By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ರಾಜ್ಯ-Karnatakaಬೀದರ್​-Bidar

ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

Bidar: Final year MBBS student commits suicide

Published March 24, 2026
Share
1 Min Read
Dead Body Dead Body Dead Body
SHARE

ಬೀದರ್, ಮಾ. 24: ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (BRIMS) ಆವರಣದಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕಲಬುರಗಿ ಜಿಲ್ಲೆಯ ಚಿಂಚೋಳಿ ನಿವಾಸಿ ಅನಿಷ್ಕಾರ್ ಚೌಹಾಣ್ ಎಂದು ಗುರುತಿಸಲಾಗಿದೆ. ಅನಿಷ್ಕಾರ್ ಅವರು ಬಿರಿಮ್ಸ್ ಕಾಲೇಜಿನ ಹಾಸ್ಟೆಲ್ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ವೈದ್ಯಕೀಯ ಶಿಕ್ಷಣದ ಅಂತಿಮ ಹಂತದಲ್ಲಿದ್ದ ಇವರು, ಇನ್ನೇನು ಕೆಲವೇ ದಿನಗಳಲ್ಲಿ ವೈದ್ಯರಾಗಿ ಸಮಾಜ ಸೇವೆಗೆ ತಯಾರಾಗಬೇಕಾಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿರುವುದು ದುಃಖಕರವಾಗಿದೆ. ಅನಿಷ್ಕಾರ್ ಅವರ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಸಹಪಾಠಿಗಳು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ಶೈಕ್ಷಣಿಕ ಒತ್ತಡವೋ ಅಥವಾ ವೈಯಕ್ತಿಕ ಕಾರಣವೋ ಎಂಬುದರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

You Might Also Like

ಅಲ್ಲಾ, ದೇವರ ಮೇಲೆ ಆಣೆ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ : ಜಮೀರ್

ಕ್ರೂಸರ್ ಟೈರ್ ಸ್ಫೋಟಗೊಂಡು ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರ ಮೃತ್ಯು

ಮದ್ದೂರು ಕಲ್ಲು ತೂರಾಟ ಪ್ರಕರಣ : ಕರ್ತವ್ಯ ಲೋಪದ ಆರೋಪದಲ್ಲಿ ಇನ್ಸ್ ಪೆಕ್ಟರ್ ಶಿವಕುಮಾರ್ ಅಮಾನತು

ಯೋಗೀಶ್ ಗೌಡ ಕೊಲೆ ಪ್ರಕರ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಜಾಮೀನು

ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಸಾಧ್ಯತೆ

TAGGED:MBBS Student
Share This Article
Facebook Copy Link Print
Previous Article Delhi Assembly Complex ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
Next Article PM Modi PM Modi PM Modi ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
IPL 2025 IPL 2025 IPL 2025
ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ
ರಾಜ್ಯ-Karnataka
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up