By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ

ರಾಜ್ಯ-KarnatakaLatest

ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ

10-foot python spotted in village near Kanakapura Road

Published March 25, 2026
Share
1 Min Read
Python Python Python
SHARE

ಬೆಂಗಳೂರು: ಕನಕಪುರ ರಸ್ತೆಯ ಕಗ್ಗಲಿಪುರ ಸಮೀಪದ ಗುಲ್ಲಹಟ್ಟಿ ಕಾವಲ ಗ್ರಾಮದಲ್ಲಿ ಸುಮಾರು 10 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದ ಘಟನೆ ಇಂದು ಸಂಜೆ ನಡೆದಿದೆ.

ಗ್ರಾಮದ ಸೋಮಸುಂದರ ಮೂರ್ತಿ ಅವರ ಮನೆಯ ನೀರಿನ ತೊಟ್ಟಿಯ ಪಕ್ಕದಲ್ಲಿದ್ದ ಚೀಲದೊಳಗೆ ಹೆಬ್ಬಾವು ಅಡಗಿ ಕುಳಿತಿತ್ತು. ಸಂಜೆ ಸುಮಾರು 6 ಗಂಟೆಯ ವೇಳೆಗೆ ಅಲ್ಲಿ ಹೋದ ಅಭಿಷೇಕ್ ಅವರಿಗೆ ಹಾವು ಶಬ್ದ ಮಾಡಿದ್ದು ಕೇಳಿಬಂದಿದ್ದು, ಭಯಭೀತರಾಗಿ ಕಿರುಚುತ್ತಾ ಓಡಿಬಂದಿದ್ದಾರೆ.

ತಕ್ಷಣ ಸ್ಥಳೀಯರು ಸೇರಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಿ ನಂತರ ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ಗ್ರಾಮದಲ್ಲಿ ಸಣ್ಣ ಮಕ್ಕಳು ಆಗಾಗ್ಗೆ ಆಟವಾಡಲು ಬರುತ್ತಿರುವುದರಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು. “ಹಾವು ಮಕ್ಕಳ ಮೇಲೆ ದಾಳಿ ಮಾಡಿದ್ದರೆ ಏನು ಆಗುತ್ತಿತ್ತೋ?” ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು. ಸದ್ಯ ಯಾವುದೇ ಅನಾಹುತ ಸಂಭವಿಸದಿರುವುದು ಗ್ರಾಮಸ್ಥರಿಗೆ ನಿರಾಳತೆಯನ್ನು ತಂದಿದೆ.

You Might Also Like

ಮುರಿದುಬಿದ್ದ ಟ್ರಂಪ್ ಕದನವಿರಾಮ : ಗಾಜಾದ ಮೇಲೆ ಇಸ್ರೇಲ್ ಮತ್ತೆ ದಾಳಿ, 13 ಜನ ಸಾವು

ಕೋಲಾರ ಜಿಲ್ಲಾ ಕಛೇರಿ ಮುಂದೆ ದಲಿತ ಮುಖಂಡರು ಪ್ರತಿಭಟನೆ

ವಿದೇಶಗಳಿಂದ ಅಂಚೆ ಮೂಲಕ ಬಂದಿದ್ದ 21 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ದ್ವಾರಕೀಶ್ ನಿಧನಕ್ಕೆ ಸಿಎಂ, ಡಿಸಿಎಂ, ಮಾಜಿ ಸಿಎಂ ಸಂತಾಪ

ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅನುಮಾನಾಸ್ಪದ ಸಾವು, ವಿಷಪ್ರಾಶನ ಶಂಕೆ

TAGGED:Python
Share This Article
Facebook Copy Link Print
Previous Article PM Modi PM Modi PM Modi ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
Next Article Badshah marriage Badshah marriage Badshah marriage ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up