By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ

ಕ್ರೀಡೆ-SportsLatest

ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ

RCB vs CSK high voltage match at Chinnaswamy Stadium today

Published April 5, 2026
Share
2 Min Read
RCB vs CSK RCB vs CSK RCB vs CSK
SHARE

ಬೆಂಗಳೂರು, ಏ.5: ಐಪಿಎಲ್ 2026ರ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಇಂದು ನಗರದಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮುಖಾಮುಖಿಯಾಗುತ್ತಿವೆ. ‘ಸೌತ್ ಡರ್ಬಿ’ ಎಂದೇ ಪ್ರಸಿದ್ಧಿಯಾದ ಈ ಪೈಪೋಟಿಯಲ್ಲಿ ಗೆಲ್ಲೋರು ಯಾರು ಎಂಬ ಕುತೂಹಲ ಅಭಿಮಾನಿಗಳಲ್ಲಿ ಗರಿಗೆದರಿದೆ.

ಪ್ರಸ್ತುತ ಫಾರ್ಮ್‌ ಗಮನಿಸಿದರೆ, ಆರ್‌ಸಿಬಿ ತಂಡದ ಪಾಳಯ ಭರ್ಜರಿ ಲಯದಲ್ಲಿದೆ. ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿರುವ ಆರ್‌ಸಿಬಿ, ಇದೇ ಉತ್ಸಾಹವನ್ನು ಮುಂದುವರಿಸಲು ಸಜ್ಜಾಗಿದೆ. ಅಂಕಿಅಂಶಗಳ ಪ್ರಕಾರ ಇಂದಿನ ಪಂದ್ಯದಲ್ಲಿ ಆರ್‌ಸಿಬಿಗೆ 60.9% ಗೆಲುವಿನ ಸಾಧ್ಯತೆ ಇದೆ.

ಇನ್ನೊಂದೆಡೆ, ಸಿಎಸ್‌ಕೆ ತಂಡ ಆರಂಭಿಕ ಎರಡು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಕಂಡು ಒತ್ತಡದಲ್ಲಿದೆ. ತವರಿನಲ್ಲೇ ಬಲಿಷ್ಠ ಆರ್‌ಸಿಬಿಯನ್ನು ಮಣಿಸುವುದು ಸಿಎಸ್‌ಕೆಗಾಗಿ ಸವಾಲಾಗಿರಲಿದೆ.

ಐಪಿಎಲ್ ಇತಿಹಾಸವನ್ನು ನೋಡಿದರೆ ಸಿಎಸ್‌ಕೆ ಮೇಲುಗೈ ಸಾಧಿಸಿದೆ:

ಒಟ್ಟು ಪಂದ್ಯಗಳು: 35
ಸಿಎಸ್‌ಕೆ ಜಯ: 21
ಆರ್‌ಸಿಬಿ ಜಯ: 13
1 ಪಂದ್ಯ ರದ್ದು

ಆದರೆ ಬೆಂಗಳೂರಿನ ಮೈದಾನದಲ್ಲಿ ಎರಡೂ ತಂಡಗಳು ಸಮಬಲದ ಹೋರಾಟ ನೀಡಿವೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 11 ಪಂದ್ಯಗಳಲ್ಲಿ ಆರ್‌ಸಿಬಿ 6 ಬಾರಿ, ಸಿಎಸ್‌ಕೆ 5 ಬಾರಿ ಗೆದ್ದಿದೆ.

ಪಿಚ್ ವರದಿ ಪ್ರಕಾರ, ಚಿನ್ನಸ್ವಾಮಿ ಮೈದಾನ ಬ್ಯಾಟರ್‌ಗಳಿಗೆ ಸ್ವರ್ಗವೇ ಸರಿ. ಚಿಕ್ಕ ಬೌಂಡರಿಗಳ ಕಾರಣ ರನ್ ಮಳೆ ಸುರಿಯುವ ಸಾಧ್ಯತೆ ಇದೆ. ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡು ಗುರಿ ಬೆನ್ನಟ್ಟುವುದು ಇಲ್ಲಿ ಯಶಸ್ಸಿನ ಸೂತ್ರವಾಗಿದೆ.

ಟ್ರಾಫಿಕ್ ಅಲರ್ಟ್ & ಮೆಟ್ರೋ ಸೇವೆ ವಿಸ್ತರಣೆ

ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಚಾರ ನಿಯಂತ್ರಣ ಕಟ್ಟು ನಿಟ್ಟಾಗಿದೆ. ಮೆಟ್ರೋ ಸೇವೆಯನ್ನು ರಾತ್ರಿ 11ರಿಂದ ಮುಂದಿನ ದಿನ ಬೆಳಿಗ್ಗೆ 2ರವರೆಗೆ ವಿಸ್ತರಿಸಲಾಗಿದೆ. ಜೊತೆಗೆ ಬಿಎಂಟಿಸಿ ವಿಶೇಷ ಬಸ್ ವ್ಯವಸ್ಥೆಯೂ ಕಲ್ಪಿಸಲಾಗಿದೆ.

ನಗರದ ಪ್ರಮುಖ ರಸ್ತೆಗಳಾದ ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಕಬ್ಬನ್ ರಸ್ತೆ, ಕಸ್ತೂರಬಾ ರಸ್ತೆ ಸೇರಿದಂತೆ ಹಲವು ಭಾಗಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಕ್ರೀಡಾಂಗಣ ಸುತ್ತಮುತ್ತ ಸಂಚಾರ ದಟ್ಟಣೆ ಇರುವುದರಿಂದ ಸಾರ್ವಜನಿಕರು ಮೆಟ್ರೋ ಹಾಗೂ ಸಾರ್ವಜನಿಕ ಸಾರಿಗೆ ಬಳಸುವಂತೆ ಸೂಚಿಸಲಾಗಿದೆ.

You Might Also Like

ನಾಡಿನೆಲ್ಲೆಡೆ ಮನೆ ಮಾಡಿದ ರಾಯರ 353ನೇ ಆರಾಧನಾ ಮಹೋತ್ಸವ ಸಂಭ್ರಮ

Rajnath Singh : ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರುವ ದಿನ ದೂರವಿಲ್ಲ : ರಾಜನಾಥ್ ಸಿಂಗ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಬ್ಯಾಗ್ ಪರಿಶೀಲಿಸಿದ ಚುನಾವಣಾಧಿಕಾರಿಗಳು

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಇಸ್ಲಾಂ ಕಾನ್ಫರೆನ್ಸ್ : ಹಿಂದೂ ಸಂಘಟನೆಗಳಿಂದ ಆಕ್ರೋಶ

‘ಕಾಂತಾರ’ ದೈವಗಳನ್ನು ಅಣಕಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್

TAGGED:RCB vs CSK
Share This Article
Facebook Copy Link Print
Previous Article Love Jihad ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
Next Article Ker Ker Ker ಮೂರು ದಿನಗಳಾದರೂ ಪತ್ತೆಯಾಗಿಲ್ಲ ಮಡಿಕೇರಿಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Karnataka Lokayukta
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಭ್ರಷ್ಟರ ಆಸ್ತಿ ಬಯಲು
ರಾಜ್ಯ-Karnataka
April 7, 2026
Trump Trump Trump
ಒಂದೇ ರಾತ್ರಿಯಲ್ಲಿ ಸರ್ವನಾಶವಾಗುತ್ತಾ ಇರಾನ್..? ಟ್ರಂಪ್ ಪ್ಲಾನ್ ಏನು..?
ವಿದೇಶ-International
April 7, 2026
express way toll copy express way toll copy express way toll copy
ಏ.10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್
ರಾಷ್ಟ್ರೀಯ-National
April 7, 2026
sagadgzdg sagadgzdg sagadgzdg
ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ
ಬಳ್ಳಾರಿ-Ballary
April 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up