By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ

ರಾಜ್ಯ-Karnataka

ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ

Vijayanagar: Two forest department personnel died after being hit by a Bolero goods vehicle

Published April 6, 2026
Share
1 Min Read
asgvdgzdgdg asgvdgzdgdg asgvdgzdgdg
SHARE

ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಇಂದು ನಡೆದಿದೆ.

ಮೃತರನ್ನು ಕಮಲಾಪುರದ ಕೃಷ್ಣ (26) ಹಾಗೂ ವೆಂಕಟಪುರದ ಹನುಮಂತಪ್ಪ (50) ಎಂದು ಗುರುತಿಸಲಾಗಿದೆ. ಇವರು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರಿಗೆ ವೇಗವಾಗಿ ಬಂದ ಬೋಲೇರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆ ಬಳಿಕ ಪೊಲೀಸರು ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಂಪಿ ಸಿಪಿಐ ರಾಜೇಶ್ ಬಟಕುರ್ಕಿ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You Might Also Like

ಹಸುಗಳ ಕೆಚ್ಚಲುಗಳನ್ನು ಕೊಯ್ದ ಪ್ರಕರಣ । ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು

ನ.1ರಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 5ನೇ ಮೆಟ್ರೋ ರೈಲು ಸಂಚಾರ ಆರಂಭ

Mysuru Dasara : ದಸರಾ ಆನೆಗಳು ಹಾಗೂ ಮಾವುತರಿಗೆ 2.04 ಕೋಟಿ ರೂ.ವಿಮೆ

ಕಾಂಗ್ರೆಸ್ ಸರ್ಕಾರದ ಮೇಲೆ ‘60% ಕಮಿಷನ್’ ಆರೋಪ ಮಾಡಿದ ಹೆಚ್ಡಿಕೆ

Share This Article
Facebook Copy Link Print
Previous Article Tractor Tractor Tractor ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
Next Article R R R ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

R R R
ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
ಕ್ರೀಡೆ-Sports
April 6, 2026
Tractor Tractor Tractor
ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
ಹಾವೇರಿ-Haveri
April 6, 2026
sfgadgdgd sfgadgdgd sfgadgdgd
ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ
ಮಂಡ್ಯ-Mandya
April 6, 2026
Snakes Snakes Snakes
ಬಾಂಗ್ಲಾದೇಶ ಗಡಿ ಕಾಯಲು ಹಾವು, ಮೊಸಳೆಗಳನ್ನು ಬಳಸಸಾಲು ಮುಂದಾದ ಬಿಎಸ್ಎಫ್
ರಾಷ್ಟ್ರೀಯ-National
April 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up