By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ನಡೆಸುತ್ತೇವೆ : ಭಾರತಕ್ಕೆ ಪಾಕ್ ಬಹಿರಂಗ ಬೆದರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ನಡೆಸುತ್ತೇವೆ : ಭಾರತಕ್ಕೆ ಪಾಕ್ ಬಹಿರಂಗ ಬೆದರಿಕೆ

ವಿದೇಶ-InternationalLatest

ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ನಡೆಸುತ್ತೇವೆ : ಭಾರತಕ್ಕೆ ಪಾಕ್ ಬಹಿರಂಗ ಬೆದರಿಕೆ

We will strike RSS camps: Pakistan Defence Minister issues fresh threat to India

Published April 4, 2026
Share
1 Min Read
Khawaja Asif
SHARE

ನವದೆಹಲಿ: ಗಡಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ Khawaja Asif ಅವರು ಭಾರತಕ್ಕೆ ಬಹಿರಂಗ ಬೆದರಿಕೆ ಹಾಕಿರುವುದು ಆತಂಕಕ್ಕೆ ಕಾರಣವಾಗಿದೆ.

ಮುಂದಿನ ಬಾರಿ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆದರೆ ಅದು ಕೇವಲ 200-250 ಕಿಮೀ ವ್ಯಾಪ್ತಿಗೆ ಸೀಮಿತವಾಗುವುದಿಲ್ಲ. ನಾವು ಭಾರತದ ಗಡಿಯೊಳಗೆ ನುಗ್ಗಿ, ಮನೆಗಳೊಳಗೆ ಹಾಗೂ ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ Pakistan ಗಡಿಯಲ್ಲಿ ಯಾವುದೇ ದುಸ್ಸಾಹಸಕ್ಕೆ ಮುಂದಾದರೆ ಹಿಂದೆಂದೂ ಕಾಣದ ರೀತಿಯಲ್ಲಿ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು Rajnath Singh ಖಡಕ್ ಎಚ್ಚರಿಕೆ ನೀಡಿದ್ದರು.

ಈ ಬೆಳವಣಿಗೆಯ ಬೆನ್ನಲ್ಲೇ ಆಸಿಫ್ ಅವರ ಹೇಳಿಕೆ ಮತ್ತಷ್ಟು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಇದೇ ವೇಳೆ, ಪಾಕಿಸ್ತಾನದ ಮಾಜಿ ರಾಯಭಾರಿ Abdul Basit ಕೂಡ ಅಮೆರಿಕ ಪಾಕ್ ಮೇಲೆ ದಾಳಿ ಮಾಡಿದರೆ ದೆಹಲಿ ಮತ್ತು ಮುಂಬೈ ನಗರಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

You Might Also Like

ದಿವಾಳಿಯತ್ತ ಸಾಗುತ್ತಿದೆ ಕಾಂಗ್ರೆಸ್ ಸರ್ಕಾರ : ಜೆಡಿಎಸ್ ಆರೋಪ

ಕೊಲಂಬಿಯಾದಲ್ಲಿ ಮಿಲಿಟರಿ ವಿಮಾನ ಪತನ, ಕನಿಷ್ಠ 66 ಸಾವು

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್

ಕೈ ಅಧಿಕಾರಕ್ಕೆ ಬಂದರೆ ದೇಶದ್ಯಾಂತ ಜಾತಿ ಗಣತಿ: ರಾಹುಲ್ ಗಾಂಧಿ

ಕ್ರಿಸ್‌ಮಸ್ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ

TAGGED:Pakistan Defence MinisterRSS Camps
Share This Article
Facebook Copy Link Print
Previous Article Shashi T Shashi T Shashi T ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂಸದ ಶಶಿ ತರೂರ್ ಕಾರನ್ನು ತಡೆದು ಹಲ್ಲೆಗೆ ಯತ್ನ
Next Article Nasik Nasik Nasik ನಾಸಿಕ್‌ನಲ್ಲಿ ಭೀಕರ ದುರಂತ : ಬಾವಿಗೆ ಕಾರು ಬಿದ್ದು 6 ಮಕ್ಕಳು ಸೇರಿ 9 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

R R R
ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
ಕ್ರೀಡೆ-Sports
April 6, 2026
asgvdgzdgdg asgvdgzdgdg asgvdgzdgdg
ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
ರಾಜ್ಯ-Karnataka
April 6, 2026
Tractor Tractor Tractor
ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
ಹಾವೇರಿ-Haveri
April 6, 2026
sfgadgdgd sfgadgdgd sfgadgdgd
ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ
ಮಂಡ್ಯ-Mandya
April 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up