By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಕೆಟ್‌ನಲ್ಲಿ ಮುಳುಗಿ ಮಗು ಸಾವು, ಆತ್ಮಹತ್ಯೆಗೆ ಶರಣಾದ ತಾಯಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಕೆಟ್‌ನಲ್ಲಿ ಮುಳುಗಿ ಮಗು ಸಾವು, ಆತ್ಮಹತ್ಯೆಗೆ ಶರಣಾದ ತಾಯಿ

ರಾಜ್ಯ-Karnatakaಬೆಂಗಳೂರು-Bengaluru

ಬಕೆಟ್‌ನಲ್ಲಿ ಮುಳುಗಿ ಮಗು ಸಾವು, ಆತ್ಮಹತ್ಯೆಗೆ ಶರಣಾದ ತಾಯಿ

Child drowns in bucket, mother commits suicide

Published April 2, 2026
Share
1 Min Read
dgshh dgshh dgshh
SHARE

ಬೆಂಗಳೂರು : ನಗರದಲ್ಲಿ ಮನಕಲಕುವ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಮಗು ಸಾವನ್ನಪ್ಪಿದ ದುಃಖವನ್ನು ತಾಳಲಾರದೆ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಂದ್ರಾ ಲೇಔಟ್ ಪ್ರದೇಶದಲ್ಲಿ ನಡೆದಿದೆ.

ಚಂದ್ರಾ ಲೇಔಟ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಈ ದುರ್ಘಟನೆ ನಡೆದಿದೆ. 11 ತಿಂಗಳ ಗಂಡು ಮಗು ಅಗಸ್ತ್ಯ ಬಚ್ಚಲು ಮನೆಯಲ್ಲಿದ್ದ ನೀರಿನ ಬಕೆಟ್‌ನಲ್ಲಿ ಮುಳುಗಿ ಮೃತಪಟ್ಟಿದೆ. ಈ ವೇಳೆ ಮನೆಯಲ್ಲಿ ತಾಯಿ ಪ್ರತಿಭಾ (29) ಮತ್ತು ಮಗು ಮಾತ್ರ ಇದ್ದರು. ಗಂಡ ಮಹಾಂತೇಶ್ ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದರು.

ಮಗು ಸಾವನ್ನಪ್ಪಿರುವುದನ್ನು ಕಂಡ ತಾಯಿ ಪ್ರತಿಭಾ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರೂ ಸಾಫ್ಟ್‌ವೇರ್ ಉದ್ಯೋಗಿಗಳಾಗಿದ್ದರು ಎನ್ನಲಾಗಿದೆ.

ಘಟನಾ ಸ್ಥಳದಲ್ಲಿ ಪ್ರತಿಭಾ ಬರೆದಿಟ್ಟ ಡೆತ್ ನೋಟ್ ಪತ್ತೆಯಾಗಿದ್ದು, ಅದರ ಪಕ್ಕದಲ್ಲೇ ಮಾತ್ರೆಗಳ ಶೀಟ್ ಕೂಡ ಕಂಡುಬಂದಿದೆ. “ನಾನು ಬಟ್ಟೆ ತರಲು ಹೋದಾಗ ಈ ಘಟನೆ ನಡೆದಿದೆ. ಮಗುವಿನ ಸಾವಿಗೆ ನಾನು ಕಾರಣ” ಎಂದು ಅವರು ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ಮೊದಲಿಗೆ ಮಾತ್ರೆ ಸೇವಿಸಿ ಹಾಗೂ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದರೂ ಸಾಧ್ಯವಾಗದೆ, ಬಳಿಕ ನೇಣಿಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಕುರಿತು ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

You Might Also Like

ಕುಣಿಗಲ್ ಪುರಸಭೆ ಕಾರ್ಯಾಲಯದಲ್ಲಿ ಬಜೆಟ್ ಮಂಡನೆ

ರಾಯಚೂರು : ಅತ್ಯಾಚಾರಕ್ಕೆ ಯತ್ನಿಸಿ ಸೊಸೆಯನ್ನೆ ಕೊಂದ ಮಾವ

ಇಲಕಲ್ಲಿನಲ್ಲಿ ಬೈಕ್ ಗ್ಯಾರೇಜ್‌ಗೆ ಬೆಂಕಿ : 8ಕ್ಕೂ ಹೆಚ್ಚು ಬೈಕ್‌ಗಳು ಭಸ್ಮ

ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ​ ಯತ್ನಾಳ್ ಕಾರಣ : ರೇಣುಕಾಚಾರ್ಯ​ ಆರೋಪ

ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ, ಲಾಕ್ ಅಪ್ ಡೆತ್ ಆರೋಪ

TAGGED:bengaluru
Share This Article
Facebook Copy Link Print
Previous Article earthquake hits Indonesia earthquake hits Indonesia earthquake hits Indonesia ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ
Next Article Ranbir Kapoor ಯಶ್-ರಣಬೀರ್ ನಟನೆಯ ಬಹು ನಿರೀಕ್ಷಿತ ‘ರಾಮಾಯಣ’ ಚಿತ್ರದ ಟೀಸರ್ ಬಿಡುಗಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up