By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ

ರಾಷ್ಟ್ರೀಯ-NationalLatest

ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ

Govt calls all-party meet tomorrow to discuss Iran-US war, amid Oppn uproar

Published March 24, 2026
Share
2 Min Read
PM Modi PM Modi PM Modi
SHARE

ನವದೆಹಲಿ, ಮಾ.24: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾರ್ಚ್ 25ರಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ಸಂಸತ್ ಸಂಕೀರ್ಣದಲ್ಲಿ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಇರಾನ್‌, ಇಸ್ರೇಲ್‌ ಹಾಗೂ ಅಮೆರಿಕಾ ನಡುವಿನ ಸಂಘರ್ಷದಿಂದ ಭಾರತ ಮತ್ತು ಜಗತ್ತಿಗೆ ಎದುರಾಗಿರುವ ಸವಾಲುಗಳ ಕುರಿತು ಚರ್ಚೆ ನಡೆಯಲಿದೆ.

ಇದರ ಮಧ್ಯೆ ಇಂದು ಮುಂಜಾನೆ ರಕ್ಷಣಾ ಸನ್ನದ್ಧತೆಯನ್ನು ಪರಿಶೀಲಿಸಲು ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಸಭೆಯಲ್ಲಿ ಸಿಡಿಎಸ್ ಜನರಲ್ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾಪಡೆಯ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಹಾಗೂ ಡಿಆರ್‌ಡಿಒ ಅಧ್ಯಕ್ಷ ಸಮೀರ್ ಕಾಮತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪಶ್ಚಿಮ ಏಷ್ಯಾದ ಸಂಘರ್ಷ ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪ್ರಮುಖ ವ್ಯಾಪಾರ ಮಾರ್ಗವಾದ ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಸಾಗಣೆ ಮೇಲೆ ಪರಿಣಾಮ ಬೀರಿದೆ. ಫೆಬ್ರವರಿ 28ರಂದು ನಡೆದ ದಾಳಿಯಲ್ಲಿ ಅಲಿ ಖಮೇನಿ ಹತ್ಯೆಯಾದ ಬಳಿಕ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ ಎಂಬ ವರದಿಗಳು ಸೂಚಿಸಿವೆ.

ಇದಕ್ಕೆ ಪ್ರತಿಯಾಗಿ ಇರಾನ್ ಗಲ್ಫ್ ಪ್ರದೇಶದಲ್ಲಿ ಅಮೆರಿಕಾ ಮತ್ತು ಇಸ್ರೇಲ್ ಸಂಬಂಧಿತ ಆಸ್ತಿಗಳನ್ನು ಗುರಿಯಾಗಿಸಿಕೊಂಡಿದ್ದು, ಜಾಗತಿಕ ಇಂಧನ ಮಾರುಕಟ್ಟೆ ಹಾಗೂ ಆರ್ಥಿಕ ಸ್ಥಿರತೆಗೆ ಹೊಡೆತ ನೀಡಿದೆ.

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಪರಿಸ್ಥಿತಿ ಆತಂಕಕಾರಿ ಎಂದು ಹೇಳಿ, ಈ ಸಂಘರ್ಷವು ಕೇವಲ ಆರ್ಥಿಕ ಅಥವಾ ರಾಷ್ಟ್ರೀಯ ಭದ್ರತೆಗಷ್ಟೇ ಸೀಮಿತವಾಗದೇ ಮಾನವೀಯ ಸವಾಲನ್ನೂ ಉಂಟುಮಾಡುತ್ತಿದೆ ಎಂದು ಎಚ್ಚರಿಸಿದ್ದಾರೆ.

ಭಾರತದ ಕಚ್ಚಾ ತೈಲ ಹಾಗೂ ಅನಿಲ ಅವಶ್ಯಕತೆಗಳ ಬಹುಪಾಲು ಪಶ್ಚಿಮ ಏಷ್ಯಾದ ದೇಶಗಳಿಂದಲೇ ಪೂರೈಸಲಾಗುತ್ತಿರುವುದರಿಂದ ಈ ಪರಿಸ್ಥಿತಿ ಹೆಚ್ಚಿನ ಕಳವಳಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ, ಭಾರತವು ಇರಾನ್‌, ಇಸ್ರೇಲ್‌ ಮತ್ತು ಅಮೆರಿಕಾ ದೇಶಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಶಾಂತಿಯನ್ನು ಪುನಃಸ್ಥಾಪಿಸುವುದು ಭಾರತದ ಪ್ರಮುಖ ಗುರಿಯಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಹಾರ್ಮುಜ್ ಜಲಸಂಧಿ ತೆರೆಯುವಂತೆ ಕರೆ ನೀಡಿದ ಅವರು, ನಾಗರಿಕರು ಹಾಗೂ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ವಿರೋಧಿಸುತ್ತದೆ. ಹಡಗುಗಳ ಸುರಕ್ಷಿತ ಸಂಚಾರಕ್ಕಾಗಿ ಭಾರತ ನಿರಂತರ ಪ್ರಯತ್ನಗಳನ್ನು ಮುಂದುವರಿಸುತ್ತಿದೆ ಎಂದು ತಿಳಿಸಿದ್ದಾರೆ.

You Might Also Like

ಸತತ 3ನೇ ಬಾರಿಗೆ ರೆಪೊ ದರ (Repo Rate) ಕಡಿತಗೊಳಿಸಿದ ಆರ್​ಬಿಐ, ಸಾಲಗಾರರಿಗೆ ಗುಡ್ ನ್ಯೂಸ್

ಹಿಂದೂ ಹೆಸರಿಟ್ಟುಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ : ಇಂದು ಮೊದಲ ಹಂತದ ಮತದಾನ

ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ : ಮಹತ್ವದ ವಿಚಾರಗಳ ಕುರಿತು ಚರ್ಚೆ

ED ದಾಳಿ : ಎಲ್ಲೆಲ್ಲೂ ಕಂತೆ-ಕಂತೆ ನೋಟು,ಚಿನ್ನಾಭರಣ

TAGGED:all-party meetIran-US war
Share This Article
Facebook Copy Link Print
Previous Article Dead Body Dead Body Dead Body ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
IPL 2025 IPL 2025 IPL 2025
ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ
ರಾಜ್ಯ-Karnataka
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up