By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯ-KarnatakaLatest

ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ

Thunderstorms likely in various parts of the state today

Published April 4, 2026
Share
1 Min Read
Rain Alert
SHARE

ಬೆಂಗಳೂರು, ಏಪ್ರಿಲ್ 4: ಕರ್ನಾಟಕದಲ್ಲಿ ಬೇಸಿಗೆ ಅವಧಿಯಲ್ಲೇ ಮಳೆಯ ಅಬ್ಬರ ಮುಂದುವರಿದಿದೆ. ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ವೇಳೆಗೆ ಕೆಲವೆಡೆ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದೇ ವೇಳೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಬೀದರ್, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಗುಡುಗು, ಮಿಂಚು ಹಾಗೂ ಗಾಳಿ ಮಳೆಯ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

You Might Also Like

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ : ವಿ.ಸೋಮಣ್ಣ.

ಹಸುವನ್ನ ಕೊಂದು ತಿಂದ ಚಿರತೆ, ಗ್ರಾಮಸ್ಥರಲ್ಲಿ ಆತಂಕ

BREAKING : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

ಸ್ಪೇನ್‌ನಲ್ಲಿ ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ : 39 ಪ್ರಯಾಣಿಕರು ಸಾವು

ಕೇರಳದಲ್ಲಿ 18 ಜನರನ್ನು ಬಲಿಪಡೆದ ಮೆದುಳು ತಿನ್ನುವ ಅಮೀಬಾ

TAGGED:Rain Alert
Share This Article
Facebook Copy Link Print
Previous Article Ships Ships Ships ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
Next Article Wat Wat Wat ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
Doct Doct Doct
ವೆಂಕಟೇಶ ಪ್ರಸಾದ್‌, ಅರ್ಜುನ ಜನ್ಯ ಸೇರಿ 6 ಗಣ್ಯರಿಗೆ ಗೌರವ ಡಾಕ್ಟರೇಟ್
ರಾಜ್ಯ-Karnataka
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up