By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ದಕ್ಷಿಣ ಕನ್ನಡ-Dakshina Kannada - ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ

ದಕ್ಷಿಣ ಕನ್ನಡ-Dakshina Kannadaರಾಜ್ಯ-Karnataka

ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ

Rowdy sheeter hacked to death with deadly weapons in Mangaluru

Published March 27, 2026
Share
1 Min Read
Mangaluru Murder Arif Mangaluru Murder Arif Mangaluru Murder Arif
SHARE

ಮಂಗಳೂರು, ಮಾ.27: ಕರಾವಳಿಯಲ್ಲಿ ಬೆಳ್ಳಂಬೆಳಗ್ಗೆ ರಕ್ತಪಾತ ನಡೆದಿದ್ದು, ನಗರ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಮೃತನನ್ನು ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ @ ಟಾಬ್ಲೆಟ್ ಆರಿಫ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಿಂಬದಿಯಿಂದ ಡಿಕ್ಕಿ ಹೊಡೆದು, ರಸ್ತೆಗೆ ಬಿದ್ದ ಕೂಡಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಬಳಿಕ ಆರೋಪಿಗಳು ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಗೆ ಗ್ಯಾಂಗ್‌ವಾರ್ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆ 2022ರ ಮೇ ತಿಂಗಳಲ್ಲಿಯೂ ಆರಿಫ್ ಮೇಲೆ ಕೊಲೆ ಯತ್ನ ನಡೆದಿತ್ತು. ಬೆಳಗ್ಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಬಜಾಲ್ ಭಾಗದಲ್ಲಿ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ಚೂರಿ ಇರಿದು ಗಾಯಗೊಳಿಸಿತ್ತು.

ವಿವಾಹಿತನಾಗಿದ್ದ ಆರಿಫ್‌ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದು, ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮೂಲತಃ ಕುದ್ರೋಳಿ ನಿವಾಸಿಯಾಗಿದ್ದ ಆತ, ಕಳೆದ ಹಲವು ವರ್ಷಗಳಿಂದ ಅಜ್ಜಿನಡ್ಕ ಸಮೀಪ ಮುಳ್ಳುಗುಡ್ಡೆ ಪ್ರದೇಶದಲ್ಲಿ ಕುಟುಂಬ ಸಮೇತ ವಾಸವಾಗಿದ್ದನು. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಹಾಗೂ ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

You Might Also Like

ಸಿದ್ದರಾಮಯ್ಯನವರೇ ಕರ್ನಾಟಕವನ್ನು ಪಾಕಿಸ್ತಾನ ಮಾಡುತ್ತಿದ್ದೀರಾ..? : ತೇಜಸ್ವಿ ಸೂರ್ಯ ಆಕ್ರೋಶ

ದೂದ್‌ಗಂಗಾ ನದಿಯಲ್ಲಿ ಹೆಚ್ಚಿದ ಮೊಸಳೆ ಕಾಟ: ಸ್ನಾನಕ್ಕೆ ತೆರಳಿದ ರೈತ ಮೊಸಳೆ ಬಾಯಿಗೆ ಸಿಕ್ಕಿ ಸಾವು

ದೆಹಲಿಯಲ್ಲಿ ನಾಳೆ ನಂದಿನಿ ಉತ್ಪನ್ನಗಳ ಬಿಡುಗಡೆ

ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

TAGGED:Mangaluru
Share This Article
Facebook Copy Link Print
Previous Article Bank Holidays Bank Holidays Bank Holidays ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
Next Article Nitish Kumar Nitish Kumar Nitish Kumar ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
SSLC Exam
ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ
ರಾಜ್ಯ-Karnataka
March 27, 2026
Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up