By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಲ್‌ಪಿಜಿ ಅಭಾವದಿಂದ ಸಂಕಷ್ಟ : ಪ್ರತಿಭಟನೆಗೆ ಮುಂದಾದ ಆಟೋ ಚಾಲಕರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಎಲ್‌ಪಿಜಿ ಅಭಾವದಿಂದ ಸಂಕಷ್ಟ : ಪ್ರತಿಭಟನೆಗೆ ಮುಂದಾದ ಆಟೋ ಚಾಲಕರು

ರಾಜ್ಯ-KarnatakaLatest

ಎಲ್‌ಪಿಜಿ ಅಭಾವದಿಂದ ಸಂಕಷ್ಟ : ಪ್ರತಿಭಟನೆಗೆ ಮುಂದಾದ ಆಟೋ ಚಾಲಕರು

LPG shortage: Auto drivers to protest

Published April 7, 2026
Share
1 Min Read
Auto Drivers Auto Drivers Auto Drivers
SHARE

ಬೆಂಗಳೂರು, ಏಪ್ರಿಲ್ 7: ಕರ್ನಾಟಕ ರಾಜ್ಯದಲ್ಲಿ ಆಟೋಗಳಿಗೆ ಅಗತ್ಯವಾದ ಎಲ್‌ಪಿಜಿ ಗ್ಯಾಸ್ ಅಭಾವ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಆಟೋ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ನಗರದ ಎಲ್‌ಪಿಜಿ ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನಪೂರ್ತಿ ದುಡಿಮೆ ಬಿಟ್ಟು ಗ್ಯಾಸ್‌ಗಾಗಿ ಕಾಯಬೇಕಾದ ಪರಿಸ್ಥಿತಿ ಚಾಲಕರದ್ದಾಗಿದೆ. ಬೆಂಗಳೂರು ನಗರದ ಗಿರಿನಗರ, ಹೆಬ್ಬಾಳ, ಸಾರಕ್ಕಿ, ಸಜ್ಜನ್ ರಾವ್ ಸರ್ಕಲ್ ಸೇರಿದಂತೆ ಹಲವೆಡೆ ಇದೇ ಚಿತ್ರ ಕಂಡುಬರುತ್ತಿದೆ.

ಸಮಸ್ಯೆ ಶೀಘ್ರದಲ್ಲೇ ಪರಿಹಾರವಾಗದಿದ್ದರೆ ‘ಕರ್ನಾಟಕ ಬಂದ್’ ನಡೆಸುವುದಾಗಿ ಆಟೋ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಇತ್ತೀಚೆಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಚಾಲಕರು ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.

ಚಾಲಕರ ಅಹವಾಲುಗಳನ್ನು ಆಲಿಸಿದ ಸಚಿವ ಮುನಿಯಪ್ಪ, ಏಪ್ರಿಲ್ 10ರಂದು ಸಭೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು, ರಾಜ್ಯದಲ್ಲಿ ಎಲ್‌ಪಿಜಿ ಕೊರತೆ ತೀವ್ರವಾಗಿದ್ದು, ಕೆಲವು ಖಾಸಗಿ ಬಂಕ್‌ಗಳಲ್ಲಿ ಹೆಚ್ಚುವರಿ ದರ ವಸೂಲಿ ನಡೆಯುತ್ತಿರುವ ಬಗ್ಗೆ ಗಮನ ಸೆಳೆದಿದ್ದಾರೆ. ನಿಗದಿತ ದರದಲ್ಲಿ ಪೂರೈಕೆ ಖಚಿತಪಡಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇತ್ತ ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಗ್ಯಾಸ್ ಪೂರೈಕೆ ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನೊಂದೆಡೆ, ಪೀಸ್ ಆಟೋ ಸಂಘಟನೆಯ ಅಧ್ಯಕ್ಷ ರಘು, ತಕ್ಷಣ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ. ಏಪ್ರಿಲ್ 9ರಂದು ‘ಕರಾಳ ದಿನ’ ಆಚರಿಸಿ ಆಟೋಗಳಿಗೆ ಕಪ್ಪು ಬಾವುಟ ಕಟ್ಟಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ರಾಜ್ಯಾದ್ಯಂತ ಬಂದ್ ನಡೆಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಒಟ್ಟಾರೆ, ಎಲ್‌ಪಿಜಿ ಅಭಾವದಿಂದ ಸಂಕಷ್ಟಕ್ಕೀಡಾದ ಆಟೋ ಚಾಲಕರು ತಕ್ಷಣ ಪರಿಹಾರಕ್ಕಾಗಿ ಆಗ್ರಹಿಸುತ್ತಿದ್ದು, ಸರ್ಕಾರ ಕೈಗೊಳ್ಳುವ ಕ್ರಮಗಳತ್ತ ಕಾದುನೋಡುತ್ತಿದ್ದಾರೆ.

You Might Also Like

ರಾಜಸ್ಥಾನದಲ್ಲಿ ಜಾಗ್ವಾರ್ ಯುದ್ಧ ವಿಮಾನ ಪತನ ಇಬ್ಬರ ಪೈಲಟ್ ಸಾವು

ಭಾರತೀಯ ಮೀನುಗಾರರ ಮೇಲೆ ಲಂಕಾ ನೌಕಾಪಡೆಯಿಂದ ಫೈರಿಂಗ್, ಸಮನ್ಸ್ ನೀಡಿದ ಭಾರತ

ಮೋದಿ ಫೋಟೋ ಬಳಕೆ ವಿಚಾರ- ಬಿಜೆಪಿಯಿಂದ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಸಿಎಂ ಸಿದ್ದರಾಮಯ್ಯನವರ ಮನವಿಯನ್ನು ತಿರಸ್ಕರಿಸಿದ ವಿಪ್ರೋ

ಸಿಲಿಕಾನ್ ಸಿಟಿ ಕಂಪನಿಯೊಂದರಿಂದ ಅಯೋಧ್ಯೆ ರಾಮಮಂದಿರಕ್ಕೆ ಸೂರ್ಯ ತಿಲಕ ಯಂತ್ರ ಕೊಡುಗೆ

TAGGED:Auto DriversLPG Shortage
Share This Article
Facebook Copy Link Print
Previous Article Mojtaba Khamenei ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗದ ಪ್ರಜ್ಞಾಹೀನ ಸ್ಥಿತಿಯಲ್ಲಿ ಮೊಜ್ತಬಾ ಖಮೇನಿ
Next Article asfsg asfsg asfsg ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Karnataka Lokayukta
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಭ್ರಷ್ಟರ ಆಸ್ತಿ ಬಯಲು
ರಾಜ್ಯ-Karnataka
April 7, 2026
Trump Trump Trump
ಒಂದೇ ರಾತ್ರಿಯಲ್ಲಿ ಸರ್ವನಾಶವಾಗುತ್ತಾ ಇರಾನ್..? ಟ್ರಂಪ್ ಪ್ಲಾನ್ ಏನು..?
ವಿದೇಶ-International
April 7, 2026
express way toll copy express way toll copy express way toll copy
ಏ.10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್
ರಾಷ್ಟ್ರೀಯ-National
April 7, 2026
sagadgzdg sagadgzdg sagadgzdg
ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ
ಬಳ್ಳಾರಿ-Ballary
April 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up