By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಹಾವೇರಿ-Haveri - ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು

ಹಾವೇರಿ-Haveriರಾಜ್ಯ-Karnataka

ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು

Haveri: 2-year-old child dies after being run over by tractor

Published April 6, 2026
Share
1 Min Read
Tractor Tractor Tractor
SHARE

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದೆ.

ಮೃತ ಮಗುವನ್ನು ರಬೀಯಾ ದೊಡ್ಡಮನಿ (2) ಎಂದು ಗುರುತಿಸಲಾಗಿದೆ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಏಕಾಏಕಿ ಟ್ರ್ಯಾಕ್ಟರ್ ಮಗು ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡ ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ.

ಘಟನೆ ಬಳಿಕ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈ ದುರ್ಘಟನೆ ಗ್ರಾಮದಲ್ಲಿ ದುಃಖದ ವಾತಾವರಣ ಮೂಡಿಸಿದೆ.

You Might Also Like

ವಿಜಯಪುರದಲ್ಲಿ ವಕ್ಫ್ ಆಸ್ತಿ ಕುರಿತು ಅನಗತ್ಯ ಗೊಂದಲ ಸೃಷ್ಟಿಯಾಗಿದೆ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಎಂಡಿ,ಲೆಕ್ಕಾಧಿಕಾರಿ ಎಸ್‌ಐಟಿ ವಶ

ಯತ್ನಾಳ ವಿಚಾರದಲ್ಲಿ ವರ್ಷದ ಬಳಿಕ ರಾಷ್ಟ್ರೀಯ ವರಿಷ್ಠರು ಒಂದು ನಿರ್ಧಾರಕ್ಕೆ ಬಂದಿದ್ದಾರೆ : ಶೆಟ್ಟರ್

ಇದೇ ಮೊದಲ ಬಾರಿಗೆ ನಮ್ಮ ಮೆಟ್ರೋ ರೈಲಿನಲ್ಲಿ ಅಂಗಾಂಗ ಸಾಗಾಟ

TAGGED:Haveri
Share This Article
Facebook Copy Link Print
Previous Article sfgadgdgd sfgadgdgd sfgadgdgd ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ
Next Article asgvdgzdgdg asgvdgzdgdg asgvdgzdgdg ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

R R R
ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
ಕ್ರೀಡೆ-Sports
April 6, 2026
asgvdgzdgdg asgvdgzdgdg asgvdgzdgdg
ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
ರಾಜ್ಯ-Karnataka
April 6, 2026
sfgadgdgd sfgadgdgd sfgadgdgd
ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ
ಮಂಡ್ಯ-Mandya
April 6, 2026
Snakes Snakes Snakes
ಬಾಂಗ್ಲಾದೇಶ ಗಡಿ ಕಾಯಲು ಹಾವು, ಮೊಸಳೆಗಳನ್ನು ಬಳಸಸಾಲು ಮುಂದಾದ ಬಿಎಸ್ಎಫ್
ರಾಷ್ಟ್ರೀಯ-National
April 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up