By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಉಡುಪಿ-Udupi > ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ
ರಾಜ್ಯ-Karnatakaಉಡುಪಿ-Udupi

ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

LPG gas tanker overturns in Katapadi, Udupi district

Published March 16, 2026
Share
1 Min Read
Gas Gas Gas
SHARE

ಉಡುಪಿ, ಮಾ.16: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಗ್ಯಾಸ್ ಅಭಾವದ ಆತಂಕ ಇರುವ ನಡುವೆಯೇ ಉಡುಪಿ ಜಿಲ್ಲೆಯ ಕಟಪಾಡಿ ಸಮೀಪ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಸಂಭವಿಸಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಿದರು.

ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಬ್ಬಂದಿ ನಿರಂತರವಾಗಿ ನೀರು ಹಾಯಿಸಿದರು.

ಇದೀಗ ಮಂಗಳೂರಿನಿಂದ ಮತ್ತೊಂದು ಟ್ಯಾಂಕರ್ ತರಿಸಿ ಪಲ್ಟಿಯಾದ ಟ್ಯಾಂಕರ್‌ನಲ್ಲಿದ್ದ ಅನಿಲವನ್ನು ಸುರಕ್ಷಿತವಾಗಿ ವರ್ಗಾಯಿಸುವ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿದುಬಂದಿದೆ.

You Might Also Like

ಉಗ್ರರ ದಾಳಿ ಖಂಡಿಸಿದ ಶ್ರೀರಾಮ ಸೇನೆ ಉತ್ತರ ಕರ್ನಾಟಕದ ಅಧ್ಯಕ್ಷರಾ ರವಿ ಗೋಕಿತ್ಕರ

ಸಿಟಿ ರವಿ-ಯತ್ನಾಳ್ ವಿರುದ್ದ ದಾಖಲಾದ ಎಫ್ಐಆರ್ ಸಮರ್ಥಿಸಿಕೊಂಡ ಗೃಹಸಚಿವ ಪರಮೇಶ್ವರ್

ಜೈಲಲ್ಲಿರುವ ಪ್ರಜ್ವಲ್ ರೇವಣ್ಣಗೆ ಶುರುವಾಯ್ತು ಟೆನ್ಷನ್, ಜು.30ಕ್ಕೆ ಭವಿಷ್ಯ ನಿರ್ಧಾರ

ನಮ್ಮ ತಾಲ್ಲೂಕಿಗೆ ಈ ಡಿಸೆಂಬರ್ ಕರಾಳವಾಗಿದೆ : ಶಾಸಕರು ಸಮೃದ್ಧಿ ಮಂಜುನಾಥ್

ರಸ್ತೆಗಾದ್ರೂ ಇಳಿಲಿ ಬೀದಿಗಾದ್ರೂ ಇಳಿಲಿ, KMF ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು: ಭೀಮಾನಾಯ್ಕ್

TAGGED:LPG gas tankerUdupi
Share This Article
Facebook Copy Link Print
Previous Article Hormuz Strait ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರುವಂತೆ ಹಲವು ರಾಷ್ಟ್ರಗಳಿಗೆ ಬೇಡಿಕೊಂಡ ಟ್ರಂಪ್
Next Article Bangalore gears up for historic Karaga ಮೈಸೂರು ದಸರಾ ಮಾದರಿಯಲ್ಲಿ ಬೆಂಗಳೂರು ಕರಗ ಶಕ್ತ್ಯೋತ್ಸವ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

UT Khadar UT Khadar UT Khadar
ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
ರಾಜ್ಯ-Karnataka
March 16, 2026
sgdgdgdg sgdgdgdg sgdgdgdg
ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
ವಿದೇಶ-International
March 16, 2026
sdgdgd sdgdgd sdgdgd
ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್
ವಿದೇಶ-International
March 16, 2026
Oscar Awards
98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ
Entertainment
March 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up