By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

ಕ್ರೀಡೆ-SportsLatest

ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

IPL 2026: RCB beats CSK

Published April 6, 2026
Share
2 Min Read
R R R
SHARE

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸಿಡಿಲಬ್ಬರದ ಪ್ರದರ್ಶನದೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 43 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಟಿಮ್ ಡೇವಿಡ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಶಿಸ್ತುಬದ್ಧ ಪ್ರದರ್ಶನ ಆರ್‌ಸಿಬಿ ಗೆಲುವಿನ ಪ್ರಮುಖ ಕಾರಣವಾಯಿತು. ಆರ್‌ಸಿಬಿ ಈ ಜಯದೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದು, ಸತತ ಎರಡನೇ ಗೆಲುವಿನ ಸಂಭ್ರಮದಲ್ಲಿದೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭರ್ಜರಿ 250 ರನ್‌ಗಳನ್ನು ಕಲೆಹಾಕಿತು. ತಂಡದ ಪರ ಟಿಮ್ ಡೇವಿಡ್ ಕೇವಲ 25 ಎಸೆತಗಳಲ್ಲಿ ಅಜೇಯ 70 ರನ್ (8 ಸಿಕ್ಸರ್, 3 ಬೌಂಡರಿ) ಸಿಡಿಸಿ ಸಿಎಸ್‌ಕೆ ಬೌಲರ್‌ಗಳನ್ನು ದಂಡಿಸಿದರು. ದೇವದತ್ ಪಡಿಕ್ಕಲ್ 50 ರನ್ ಹಾಗೂ ರಜತ್ ಪಾಟಿದಾರ್ 48* ರನ್‌ಗಳೊಂದಿಗೆ ಉತ್ತಮ ಬೆಂಬಲ ನೀಡಿದರು.

251 ರನ್‌ಗಳ ಭಾರೀ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ ಆರಂಭದಲ್ಲೇ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೊಳಗಾಯಿತು. ಋತುರಾಜ್ ಗಾಯಕ್ವಾಡ್ ನಾಯಕತ್ವದ ತಂಡ 30 ರನ್ ಒಳಗೆ 3 ವಿಕೆಟ್ ಕಳೆದುಕೊಂಡಿತ್ತು. ನಂತರ ಪ್ರಶಾಂತ್ ವೀರ್ (43) ಹಾಗೂ ಜೇಮಿ ಓವರ್ಟನ್ (37) ಹೋರಾಟ ನೀಡಿದರೂ ಆರ್‌ಸಿಬಿ ಬೌಲರ್‌ಗಳ ನಿಯಂತ್ರಿತ ದಾಳಿಗೆ ತಲೆಬಾಗಿತು. ಕೊನೆಯಲ್ಲಿ ಸಿಎಸ್‌ಕೆ 19.4 ಓವರ್‌ಗಳಲ್ಲಿ 207 ರನ್‌ಗಳಿಗೆ ಆಲ್‌ಔಟ್ ಆಯಿತು.

ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದು ಮಿಂಚಿದರೆ, ಜೇಕಬ್ ಡಫಿ, ಅಭಿನಂದನ್ ಸಿಂಗ್ ಮತ್ತು ಕೃಣಾಲ್ ಪಾಂಡ್ಯ ತಲಾ 2 ವಿಕೆಟ್ ಕಿತ್ತರು.

ಸರ್ಫರಾಝ್ ಖಾನ್ ಐತಿಹಾಸಿಕ ದಾಖಲೆ

ಈ ಪಂದ್ಯದಲ್ಲಿ ಸಿಎಸ್‌ಕೆ ಪರ ಸರ್ಫರಾಝ್ ಖಾನ್ ವಿಶೇಷ ಸಾಧನೆ ಮಾಡಿದರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಪವರ್‌ಪ್ಲೇಯಲ್ಲೇ ಅರ್ಧಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ಐಪಿಎಲ್ ಇತಿಹಾಸದ ಅಪರೂಪದ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಕೇವಲ 24 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ ಅವರು ಆರ್‌ಸಿಬಿ ಬೌಲರ್‌ಗಳಿಗೆ ತೀವ್ರ ಪ್ರತಿರೋಧ ನೀಡಿದರು.

ಐತಿಹಾಸಿಕ ಸ್ಕೋರ್ ದಾಖಲಿಸಿದ ಆರ್‌ಸಿಬಿ

ಈ ಪಂದ್ಯದಲ್ಲಿ 250 ರನ್‌ಗಳಿಸಿದ ಆರ್‌ಸಿಬಿ ತಂಡ, ಐಪಿಎಲ್ ಇತಿಹಾಸದಲ್ಲೇ ಸಿಎಸ್‌ಕೆ ವಿರುದ್ಧ ಈ ಸಾಧನೆ ಮಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಕಳೆದ 18 ವರ್ಷಗಳಲ್ಲಿ ಸಿಎಸ್‌ಕೆ ವಿರುದ್ಧ ಯಾವುದೇ ತಂಡ 235 ರನ್‌ಗಳ ಗಡಿ ದಾಟಿರಲಿಲ್ಲ. ಈ ಮೂಲಕ ಆರ್‌ಸಿಬಿ ಹೊಸ ಇತಿಹಾಸ ಬರೆದಿದೆ.

ಸ್ಕೋರ್ ವಿವರ:

ರಾಯಲ್ ಚಾಲೆಂಜರ್ಸ್ ಬೆಂಗಳೂರು: 250/3 (20 ಓವರ್)
ಚೆನ್ನೈ ಸೂಪರ್ ಕಿಂಗ್ಸ್: 207 ಆಲ್‌ಔಟ್ (19.4 ಓವರ್)
ಪಂದ್ಯ ಶ್ರೇಷ್ಠ: ಟಿಮ್ ಡೇವಿಡ್

You Might Also Like

ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿವುಂತೆ ಪತ್ರ ಬರೆದ ಶೋಭಾ ಕರಂದ್ಲಾಜೆ

SIT ತನಿಖೆಯಿಂದ ಸತ್ಯವೇನೆಂಬುದು ಹೊರಬರುತ್ತಿದೆ : ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ

ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ನಟಿ ಹೇಮಾಗೆ ಸಿಸಿಬಿ ನೋಟಿಸ್

ಬನಶಂಕರಿ ಜಾತ್ರೆಯಲ್ಲಿ ಮಹಿಳೆಯರ ತಾಳಿ, ಚೈನ್ ಹಾಗೂ ಮೊಬೈಲ್ ಕಳ್ಳತನ

ಪ್ರಜ್ವಲ್ ಅಂತಹ ಸ್ವಭಾವದ ಹುಡುಗ ಅಲ್ಲ: ಜಿ.ಎಸ್ ಬಸವರಾಜ್

TAGGED:IPL 2026RCB
Share This Article
Facebook Copy Link Print
Previous Article asgvdgzdgdg asgvdgzdgdg asgvdgzdgdg ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

asgvdgzdgdg asgvdgzdgdg asgvdgzdgdg
ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
ರಾಜ್ಯ-Karnataka
April 6, 2026
Tractor Tractor Tractor
ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
ಹಾವೇರಿ-Haveri
April 6, 2026
sfgadgdgd sfgadgdgd sfgadgdgd
ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ
ಮಂಡ್ಯ-Mandya
April 6, 2026
Snakes Snakes Snakes
ಬಾಂಗ್ಲಾದೇಶ ಗಡಿ ಕಾಯಲು ಹಾವು, ಮೊಸಳೆಗಳನ್ನು ಬಳಸಸಾಲು ಮುಂದಾದ ಬಿಎಸ್ಎಫ್
ರಾಷ್ಟ್ರೀಯ-National
April 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up