By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ : 10 ರೋಗಿಗಳ ದುರ್ಮರಣ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ : 10 ರೋಗಿಗಳ ದುರ್ಮರಣ
ರಾಷ್ಟ್ರೀಯ-NationalLatest

ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ : 10 ರೋಗಿಗಳ ದುರ್ಮರಣ

10 dead, several injured as fire breaks out at Odisha’s SCB Medical College in Cuttack

Published March 16, 2026
Share
1 Min Read
Hospital Fire Hospital Fire Hospital Fire
SHARE

ಭುವನೇಶ್ವರ: ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಘಾತ ಆರೈಕೆ ಐಸಿಯು ವಿಭಾಗದಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿ 10 ರೋಗಿಗಳು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮಧ್ಯರಾತ್ರಿ ಸುಮಾರು 2:30 ಗಂಟೆ ಸುಮಾರಿಗೆ ಐಸಿಯು ವಿಭಾಗದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬೆಂಕಿ ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ಆರಂಭಿಸಿದರು.

ರೋಗಿಗಳನ್ನು ರಕ್ಷಿಸುವ ವೇಳೆ ಕನಿಷ್ಠ 11 ಆಸ್ಪತ್ರೆ ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ. ಗಾಯಗೊಂಡ ಸಿಬ್ಬಂದಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಹಲವಾರು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸಿವೆ.

ಘಟನೆಯ ನಂತರ ಒಟ್ಟು 23 ರೋಗಿಗಳನ್ನು ಇತರ ವಾರ್ಡ್‌ಗಳು ಹಾಗೂ ಐಸಿಯುಗಳಿಗೆ ಸ್ಥಳಾಂತರಿಸಲಾಗಿದೆ. ಆದರೆ ಸ್ಥಳಾಂತರಿಸುವ ವೇಳೆ ಗಂಭೀರ ಸ್ಥಿತಿಯಲ್ಲಿದ್ದ ಏಳು ರೋಗಿಗಳು ಸಾವನ್ನಪ್ಪಿದ್ದು, ನಂತರ ಚಿಕಿತ್ಸೆ ವೇಳೆ ಇನ್ನೂ ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಆರೋಗ್ಯ ಸಚಿವ ಮುಖೇಶ್ ಮಹಾಲಿಂಗ್ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಲ್ಲದೆ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ರೋಗಿಗಳನ್ನು ಭೇಟಿ ಮಾಡಿ ವೈದ್ಯರಿಂದ ಮಾಹಿತಿ ಪಡೆದರು.

ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿರುವ ಮುಖ್ಯಮಂತ್ರಿ ಮಾಝಿ, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಯ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

You Might Also Like

ಬಹು ನಿರೀಕ್ಷಿತ ಬಿಲ್ಲ ರಂಗ ಬಾಷಾ ( BRB ) ಚಿತ್ರದ ಫಸ್ಟ್​ ಲುಕ್​ ಪೋಸ್ಟರ್ ಔಟ್

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಸಾವು – ಐವರು ದುರ್ಮರಣ

ಮೋದಿ ಪ್ರಮಾಣವಚನಕ್ಕೆ ಭರ್ಜರಿ ಸಿದ್ಧತೆ- ರಾಷ್ಟ್ರಪತಿ ಭವನದ ಬಳಿ ಟೈಟ್ ಸೆಕ್ಯೂರಿಟಿ

ಇಂದಿನಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ- ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ

ನಾಮಪತ್ರ ಸಲ್ಲಿಸಿದ ನಟ ಬಾಲಯ್ಯ – 280.64 ಕೋಟಿ ರೂ ಆಸ್ತಿ ಘೋಷನೆ

TAGGED:CuttackHospital Fire
Share This Article
Facebook Copy Link Print
Previous Article Gyanesh Kumar Gyanesh Kumar Gyanesh Kumar ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಹಾಗೂ ಪುದುಚೇರಿ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಇಂದು ಪ್ರಕಟ
Next Article Vijay Party Symbol ತಮಿಳುನಾಡು ಪಾಲಿಟಿಕ್ಸ್ : ಬಿಜೆಪಿ ಆಫರ್ ಒಪ್ಪಿಕೊಳ್ತಾರಾ ನಟ ವಿಜಯ್..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

UT Khadar UT Khadar UT Khadar
ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
ರಾಜ್ಯ-Karnataka
March 16, 2026
sgdgdgdg sgdgdgdg sgdgdgdg
ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
ವಿದೇಶ-International
March 16, 2026
sdgdgd sdgdgd sdgdgd
ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್
ವಿದೇಶ-International
March 16, 2026
Oscar Awards
98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ
Entertainment
March 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up