By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ರಾಯಚೂರು - Raichur > ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ
ರಾಜ್ಯ-Karnatakaರಾಯಚೂರು - Raichur

ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ

Raichur: : Woman dies in hospital, family members block road to protest

Published March 13, 2026
Share
1 Min Read
PR PR PR
SHARE

ರಾಯಚೂರು: ಸಿಂಧನೂರು ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆ ನಡೆಸಿದ ಘಟನೆ ನಡೆದಿದೆ.

ಬಳಗನೂರು ಗ್ರಾಮದ ಸಂಗಮ ಎಂಬ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿದ ಕುಟುಂಬಸ್ಥರು ಮತ್ತು ಗ್ರಾಮಸ್ಥರು, ಮೃತದೇಹವನ್ನು ಆಸ್ಪತ್ರೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಇಟ್ಟು ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರೊಂದಿಗೆ ಕುಟುಂಬಸ್ಥರು ತೀವ್ರ ವಾಗ್ವಾದ ನಡೆಸಿದರು. ಪೊಲೀಸರು ಪರಿಸ್ಥಿತಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ, ವೈದ್ಯರ ನಿರ್ಲಕ್ಷದಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ ಅವರು ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಮನಗೊಳಿಸಲು ಪ್ರಯತ್ನಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸುರೇಶ್ ಗೌಡ ಅವರು, ಚಿಕಿತ್ಸೆ ನೀಡುವಲ್ಲಿ ಯಾವುದೇ ನಿರ್ಲಕ್ಷ ವಹಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಕೈಗೊಂಡು ಪರಿಸ್ಥಿತಿಯನ್ನು ನಿಯಂತ್ರಿಸಿದರು.

– ರಿಯಾಜ್, ಸಂಪೂರ್ಣ ನ್ಯೂಸ್, ರಾಯಚೂರು

You Might Also Like

ಸಿಎಂ ಸೂಚನೆ ಮೇರೆಗೆ ವಯನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ಹಾಸನ: ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ

ಫೆಂಗಲ್‌ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಪ್ರಚಾರದ ವೇಳೆ ಹಿಟ್‌ & ರನ್ – ಸ್ಥಳದಲ್ಲೇ ಬಿಜೆಪಿ ಕಾರ್ಯಕರ್ತ ಸಾವು

TAGGED:Raichur
Share This Article
Facebook Copy Link Print
Previous Article Kop Kop Kop ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Kop Kop Kop
ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಕೊಪ್ಪಳ-Koppala
March 13, 2026
dgsfhfh dgsfhfh dgsfhfh
ವಿಜಯನಗರ : ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ, 11 ಬೈಕ್ ವಶಕ್ಕೆ
ರಾಜ್ಯ-Karnataka
March 13, 2026
HF HF HF
ಹರಿದ್ವಾರದಲ್ಲಿ ಗಂಗಾ ಆರತಿ ನೆರವೇರಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ರಾಜ್ಯ-Karnataka
March 13, 2026
Hormuz Passage
ಭಾರತೀಯ ತೈಲ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಇರಾನ್ ಜೊತೆ ಮಾತುಕತೆ
ರಾಷ್ಟ್ರೀಯ-National
March 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up