By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಮಾನಯಾನಕ್ಕೂ ತಟ್ಟಿದ ಇರಾನ್ ಯುದ್ಧದ ಎಫೆಕ್ಟ್ : ಇಂಧನ ಶುಲ್ಕ ಹೆಚ್ಚಳ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ವಿಮಾನಯಾನಕ್ಕೂ ತಟ್ಟಿದ ಇರಾನ್ ಯುದ್ಧದ ಎಫೆಕ್ಟ್ : ಇಂಧನ ಶುಲ್ಕ ಹೆಚ್ಚಳ

ರಾಷ್ಟ್ರೀಯ-NationalLatest

ವಿಮಾನಯಾನಕ್ಕೂ ತಟ್ಟಿದ ಇರಾನ್ ಯುದ್ಧದ ಎಫೆಕ್ಟ್ : ಇಂಧನ ಶುಲ್ಕ ಹೆಚ್ಚಳ

Airlines hike fares as Middle East conflict sends fuel costs soaring

Published March 14, 2026
Share
1 Min Read
IndiGo flight
SHARE

ನವದೆಹಲಿ, ಮಾ.14: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್–ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿಯ ಪರಿಣಾಮ ಇದೀಗ ವಿಮಾನಯಾನ ಕ್ಷೇತ್ರಕ್ಕೂ ತಟ್ಟಿದೆ. ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ IndiGo ತನ್ನ ವಿಮಾನ ಟಿಕೆಟ್‌ಗಳ ಮೇಲೆ ಇಂಧನ ಶುಲ್ಕ (Fuel Surcharge) ವಿಧಿಸಲು ತೀರ್ಮಾನಿಸಿದೆ.

ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿಯಿಂದಾಗಿ ವಿಮಾನಯಾನ ಟರ್ಬೈನ್ ಇಂಧನ (ATF) ದರಗಳು ಏರಿಕೆ ಕಂಡಿದ್ದು, ಇದರ ಪರಿಣಾಮವಾಗಿ ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣಾ ವೆಚ್ಚ ಹೆಚ್ಚಾಗಿದೆ. ಈ ಹಿನ್ನೆಲೆ ಇಂಡಿಗೋ ಸಂಸ್ಥೆ ಮಾರ್ಚ್ 14ರಿಂದ ಹೊಸ ಇಂಧನ ಶುಲ್ಕವನ್ನು ಜಾರಿಗೆ ತರಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಹೊಸ ದರಗಳ ಪ್ರಕಾರ, ದೇಶೀಯ ವಿಮಾನ ಪ್ರಯಾಣಕ್ಕೆ ₹425 ಇಂಧನ ಶುಲ್ಕ ವಿಧಿಸಲಾಗುತ್ತದೆ. ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣಿಸುವ ಟಿಕೆಟ್‌ಗಳಿಗೆ ₹900, ಸೌತ್ ಈಸ್ಟ್ ಏಷ್ಯಾ ಮತ್ತು ಚೀನಾ ಮಾರ್ಗಗಳಿಗೆ ₹1,800, ಹಾಗೂ ಯೂರೋಪ್ ದೇಶಗಳಿಗೆ ಪ್ರಯಾಣಿಸುವ ಟಿಕೆಟ್‌ಗಳಿಗೆ ₹2,300 ಇಂಧನ ಶುಲ್ಕ ನಿಗದಿಪಡಿಸಲಾಗಿದೆ. ಈ ಹೊಸ ದರಗಳು ನಾಳೆಯಿಂದಲೇ ಜಾರಿಗೆ ಬರಲಿವೆ.

ವಿಮಾನಯಾನ ಟರ್ಬೈನ್ ಇಂಧನವು ವಿಮಾನಯಾನ ಸಂಸ್ಥೆಗಳ ಪ್ರಮುಖ ನಿರ್ವಹಣಾ ವೆಚ್ಚಗಳಲ್ಲಿ ಒಂದಾಗಿದ್ದು, ಒಟ್ಟು ವೆಚ್ಚದಲ್ಲಿ ಸುಮಾರು 35–40 ಶೇಕಡಾ ಪಾಲು ಹೊಂದಿದೆ. ಇಂಧನದ ಬೆಲೆ ಏರಿಕೆ ಮತ್ತು ಕೆಲವು ವಾಯುಪ್ರದೇಶಗಳ ಮೇಲಿನ ನಿರ್ಬಂಧಗಳು ವಿಮಾನ ಕಾರ್ಯಾಚರಣೆಗಳನ್ನು ಮತ್ತಷ್ಟು ಸಂಕೀರ್ಣಗೊಳಿಸಿರುವುದಾಗಿ ಉದ್ಯಮದ ತಜ್ಞರು ತಿಳಿಸಿದ್ದಾರೆ.

ದೇಶೀಯ ಹಾಗೂ ಅಂತರರಾಷ್ಟ್ರೀಯ ಟಿಕೆಟ್‌ಗಳಿಗೆ ಈ ಸರ್‌ಚಾರ್ಜ್ ಅನ್ವಯವಾಗಲಿದೆ. ಪ್ರಯಾಣದ ದೂರ ಮತ್ತು ಟಿಕೆಟ್ ದರ ವರ್ಗದ ಆಧಾರದ ಮೇಲೆ ಹೆಚ್ಚುವರಿ ಶುಲ್ಕ ಬದಲಾಗುವ ಸಾಧ್ಯತೆ ಇದೆ.

You Might Also Like

ರಸಗೊಬ್ಬರ ಕೊರತೆ ಇಲ್ಲ, ರೈತರು ಆತಂಕಕ್ಕೊಳಗಾಗಬಾರದು : ಕೃಷಿ ಸಚಿವ ಚಲುವರಾಯಸ್ವಾಮಿ

ತೆಲಂಗಾಣದಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳ ಹತ್ಯೆ

ವಿಧಾನಸೌಧದಲ್ಲೇ ಕಳ್ಳತನ : ಸಚಿವರ ಕಚೇರಿಯಿಂದ ಚಿನ್ನಾಭರಣ-ನಗದು ಕಳವು, ಡಿ ಗ್ರೂಪ್ ನೌಕರ ಬಂಧನ

ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಸಿದ್ಧಗಂಗಾ ಶ್ರೀಗಳ ಒತ್ತಾಯ

ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ಶಾಲೆ ಮೇಲೆ ಸೇನಾ ವಿಮಾನ ಪತನ

TAGGED:Airlines hike faresIndiGo FlightsMiddle East conflict
Share This Article
Facebook Copy Link Print
Previous Article Kharg Island ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಬಿಗ್ ಬಾಂಬ್ ದಾಳಿ: ಮಧ್ಯಪ್ರಾಚ್ಯದಲ್ಲಿ ಹೊಸ ಆತಂಕ
Next Article Mojtaba Khamenei ಮೊಜ್ತಾಬಾ ಖಮೇನಿ ಬಗ್ಗೆ ಮಾಹಿತಿ ನೀಡಿದವರಿಗೆ ₹92 ಕೋಟಿ ಬಹುಮಾನ : ಅಮೆರಿಕ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up