By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ

ರಾಜ್ಯ-KarnatakaLatest

ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ

Bagalkot by-election: Congress candidate Umesh Meti files nomination

Published March 23, 2026
Share
1 Min Read
Meti Meti Meti
SHARE

ಬಾಗಲಕೋಟೆ, ಮಾರ್ಚ್ 23: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನೇದಿನೇ ರಂಗೇರಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬಾಗಲಕೋಟೆ ಎಸಿ ಕಚೇರಿಯಲ್ಲಿ ಉಮೇಶ್ ಮೇಟಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದು, ಬೆಂಬಲ ಸೂಚಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಉಮೇಶ್ ಮೇಟಿ ಅವರು ಹೊಳೆ ಆಂಜನೇಯ ದೇವಸ್ಥಾನ ಹಾಗೂ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇದೇ ವೇಳೆ ತಮ್ಮ ದಿವಂಗತ ತಂದೆ ಹಾಗೂ ಮಾಜಿ ಸಚಿವ ಹೆಚ್.ವೈ. ಮೇಟಿ ಅವರ ಸಮಾಧಿಗೆ ತೆರಳಿ ಪುಷ್ಪನಮನ ಸಲ್ಲಿಸಿ ಆಶೀರ್ವಾದ ಪಡೆದರು.

ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ವೇಳಾಪಟ್ಟಿಯಂತೆ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ತಂದೆಯ ನಿಧನದಿಂದ ಉಂಟಾದ ಅನುಕಂಪ ಹಾಗೂ ಪಕ್ಷದ ಸಂಘಟನಾ ಬಲದ ಮೇಲೆ ಉಮೇಶ್ ಮೇಟಿ ಅವರು ಕಣಕ್ಕಿಳಿದಿದ್ದಾರೆ.

You Might Also Like

ಪಾಕಿಸ್ತಾನದ ಬಂದರಿನಲ್ಲಿ ಉಗ್ರ ದಾಳಿ, ಮಲಗಿದ್ದ ಕಾರ್ಮಿಕರ ಗುಂಡಿಕ್ಕಿ ಹತ್ಯೆ

ಉಸಿರು ಚೆಲ್ಲಿದ ಕಂಚಿನಕಂಠ ಸುಬ್ರಹ್ಮಣ್ಯ ಧಾರೇಶ್ವರ

ನೇಹಾ ಕೋಲೆ ಕೇಸ್ ಸಿಐಡಿ ತನಿಖೆಗೆ ವಹಿಸುತೇವೆ: ಸಿಎಂ

ಆರ್ಮುಗ ರವಿಶಂಕರ್ ಪುತ್ರನ “ಸುಬ್ರಹ್ಮಣ್ಯ” ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್

ಪಹಲ್ಗಾಮ್‌ ದಾಳಿಗೆ ಪ್ರತಿಕಾರವಾಗಿ ಸಿಂಧೂ ನದಿ ನೀರು ಒಪ್ಪಂದವನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದ ಭಾರತ

TAGGED:BagalkotByelection
Share This Article
Facebook Copy Link Print
Previous Article PM Modi PM Modi PM Modi ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
Next Article Samarth Samarth Samarth ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
Hotels LPG Hotels LPG Hotels LPG
ವಾಣಿಜ್ಯ ಸಿಲಿಂಡರ್ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ಉದ್ಯಮಕ್ಕೆ ಕೊನೆಗೂ ರಿಲೀಫ್
ರಾಜ್ಯ-Karnataka
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up