By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ರಾಜಕೀಯ | PoliticsLatest

ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

BJP in fear of defeat: CM Siddaramaiah attacks in Bagalkot

Published April 4, 2026
Share
1 Min Read
Siddaramaiah
SHARE

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಚುರುಕಾಗಿ ಸಾಗುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗುತ್ತಿದೆ. ಎಲ್ಲೆಡೆ ಅಭೂತಪೂರ್ವ ಬೆಂಬಲ ದೊರೆಯುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ಯೋಜನೆಗಳು ಬಡವರ ಹಿತದೃಷ್ಟಿಯಿಂದ ರೂಪಿಸಲ್ಪಟ್ಟಿದ್ದು, ಎಲ್ಲಾ ಜಾತಿ, ಧರ್ಮ ಮತ್ತು ಭಾಷೆಗಳ ಜನರನ್ನು ಒಳಗೊಂಡಿವೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಅವು ಸಾಮಾಜಿಕ ಬದ್ಧತೆಯನ್ನು ಒದಗಿಸುವ ಹೂಡಿಕೆಗಳಾಗಿವೆ. ಇದೂ ಅಭಿವೃದ್ಧಿಯ ಒಂದು ಭಾಗವೇ ಎಂದು ಸಿಎಂ ಹೇಳಿದರು.

ಅಭಿವೃದ್ಧಿಯೆಂದರೆ ಕೇವಲ ರಸ್ತೆ, ಸೇತುವೆ ಹಾಗೂ ಕಟ್ಟಡಗಳ ನಿರ್ಮಾಣವಲ್ಲ; ಜನರಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದೂ ಸಮಾನವಾಗಿ ಮುಖ್ಯ ಎಂದು ಅವರು ಹೇಳಿದರು. ಸಾಮಾಜಿಕ ಯೋಜನೆಗಳನ್ನು ಘೋಷಿಸಿದ ಬಳಿಕದಿಂದ ಬಿಜೆಪಿ ನಿರಂತರವಾಗಿ ವಿರೋಧಿಸುತ್ತಲೇ ಬಂದಿದೆ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೆಲವರು ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಆರೋಪಿಸಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಲ್ಲಿದ್ದು, 2026 ಮಾರ್ಚ್ 24ರವರೆಗೆ 1.31 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಇದರ ಜೊತೆಗೆ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಪೊಲೀಸ್ ಇಲಾಖೆ ಹಾಗೂ ಎಸ್‌ಸಿ/ಎಸ್‌ಟಿ ಯೋಜನೆಗಳಿಗೆ ನೀಡುವ ಅನುದಾನದಲ್ಲಿ ಯಾವುದೇ ಕಡಿತ ಮಾಡಿಲ್ಲ. ಕಳೆದ ವರ್ಷ 42,000 ಕೋಟಿ ರೂ. ವೆಚ್ಚ ಮಾಡಲಾಗಿದ್ದರೆ, ಈ ವರ್ಷ 44,000 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಯಾವುದೇ ರೀತಿಯಲ್ಲಿ ಕುಂಠಿತವಾಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

You Might Also Like

KRS ಡ್ಯಾಂನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಸಿದ್ದರಾಮಯ್ಯನವರ ಬಜೆಟ್ ನಿಂದ ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಕಾದಿದೆ “ಮಾರಿಹಬ್ಬ” : R. Ashoka

ಜಿಂದಲ್ ಕಾರ್ಖೆನೆಯಲ್ಲಿ ಅಪಘಾತ- ನೀರಿಗೆ ಬಿದ್ದು 3 ಸಾವು

ವಯನಾಡು ಭೂಕುಸಿತ ದುರಂತ : 400ರ ಗಡಿ ದಾಟಿದ ಸಾವಿನ ಸಂಖ್ಯೆ

ರೈಲುಗಳಲ್ಲಿ ಪ್ರಯಾಣಿಸುವವರು ಗಮನಿಸಬೇಕಾದ ಮಹತ್ವದ ಸಂಗತಿ : ಹೊಸ ಬುಕಿಂಗ್ ನಿಯಮ ಜಾರಿ

TAGGED:BagalkotSiddaramaiah
Share This Article
Facebook Copy Link Print
Previous Article Doct Doct Doct ವೆಂಕಟೇಶ ಪ್ರಸಾದ್‌, ಅರ್ಜುನ ಜನ್ಯ ಸೇರಿ 6 ಗಣ್ಯರಿಗೆ ಗೌರವ ಡಾಕ್ಟರೇಟ್
Next Article Ships Ships Ships ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Doct Doct Doct
ವೆಂಕಟೇಶ ಪ್ರಸಾದ್‌, ಅರ್ಜುನ ಜನ್ಯ ಸೇರಿ 6 ಗಣ್ಯರಿಗೆ ಗೌರವ ಡಾಕ್ಟರೇಟ್
ರಾಜ್ಯ-Karnataka
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up