದ್ದೇವೆ ಎಂದು ಜೋಡಿ ಪೊಲೀಸರಿಗೆ ತಿಳಿಸಿದ್ದರು.

ಪೋಷಕರು ತನ್ನನ್ನು ಹಿಂದಕ್ಕೆ ಕರೆದುಕೊಂಡು ಹೋಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದ ಮೊನಾಲಿಸಾಗೆ ಪೊಲೀಸರು ಭದ್ರತೆ ನೀಡಿದರು. ಬಳಿಕ ಕೇರಳದ ಪೂವಾರ್ ಸಮೀಪದ ಅರುಮನೂರ್ ದೇವಸ್ಥಾನದಲ್ಲಿ ಇಬ್ಬರೂ ಮದುವೆಯಾದರು.

ಇದೀಗ ಈ ಮದುವೆ ಕುರಿತಾಗಿ ಸಿನಿಮಾ ನಿರ್ದೇಶಕ ಸನೋಜ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಮೊನಾಲಿಸಾ ಅಭಿನಯಿಸಿದ್ದ ‘ದಿ ಡೈರಿ ಆಫ್ ಮಣಿಪುರ’ ಚಿತ್ರದ ನಿರ್ಮಾಪಕರಾಗಿರುವ ಅವರು, “ಇದು ಪ್ರೀತಿಯ ಹೋರಾಟ ಅಲ್ಲ, ಲವ್ ಜಿಹಾದ್” ಎಂದು ಆರೋಪಿಸಿದ್ದಾರೆ.

ಇದೇ ವೇಳೆ, ಮೊನಾಲಿಸಾ ಮದುವೆಗೆ ಮ್ಯಾನೇಜರ್ ಮತ್ತು ಮಧ್ಯವರ್ತಿಯ ಸಹಕಾರವೂ ಇದೆ ಎಂದು ಹೇಳಿರುವ ಮಿಶ್ರಾ, ಈ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಷಕರ ವಿರೋಧದ ನಡುವೆಯೇ ನಡೆದ ಈ ಮದುವೆಗೆ ಸ್ಥಳೀಯರು ಹಾಗೂ ಕೆಲವು ರಾಜಕೀಯ ಮುಖಂಡರು ಸಹಕಾರ ನೀಡಿದ್ದು, ಪೊಲೀಸರು ಜೋಡಿಗೆ ಭದ್ರತೆ ಒದಗಿಸಿದ್ದಾರೆ. ಮದುವೆಯ ಬಳಿಕ ಜೋಡಿ “ರಿಯಲ್ ಕೇರಳ ಸ್ಟೋರಿ” ಎಂದು ಬರೆದ ನಾಮಫಲಕ ಪ್ರದರ್ಶಿಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

You Might Also Like

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿ

ಸಿಲಿಕಾನ್ ಸಿಟಿಯಲ್ಲಿ ರಾತ್ರಿಯೀಡಿ ಸುರಿದ ಮಳೆ, ನದಿಗಳಂತಾದ ರಸ್ತೆಗಳು, ನಾನಾ ಅವಾಂತರ

Crude Oil Price : ಹಾರ್ಮುಜ್ ಜಲಸಂಧಿ ಮುಚ್ಚಲು ಮುಂದಾದ ಇರಾನ್‌, ತೈಲ ದರ ದಿಢೀರ್‌ ಭಾರೀ ಏರಿಕೆ

ಬಸ್ ಪ್ರಯಾಣ ದರ ಹೆಚ್ಚಳದ ಬೆನ್ನಲ್ಲೇ ಆಟೋ ಹಾಗೂ ಖಾಸಗಿ ಬಸ್ ದರ ಏರಿಕೆಗೆ ಒತ್ತಡ

ಡಾಲಿ ಧನಂಜಯ ನಟನೆಯ ‌’ಕೋಟಿ’ ಟ್ರೈಲರ್‌ ಬಿಡುಗಡೆ

TAGGED:Maha KumbhMonalisa
Share This Article
Facebook Copy Link Print
Previous Article Farooq Abdullah ಫಾರೂಕ್ ಅಬ್ದುಲ್ಲಾ ಹತ್ಯೆ ಯತ್ನ: ಚಾಕಚಕ್ಯತೆಯಿಂದ ಪ್ರಾಣ ಉಳಿಸಿದ ಎನ್‌ಎಸ್‌ಜಿ ಕಮಾಂಡೋಗಳು
Next Article Bengaluru Air Pollution ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ; ಬೆಂಗಳೂರಿನ AQI 155ಕ್ಕೆ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up