By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌

ವಿದೇಶ-InternationalLatest

ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌

'Open for India': Iran Foreign Minister Abbas Araghchi says Strait of Hormuz accessible to 5 'friendly nations'

Published March 26, 2026
Share
1 Min Read
Abbas Araghchi
SHARE

ಟೆಹ್ರಾನ್‌, ಮಾ. 26: ವಿಶ್ವದ ಪ್ರಮುಖ ತೈಲ ಸಾಗಾಣಿಕೆಯ ದಾರಿಯಾದ ಹಾರ್ಮುಜ್‌ ಜಲಸಂಧಿಯನ್ನು ಮಿತ್ರ ರಾಷ್ಟ್ರಗಳ ಹಡಗುಗಳಿಗೆ ತೆರೆಯಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ತಿಳಿಸಿದ್ದಾರೆ.

ಚೀನಾ, ರಷ್ಯಾ, ಭಾರತ, ಇರಾಕ್ ಹಾಗೂ ಪಾಕಿಸ್ತಾನ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಯಾವುದೇ ನಿರ್ಬಂಧವಿಲ್ಲದೆ ಈ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

ಇಸ್ರೇಲ್ ಮತ್ತು ಅಮೆರಿಕ ವಿರುದ್ಧದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ ಈ ಹಿಂದೆ ಜಲಸಂಧಿಯನ್ನು ಮುಚ್ಚಿದ್ದ ಇರಾನ್, ಅಮೆರಿಕ ಘೋಷಿಸಿದ ಒಂದು ತಿಂಗಳ ಯುದ್ಧ ವಿರಾಮದ ಬಳಿಕ ಇದೀಗ ಮಿತ್ರ ರಾಷ್ಟ್ರಗಳಿಗೆ ಮಾರ್ಗವನ್ನು ತೆರೆಯುವ ನಿರ್ಧಾರ ಕೈಗೊಂಡಿದೆ. ಆದರೆ ಶತ್ರು ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್‌ ಜಲಸಂಧಿ ಮೂಲಕ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಅರಘ್ಚಿ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಈ ಕ್ರಮದಿಂದ ಜಾಗತಿಕ ತೈಲ ಸಾಗಣೆ ಸುಗಮವಾಗುವ ಸಾಧ್ಯತೆ ಇದ್ದು, ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯ ಮೇಲೂ ಧನಾತ್ಮಕ ಪರಿಣಾಮ ಬೀರುವ ನಿರೀಕ್ಷೆ ವ್ಯಕ್ತವಾಗಿದೆ.

You Might Also Like

ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ವಿಧಿವಶ..!

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ

ಮಾ.18ರಿಂದ ಏ.2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ್ರಿ ಕುರಿತು ಪರಮೇಶ್ವ‌ರ್ ಹೇಳಿದ್ದೇನು..?

TAGGED:Abbas AraghchiIran Foreign Minister
Share This Article
Facebook Copy Link Print
Previous Article Mandya ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
Next Article Vijay Mallya ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up