By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಾಂಜಾ ಅಮಲಿನಲ್ಲಿ ಅಡ್ಡಾದಿಡ್ಡಿ ಆಟೋ ಚಲಾಯಿಸಿದ ಪುಂಡರಿಗೆ ಹಿಗ್ಗಾಮುಗ್ಗ ಥಳಿಸಿದ ಜನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಹಾಸನ-Hassan > ಗಾಂಜಾ ಅಮಲಿನಲ್ಲಿ ಅಡ್ಡಾದಿಡ್ಡಿ ಆಟೋ ಚಲಾಯಿಸಿದ ಪುಂಡರಿಗೆ ಹಿಗ್ಗಾಮುಗ್ಗ ಥಳಿಸಿದ ಜನ
ರಾಜ್ಯ-KarnatakaLatestಹಾಸನ-Hassan

ಗಾಂಜಾ ಅಮಲಿನಲ್ಲಿ ಅಡ್ಡಾದಿಡ್ಡಿ ಆಟೋ ಚಲಾಯಿಸಿದ ಪುಂಡರಿಗೆ ಹಿಗ್ಗಾಮುಗ್ಗ ಥಳಿಸಿದ ಜನ

People beat up hooligans who drove autos while intoxicated

Published March 14, 2026
Share
1 Min Read
Hasn Hasn Hasn
SHARE

ಹಾಸನ, ಮಾ.14: ನಗರದ ರಸ್ತೆಗಳಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಪುಂಡ ಯುವಕರಿಗೆ ಸ್ಥಳೀಯರು ಸರಿಯಾದ ಪಾಠ ಕಲಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ.

ಹಾಸನ ನಗರದಲ್ಲಿ ಆಟೋವೊಂದನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದ ಯುವಕರ ತಂಡ ರಸ್ತೆಗಳಲ್ಲಿ ಅಟ್ಟಹಾಸ ಮೆರೆದಿದೆ. ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಜನರಲ್ಲಿ ಭೀತಿ ಮೂಡಿಸಿದ ಪರಿಣಾಮ ಮೂರು ಬೈಕ್‌ಗಳು ಜಖಂಗೊಂಡಿದ್ದು, ನಾಲ್ವರು ಸಾರ್ವಜನಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಯುವಕರು ಗಾಂಜಾ ಅಥವಾ ಇನ್ನಾವುದೇ ಮಾದಕ ದ್ರವ್ಯ ಸೇವಿಸಿ ಆಟೋ ಚಲಾಯಿಸುತ್ತಿದ್ದರೆಂಬ ಶಂಕೆ ವ್ಯಕ್ತವಾಗಿದ್ದು, ಅವರ ಅಸಹಜ ವರ್ತನೆಯಿಂದ ಸ್ಥಳೀಯರು ಬೆಚ್ಚಿಬಿದ್ದರು.

ಇದರಿಂದ ಕೋಪಗೊಂಡ ಸಾರ್ವಜನಿಕರು ಆಟೋವನ್ನು ಬೆನ್ನಟ್ಟಿ ಹಿಡಿದು ಮೂವರು ಯುವಕರನ್ನು ರಸ್ತೆಯಲ್ಲೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಬಳಿಕ ಹಾಸನ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಹಾಸನ ನಗರ ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಆಟೋವನ್ನು ಜಪ್ತಿ ಮಾಡಿದ್ದಾರೆ. ಯುವಕರು ಮಾದಕ ದ್ರವ್ಯ ಸೇವಿಸಿದ್ದಾರೆಯೇ ಎಂಬುದನ್ನು ತಿಳಿಯಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You Might Also Like

ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಭಯೋತ್ಪಾದನೆಗೆ ಹಣಕಾಸು ನೆರವು : ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತರು ಅರೆಸ್ಟ್‌

ನಾಳೆ ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

ಚೀನಾದಲ್ಲಿ ಮತ್ತೆ ವೈರಸ್‌ ಕಾಟ, ಆತಂಕ ಮೂಡಿಸಿದೆ ಕೋವಿಡ್ ಮಾದರಿ ವೈರಸ್, ಭಾರತ ಸರ್ಕಾರ ಅಲರ್ಟ್

ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ…! ಎಲ್ಲೆಲ್ಲಿ?

Share This Article
Facebook Copy Link Print
Previous Article West Bengal Election ಮಾ. 16ರಂದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಸಾಧ್ಯತೆ..?
Next Article Priyank Kharge Priyank Kharge Priyank Kharge ಗ್ಯಾಸ್ ಸಿಲಿಂಡರ್ ಬಿಕ್ಕಟ್ಟಿಗೆ ಮೋದಿ ವಿಫಲ ವಿದೇಶಾಂಗ ನೀತಿ ಕಾರಣ : ಸಚಿವ ಪ್ರಿಯಾಂಕ್ ಖರ್ಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

LPG LPG LPG
LPG ಕೊರತೆ ಬೆನ್ನಲ್ಲೇ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಕಾಟ
ರಾಜ್ಯ-Karnataka
March 14, 2026
DK Shivakuamr
ಬಿಜೆಪಿಯವರು ‘ಆಪರೇಷನ್ ಕಮಲ’ದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ : ಡಿಕೆಶಿ
ರಾಜಕೀಯ | Politics
March 14, 2026
CA CA CA
ಮಾಧ್ಯಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಪರ ನಿಲ್ಲಬೇಕು, ವೃತ್ತಿಧರ್ಮ ಕಾಪಾಡಿಕೊಳ್ಳಬೇಕು : ಸಿಎಂ
ರಾಜ್ಯ-Karnataka
March 14, 2026
Priyank Kharge Priyank Kharge Priyank Kharge
ಗ್ಯಾಸ್ ಸಿಲಿಂಡರ್ ಬಿಕ್ಕಟ್ಟಿಗೆ ಮೋದಿ ವಿಫಲ ವಿದೇಶಾಂಗ ನೀತಿ ಕಾರಣ : ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ-Karnataka
March 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up