By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ಮದ್ಯಪಾನ ಮಾಡಿ ತ್ರಿಬಲ್ ರೈಡಿಂಗ್ – ಯುವಕರ ಅಜಾಗರೂಕ ವರ್ತನೆಗೆ ಆಕ್ರೋಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಲ್ಲಿ ಮದ್ಯಪಾನ ಮಾಡಿ ತ್ರಿಬಲ್ ರೈಡಿಂಗ್ – ಯುವಕರ ಅಜಾಗರೂಕ ವರ್ತನೆಗೆ ಆಕ್ರೋಶ

ರಾಜ್ಯ-Karnatakaಬೆಂಗಳೂರು-Bengaluru

ಬೆಂಗಳೂರಲ್ಲಿ ಮದ್ಯಪಾನ ಮಾಡಿ ತ್ರಿಬಲ್ ರೈಡಿಂಗ್ – ಯುವಕರ ಅಜಾಗರೂಕ ವರ್ತನೆಗೆ ಆಕ್ರೋಶ

Bengaluru: Netizens miffed over drunk youngsters' illegal stunt; demand strict action

Published March 23, 2026
Share
1 Min Read
adghshshfh adghshshfh adghshshfh
SHARE

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಮುಂದುವರಿದಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಇತ್ತೀಚೆಗಷ್ಟೇ ನಗರದ ಹೃದಯಭಾಗದಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಡ್ರಿಫ್ಟಿಂಗ್ ಸ್ಟಂಟ್ ನಡೆಸಿದ ವಿಡಿಯೋ ವೈರಲ್ ಆಗಿದ್ದರೆ, ಇದೀಗ ಮದ್ಯಪಾನ ಮಾಡುತ್ತಲೇ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಿರುವ ಯುವಕರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಗರದ ಬಿಟಿಎಂ ರಸ್ತೆಯಲ್ಲಿ ರಾತ್ರಿ ವೇಳೆ ಮೂವರು ಯುವಕರು ಸ್ಕೂಟರ್‌ನಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಈ ವಿಡಿಯೋದಲ್ಲಿ ಕಾಣಿಸಿವೆ. ಹಿಂಬದಿ ಕುಳಿತಿದ್ದ ವ್ಯಕ್ತಿಯ ಕೈಯಲ್ಲಿ ಬಿಯರ್ ಬಾಟಲಿ ಇದ್ದು, ಮದ್ಯ ಸೇವಿಸುತ್ತಲೇ ಅಜಾಗರೂಕವಾಗಿ ಪ್ರಯಾಣಿಸುತ್ತಿರುವುದು ಗಮನ ಸೆಳೆಯುತ್ತದೆ. ಈ ವಿಡಿಯೋವನ್ನು “@karnatakaportf” ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ.

License to Kill? Drunk Triple Riders Treat Bengaluru Roads Like a Playground

Triple riding was observed on BTM Road, Bengaluru today, with some of the individuals not wearing helmets. Shockingly, one person was holding a beer bottle while riding, and the pillion rider was openly… pic.twitter.com/PsRPlWNOqq

— Karnataka Portfolio (@karnatakaportf) March 22, 2026

ಈ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಂಚಾರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಕುಡಿದು ವಾಹನ ಚಲಾಯಿಸುವುದು ಮತ್ತು ತ್ರಿಬಲ್ ರೈಡಿಂಗ್ ಎರಡೂ ಕಾನೂನುಬಾಹಿರವಾಗಿದ್ದರೂ, ಯುವಕರು ನಿಯಮಗಳನ್ನು ಲೆಕ್ಕಿಸದೇ ವರ್ತಿಸುತ್ತಿರುವುದು ಕಂಡು ಬಂದಿದೆ.

ವಿಡಿಯೋದಲ್ಲಿ, ಬೈಕ್ ಸವಾರ ಬಿಯರ್ ಬಾಟಲಿ ಹಿಡಿದಿರುವುದರ ಜೊತೆಗೆ ಹಿಂಬದಿ ಸವಾರರು ರಸ್ತೆಯುದ್ದಕ್ಕೂ ಮದ್ಯಪಾನ ಮಾಡುತ್ತಾ ಮಾತನಾಡುವುದು, ಕೈ ಸನ್ನೆ ಮಾಡುವ ದೃಶ್ಯಗಳು ಸ್ಪಷ್ಟವಾಗಿ ಗೋಚರಿಸುತ್ತವೆ. ನಗರದ ರಸ್ತೆಗಳನ್ನು ಆಟದ ಮೈದಾನವಾಗಿ ಬಳಸುತ್ತಿರುವ ಇಂತಹ ನಿರ್ಲಕ್ಷ್ಯ ವರ್ತನೆಗೆ ನೆಟ್ಟಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಚಾರಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

You Might Also Like

ಭಾನುವಾರದಂದು ರಾಹುಗ್ರಸ್ಥ ರಕ್ತ ಚಂದ್ರಗ್ರಹಣ

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆ

ಅಂಜಲಿ ಹತ್ಯೆಗೈದ ಆರೋಪಿ ಬಂಧನ

ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರು ಪೊಲೀಸ್ ವಶಕ್ಕೆ

ಎಸ್ಐಟಿ ತನಿಖೆ ಕುರಿತು ಇದೇ ಮೊದಲ ಬಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ

TAGGED:bengaluru
Share This Article
Facebook Copy Link Print
Previous Article Stock Market Crash ಷೇರು ಮಾರುಕಟ್ಟೆ ಭಾರೀ ಕುಸಿತ: ಸೆನ್ಸೆಕ್ಸ್ 1,400ಕ್ಕೂ ಹೆಚ್ಚು ಪಾಯಿಂಟ್ಸ್ ಪತನ
Next Article Hotels LPG Hotels LPG Hotels LPG ವಾಣಿಜ್ಯ ಸಿಲಿಂಡರ್ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ಉದ್ಯಮಕ್ಕೆ ಕೊನೆಗೂ ರಿಲೀಫ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up