By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಲ್‌ಪಿಜಿ ಪೂರೈಕೆ ಹೆಚ್ಚಳ : ಕಮರ್ಷಿಯಲ್ ಬಳಕೆದಾರರಿಗೆ ರಿಲೀಫ್ ಸಾಧ್ಯತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಎಲ್‌ಪಿಜಿ ಪೂರೈಕೆ ಹೆಚ್ಚಳ : ಕಮರ್ಷಿಯಲ್ ಬಳಕೆದಾರರಿಗೆ ರಿಲೀಫ್ ಸಾಧ್ಯತೆ

Latestರಾಜ್ಯ-Karnataka

ಎಲ್‌ಪಿಜಿ ಪೂರೈಕೆ ಹೆಚ್ಚಳ : ಕಮರ್ಷಿಯಲ್ ಬಳಕೆದಾರರಿಗೆ ರಿಲೀಫ್ ಸಾಧ್ಯತೆ

Published March 22, 2026
Share
1 Min Read
Commercial LPG Cylinder Commercial LPG Cylinder Commercial LPG Cylinder
SHARE

ನವದೆಹಲಿ, ಮಾರ್ಚ್ 22: ಎಲ್‌ಪಿಜಿ (LPG) ಪೂರೈಕೆಯಲ್ಲಿ ಸ್ಥಿರತೆ ತರಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು ಪೂರೈಕೆಯನ್ನು ಶೇ.50ರವರೆಗೆ ಹೆಚ್ಚಿಸಿದೆ. ವಿಶೇಷವಾಗಿ ಕಮರ್ಷಿಯಲ್ ಬಳಕೆದಾರರಾದ ರೆಸ್ಟೋರೆಂಟ್‌, ಹೋಟೆಲ್‌, ಕೈಗಾರಿಕಾ ಕ್ಯಾಂಟೀನ್‌, ಆಹಾರ ಸಂಸ್ಕರಣಾ ಘಟಕಗಳು ಹಾಗೂ ಸಮುದಾಯ ಅಡುಗೆಮನೆಗಳಿಗೆ ಆದ್ಯತೆ ನೀಡಲಾಗಿದೆ.

ಎಲ್‌ಪಿಜಿ ಬಿಕ್ಕಟ್ಟು ತೀವ್ರಗೊಂಡಿದ್ದ ಸಂದರ್ಭದಲ್ಲಿ ಕಮರ್ಷಿಯಲ್ ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಗೃಹಬಳಕೆ ಗ್ಯಾಸ್ ಸರಬರಾಜು ಮಾತ್ರ ಅಬಾಧಿತವಾಗಿತ್ತು. ನಂತರ ಪರಿಸ್ಥಿತಿ ಸುಧಾರಿಸಿದಂತೆ ಹಂತ ಹಂತವಾಗಿ ಪೂರೈಕೆ ಮರುಾರಂಭಗೊಂಡು ಮೊದಲು ಶೇ.20, ಬಳಿಕ ಶೇ.10 ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತಷ್ಟು ಶೇ.20 ಹೆಚ್ಚಳದಿಂದ ಕಮರ್ಷಿಯಲ್ ಪೂರೈಕೆ ಒಟ್ಟು ಶೇ.50ಕ್ಕೆ ತಲುಪಿದೆ.

ಸರ್ಕಾರದ ಮಾರ್ಗಸೂಚಿಯಂತೆ ತೈಲ ಮಾರುಕಟ್ಟೆ ಕಂಪನಿಗಳು ಅರ್ಹ ಕಮರ್ಷಿಯಲ್ ಘಟಕಗಳನ್ನು ಗುರುತಿಸಿ, ಅವರಿಗೆ ಸೀಮಿತ ಪ್ರಮಾಣದಲ್ಲಿ ಎಲ್‌ಪಿಜಿ ವಿತರಣೆ ಮಾಡುತ್ತಿವೆ. ಇದರಿಂದ ಆಹಾರ ಸೇವಾ ವಲಯದ ಚಟುವಟಿಕೆಗಳು ಅಡಚಣೆ ಇಲ್ಲದೆ ಮುಂದುವರಿಯಲು ಸಹಕಾರಿಯಾಗಲಿದೆ.

ಇದೇ ವೇಳೆ, ಎಲ್‌ಪಿಜಿ ಮೇಲಿನ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಕಮರ್ಷಿಯಲ್ ಬಳಕೆದಾರರನ್ನು ಪಿಎನ್‌ಜಿ (PNG) ಬಳಕೆಗೆ ವರ್ಗಿಸಲು ಸರ್ಕಾರ ಉತ್ತೇಜನ ನೀಡುತ್ತಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ತೈಲ ಕಂಪನಿಗಳೊಂದಿಗೆ ಸಂಪರ್ಕಿಸಿ ಪಿಎನ್‌ಜಿ ಸಂಪರ್ಕಕ್ಕಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.

ಪ್ರಸ್ತುತ ದೇಶದಾದ್ಯಂತ ಎಲ್‌ಪಿಜಿ ಪೂರೈಕೆ ಸ್ಥಿರವಾಗಿದ್ದು, ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ಯಾನಿಕ್ ಬುಕ್ಕಿಂಗ್‌ಗಳು ಗಣನೀಯವಾಗಿ ಇಳಿಕೆಯಾಗಿರುವುದರಿಂದ ವಿತರಣೆ ವ್ಯವಸ್ಥೆ ಸುಗಮವಾಗಿದೆ. ಜೊತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆಯೂ ಸಮರ್ಪಕವಾಗಿದೆ ಎಂದು ತಿಳಿಸಲಾಗಿದೆ.

ಇನ್ನೊಂದೆಡೆ, ಎಲ್‌ಪಿಜಿ ಸಿಲಿಂಡರ್‌ಗಳ ಅಕ್ರಮ ಸಂಗ್ರಹಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಪೂರೈಕೆ ವ್ಯವಸ್ಥೆ ಖಚಿತಪಡಿಸಲು ರಾಜ್ಯ ಸರ್ಕಾರಗಳು ಮೇಲ್ವಿಚಾರಣಾ ಸಮಿತಿಗಳು ಹಾಗೂ ಕಂಟ್ರೋಲ್ ರೂಮ್‌ಗಳನ್ನು ಸ್ಥಾಪಿಸಿವೆ.

You Might Also Like

ತಿರುಮಲಕ್ಕೆ ಭೇಟಿ ನೀಡುವ ಭಕ್ತರ ಗಮನಕ್ಕೆ

ರಾಜ್​ಕೋಟ್ ಅಗ್ನಿ ದುರಂತ: ಗೇಮ್​ ಝೋನ್​ ಮಾಲೀಕ ಸಾವು, ತಾಯಿಯ ಡಿಎನ್​ಎ ಜತೆ ಮ್ಯಾಚ್​

ಸಚಿವ ಪ್ರಿಯಾಂಕ್‌ ಖರ್ಗೆಗೆ ನಿಂದಿಸಿ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್

ಮುಂಗಾರು ಅಧಿವೇಶನಕ್ಕೆ ಕಾರ್ಯತಂತ್ರ ರೂಪಿಸಲು ಸಂಸದರ ಸಭೆ ಕರೆದ ಸೋನಿಯಾ

TAGGED:LPG ShortageLPG supply
Share This Article
Facebook Copy Link Print
Previous Article IS IS IS ಇಸ್ರೇಲ್ ಪರಮಾಣು ಸಂಶೋಧನಾ ತಾಣದ ಇರಾನ್ ಕ್ಷಿಪಣಿ ದಾಳಿ, 40ಕ್ಕೂ ಹೆಚ್ಚು ಮಂದಿ ಗಾಯ
Next Article Image 1 Image 1 Image 1 ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಮಿಲಿಟರಿ ಹೆಲಿಕಾಪ್ಟರ್ ಪತನ, 6 ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up