By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ

ರಾಜ್ಯ-Karnataka

ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ

Congress holds different protests against gas cylinder shortage and price hike

Published March 28, 2026
Share
1 Min Read
Gas 1 Gas 1 Gas 1
SHARE

ವಿಜಯನಗರ : ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾದ ಯುದ್ಧ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ವತಿಯಿಂದ ವಿಭಿನ್ನ ರೀತಿಯ ಪ್ರತಿಭಟನೆ ನಡೆಯಿತು.

ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಖಾಲಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಸೌದೆ ಒಲೆಯಲ್ಲಿ ಅಡುಗೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾಸ್ ಮತ್ತು ಇಂಧನ ಸಕಾಲದಲ್ಲಿ ಲಭ್ಯವಾಗುತ್ತಿಲ್ಲ ಎಂಬ ಆರೋಪ ಹೊರಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಇದಕ್ಕೆ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯೇ ಕಾರಣ ಎಂದು ದೂರಿದರು. ಕೇಂದ್ರದ ನೀತಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.

“ನಮಗೆ ಯುದ್ಧ ಬೇಡ, ಶಾಂತಿ ಬೇಕು” ಎಂದು ಕೂಗಿದ ಪ್ರತಿಭಟನಾಕಾರರು, ಸಾಮಾನ್ಯ ಜನರಿಗೆ ಕೈಗೆಟಕುವ ಬೆಲೆಯಲ್ಲಿ ಗ್ಯಾಸ್ ದೊರೆಯಬೇಕು ಹಾಗೂ ನಿರಂತರವಾಗಿ ಸರಬರಾಜು ಆಗಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ನಾಯಕಿ ವೀಣಾ ಮಹಾಂತೇಶ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹಲವು ಕಾರ್ಯಕರ್ತರು ಭಾಗವಹಿಸಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

You Might Also Like

ಆರ್‌ಸಿಬಿ ತಂಡದೊಂದಿಗೆ ಕೆಎಂಎಫ್ ಸಹಭಾಗಿತ್ವ

ರಾಜ್ಯದ ಹಲವು ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ, ಭ್ರಷ್ಟರ ಬಂಡವಾಳ ಜಾಲಾಡಿದ ಅಧಿಕಾರಿಗಳು

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಆರೋಪ – SITಯಿಂದ ನವೀನ್ ಗೌಡಗೆ ನೋಟಿಸ್

ಅಕ್ರಮ ಆಸ್ತಿ ಗಳಿಕೆ ಕೇಸ್: ಲೋಕಾಯುಕ್ತದಿಂದ ಜಮೀರ್‌ ಅಹ್ಮದ್‌ಗೆ ನೋಟಿಸ್‌

TAGGED:Congress
Share This Article
Facebook Copy Link Print
Previous Article Rai Rai Rai ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
Next Article Nida Nida Nida ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
dsbsfhxfhxfh dsbsfhxfhxfh dsbsfhxfhxfh
ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ
Latest
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up