By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯ-KarnatakaLatest

ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Thunderstorms likely in the state: Yellow alert for 17 districts

Published March 24, 2026
Share
1 Min Read
Rain Alert
SHARE

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.

ಕರಾವಳಿ ಭಾಗಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಇನ್ನು ಕೆಲ ಪ್ರದೇಶಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

You Might Also Like

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರಕ್ತದಾನ ಮಾಡಿ ನಾಯಿಯ ಜೀವ ಉಳಿಸಿದ ಮತ್ತೊಂದು ನಾಯಿ

ಸತತ 8 ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಲಂಕಾ ಕ್ರಿಕೆಟರ್ ಮೆಂಡಿಸ್‌

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯುತ್ತಾರೆ : BS Yediyurappa

ಕೇಜ್ರಿವಾಲ್‌ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ: ಶಾ ಕಿಡಿ

TAGGED:Rain Alert
Share This Article
Facebook Copy Link Print
Previous Article Plane Crash Plane Crash Plane Crash ಕೊಲಂಬಿಯಾದಲ್ಲಿ ಮಿಲಿಟರಿ ವಿಮಾನ ಪತನ, ಕನಿಷ್ಠ 66 ಸಾವು
Next Article IPL 2025 IPL 2025 IPL 2025 ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up