By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಜಯನಗರ : ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ, 11 ಬೈಕ್ ವಶಕ್ಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ವಿಜಯನಗರ : ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ, 11 ಬೈಕ್ ವಶಕ್ಕೆ
ರಾಜ್ಯ-Karnataka

ವಿಜಯನಗರ : ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ, 11 ಬೈಕ್ ವಶಕ್ಕೆ

Vijayanagar: Accused arrested for stealing bikes using fake keys

Published March 13, 2026
Share
1 Min Read
dgsfhfh dgsfhfh dgsfhfh
SHARE

ವಿಜಯನಗರ: ನಕಲಿ ಕೀ ಬಳಸಿ ಮನೆ ಮುಂದೆ ಹಾಗೂ ರಸ್ತೆಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಚಿತ್ತಾವಾಡ್ಗಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಹಮ್ಮದ್ ಇರ್ಫಾನ್ ಎಂದು ಗುರುತಿಸಲಾಗಿದೆ. ಆರೋಪಿ ಮನೆಗಳ ಮುಂದೆ ಹಾಗೂ ರಸ್ತೆಗಳಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಟಾರ್ಗೆಟ್ ಮಾಡಿ, ನಕಲಿ ಕೀ ಬಳಸಿ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಬೈಕ್ ಕಳ್ಳತನ ಮಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದನ್ನು ಆಧಾರವಾಗಿಸಿಕೊಂಡು ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ವಿವಿಧ ಕಡೆಗಳಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯ ಸಂಪರ್ಕ ಇರುವುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯಿಂದ ಸುಮಾರು 5 ಲಕ್ಷ ರೂ. ಮೌಲ್ಯದ 11 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಚಿತ್ತಾವಾಡ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

You Might Also Like

ಹಂದಿ ಬಲಿ ನೀಡಿ ವಾಮಾಚಾರ

ಯುವತಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಬಾಯ್ಬಿಟ್ಟ ವಿದ್ಯಾರ್ಥಿ

ಪಾತಕಿ ಬನ್ನಂಜೆ ಸಹಚರ, ಇಸ್ಮಾಯಿಲ್ ಅನಾರೋಗ್ಯದಿಂದ ಸಾವು

ಮೈಸೂರು ಡ್ರಗ್ಸ್ ಪ್ರಕರಣ: ರಾಜ್ಯ ಪೊಲೀಸರು ವಿಫಲ — ಸಂಸದ ಯದುವೀರ್ ಒಡೆಯರ್ ಕಿಡಿ

ಸಿಎಂ ಸಿದ್ದರಾಮಯ್ಯ ಲಿಂಗಾಯತರ ಕ್ಷಮೆ ಕೇಳುವಂತೆ ಶ್ರೀಗಳ ಒತ್ತಾಯ

TAGGED:Vijayanagara
Share This Article
Facebook Copy Link Print
Previous Article HF HF HF ಹರಿದ್ವಾರದಲ್ಲಿ ಗಂಗಾ ಆರತಿ ನೆರವೇರಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
Next Article Kop Kop Kop ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PR PR PR
ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ
ರಾಯಚೂರು - Raichur
March 13, 2026
Kop Kop Kop
ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಕೊಪ್ಪಳ-Koppala
March 13, 2026
HF HF HF
ಹರಿದ್ವಾರದಲ್ಲಿ ಗಂಗಾ ಆರತಿ ನೆರವೇರಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ರಾಜ್ಯ-Karnataka
March 13, 2026
Hormuz Passage
ಭಾರತೀಯ ತೈಲ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಇರಾನ್ ಜೊತೆ ಮಾತುಕತೆ
ರಾಷ್ಟ್ರೀಯ-National
March 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up