By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ

ರಾಜ್ಯ-Karnatakaಮಂಡ್ಯ-Mandya

ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ

Gang war in Mandya: Rowdy sheeter brutally murdered

Published April 6, 2026
Share
1 Min Read
sfgadgdgd sfgadgdgd sfgadgdgd
SHARE

ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ತಡರಾತ್ರಿ ರಕ್ತದೋಕುಳಿ ಹರಿದಿದ್ದು, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಭೀಕರ ಗ್ಯಾಂಗ್‌ವಾರ್‌ಗೆ ತಿರುಗಿ ರೌಡಿಶೀಟರ್ ಒಬ್ಬನ ಬರ್ಬರ ಹತ್ಯೆಗೆ ಕಾರಣವಾಗಿದೆ. ಈ ಘಟನೆ ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದೆ.

ಮದ್ದೂರಿನ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನದ ರಸ್ತೆ ಬಳಿಯ ಪಟೇಲ್ ಸಾಮಿಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಸಿಗರೇಟ್ ವಿಚಾರವಾಗಿ ಎರಡು ಯುವಕರ ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿ, ಕ್ಷಣಾರ್ಧದಲ್ಲೇ ಗಲಾಟೆ ವಿಕೋಪಕ್ಕೆ ತಿರುಗಿ ಕೈಕೈ ಮಿಲಾಯಿಸುವ ಮಟ್ಟಕ್ಕೆ ಏರಿದೆ.

ಈ ವೇಳೆ ಮರಳಿಗ ಗ್ರಾಮದ ನಿವಾಸಿ ಹಾಗೂ ರೌಡಿಶೀಟರ್ ಯಶ್ವಂತ್ ಅಲಿಯಾಸ್ ‘ಕಜ್ಜಿ ಅಭಿ’ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಯಶ್ವಂತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಗ್ಯಾಂಗ್‌ವಾರ್‌ನಲ್ಲಿ ಯಶ್ವಂತ್ ಜೊತೆಗಿದ್ದ ಗೊರವನಹಳ್ಳಿ ಗ್ರಾಮದ ಸಚಿನ್ ಮತ್ತು ದರ್ಶನ್ ಮೇಲೆಯೂ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇವರಿಬ್ಬರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಭದ್ರತೆ ಒದಗಿಸಲಾಗಿದೆ.

You Might Also Like

ಫೆ.10 ರಿಂದ ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರ್‌ ಶೋ ಆರಂಭ

ಕರ್ನಾಟಕದಲ್ಲೂ ಚುನಾವಣಾ ಅಕ್ರಮ : ರಾಹುಲ್ ಆರೋಪಕ್ಕೆ ದ್ವನಿಗೂಡಿಸಿದ ಸಿಎಂ ಸಿದ್ದರಾಮಯ್ಯ

ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ ನಿಧನ

Kalladka Prabhakar Bhat : ಪ್ರಚೋದನಕಾರಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್

ಕಾಂಗ್ರೆಸ್ ಮುಖಂಡ ನಾಗರೆಡ್ಡಿ ಪಾಟೇಲ್ ವಿಧಿವಶ

TAGGED:Mandya
Share This Article
Facebook Copy Link Print
Previous Article Snakes Snakes Snakes ಬಾಂಗ್ಲಾದೇಶ ಗಡಿ ಕಾಯಲು ಹಾವು, ಮೊಸಳೆಗಳನ್ನು ಬಳಸಸಾಲು ಮುಂದಾದ ಬಿಎಸ್ಎಫ್
Next Article Tractor Tractor Tractor ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

R R R
ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
ಕ್ರೀಡೆ-Sports
April 6, 2026
asgvdgzdgdg asgvdgzdgdg asgvdgzdgdg
ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
ರಾಜ್ಯ-Karnataka
April 6, 2026
Tractor Tractor Tractor
ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
ಹಾವೇರಿ-Haveri
April 6, 2026
Snakes Snakes Snakes
ಬಾಂಗ್ಲಾದೇಶ ಗಡಿ ಕಾಯಲು ಹಾವು, ಮೊಸಳೆಗಳನ್ನು ಬಳಸಸಾಲು ಮುಂದಾದ ಬಿಎಸ್ಎಫ್
ರಾಷ್ಟ್ರೀಯ-National
April 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up