By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಒಂದೇ ರಾತ್ರಿಯಲ್ಲಿ ಸರ್ವನಾಶವಾಗುತ್ತಾ ಇರಾನ್..? ಟ್ರಂಪ್ ಪ್ಲಾನ್ ಏನು..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಒಂದೇ ರಾತ್ರಿಯಲ್ಲಿ ಸರ್ವನಾಶವಾಗುತ್ತಾ ಇರಾನ್..? ಟ್ರಂಪ್ ಪ್ಲಾನ್ ಏನು..?

ವಿದೇಶ-InternationalLatest

ಒಂದೇ ರಾತ್ರಿಯಲ್ಲಿ ಸರ್ವನಾಶವಾಗುತ್ತಾ ಇರಾನ್..? ಟ್ರಂಪ್ ಪ್ಲಾನ್ ಏನು..?

Iran being destroyed overnight..? What is Trump's plan..?

Published April 7, 2026
Share
1 Min Read
Trump Trump Trump
SHARE

ವಾಷಿಂಗ್ಟನ್, ಏಪ್ರಿಲ್ 07: ಇರಾನ್ ವಿರುದ್ಧ ತೀವ್ರ ನಿಲುವು ತಳೆದಿರುವ ಅಮೆರಿಕಾ ಅಧ್ಯಕ್ಷ Donald Trump ಮಂಗಳವಾರದೊಳಗೆ ಒಪ್ಪಂದಕ್ಕೆ ಬರದಿದ್ದರೆ ಕೇವಲ ನಾಲ್ಕು ಗಂಟೆಗಳಲ್ಲಿ ಇರಾನ್ ಅನ್ನು ಸಂಪೂರ್ಣವಾಗಿ ಧ್ವಂಸ ಮಾಡುವುದಾಗಿ ಭಾರೀ ಎಚ್ಚರಿಕೆ ನೀಡಿದ್ದಾರೆ. ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇರಾನ್‌ನ ಪ್ರಮುಖ ಸೇತುವೆಗಳು ಹಾಗೂ ವಿದ್ಯುತ್ ಸ್ಥಾವರಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಗುಡುಗಿದ್ದಾರೆ.

ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಯುದ್ಧಾಪರಾಧ ಎಂಬ ಟೀಕೆಗಳನ್ನು ತಳ್ಳಿಹಾಕಿದ ಟ್ರಂಪ್, ಇರಾನ್ ಜನರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. “ಅವರು ಹೆಚ್ಚಿನ ದಾಳಿಗಳನ್ನು ಬಯಸುತ್ತಿದ್ದಾರೆ ಮತ್ತು ಸ್ವಾತಂತ್ರ್ಯಕ್ಕಾಗಿ ಸಂಕಷ್ಟ ಅನುಭವಿಸಲು ಸಿದ್ಧರಾಗಿದ್ದಾರೆ” ಎಂದು ಹೇಳಿದ್ದಾರೆ. ಜೊತೆಗೆ ಹಾರ್ಮುಜ್ ಜಲಸಂಧಿಯನ್ನು ಮಂಗಳವಾರ ರಾತ್ರಿ 8 ಗಂಟೆಯೊಳಗೆ ಮುಕ್ತಗೊಳಿಸುವಂತೆ ಅಂತಿಮ ಗಡುವು ನೀಡಿದ್ದಾರೆ.

ಇನ್ನೊಂದೆಡೆ, ಅಮೆರಿಕಾ ನೀಡಿದ್ದ 45 ದಿನಗಳ ತಾತ್ಕಾಲಿಕ ಯುದ್ಧ ವಿರಾಮ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ. ಈ ನಡುವೆ ಅಮೆರಿಕಾ ರಕ್ಷಣಾ ಕಾರ್ಯದರ್ಶಿ Pete Hegseth ಕೂಡ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದು, “ಅಧ್ಯಕ್ಷರು ಗಂಭೀರರಾಗಿದ್ದಾರೆ, ವಿವೇಕಯುತ ನಿರ್ಧಾರ ತೆಗೆದುಕೊಳ್ಳಿ” ಎಂದು ಹೇಳಿದ್ದಾರೆ.

ಈ ಎಚ್ಚರಿಕೆಗಳಿಗೆ ಇರಾನ್ ತೀವ್ರ ಪ್ರತಿಕ್ರಿಯೆ ನೀಡಿದ್ದು, “ಅಮೆರಿಕದ ಬೆದರಿಕೆಗಳಿಗೆ ತಲೆಬಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದೆ. ಇರಾನ್‌ನ ‘ಖಾತಮ್ ಅಲ್ ಅಂಬಿಯಾ’ ಜಂಟಿ ಮಿಲಿಟರಿ ಕಮಾಂಡ್‌ ಪ್ರತಿಕ್ರಿಯೆ ನೀಡುತ್ತಾ, ಅಮೆರಿಕ ಪದೇ ಪದೇ ಮಿಲಿಟರಿ ವೈಫಲ್ಯ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ಹೇಳಿಕೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದೆ.

ಇದಲ್ಲದೆ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ತನ್ನ ದಾಳಿಗಳನ್ನು ಮತ್ತಷ್ಟು ತೀವ್ರಗೊಳಿಸುವ ಸೂಚನೆ ನೀಡಿರುವುದು ಮಧ್ಯಪ್ರಾಚ್ಯದ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಈ ಬೆಳವಣಿಗೆಗಳ ನಡುವೆ ಮಂಗಳವಾರ ಮಧ್ಯರಾತ್ರಿ ಬಳಿಕ ಪರಿಸ್ಥಿತಿ ಯಾವ ತಿರುವು ಪಡೆಯಲಿದೆ ಎಂಬುದರ ಮೇಲೆ ಜಾಗತಿಕ ಕಣ್ಣು ನೆಟ್ಟಿದೆ.

You Might Also Like

ಬೆಂಗಳೂರಿಗರೇ ಗಮನಿಸಿ : ಅ.3 ಮತ್ತು 4 ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

CET ಫಲಿತಾಂಶ ಪ್ರಕಟ : ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್‌ ಜಯಂತಿಗೆ ಮೊದಲ ಸ್ಥಾನ

ಪಾಕ್ ನಡೆಸಿದ ವಾಯುದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರ ಸಾವು, ಸರಣಿ ಬಹಿಷ್ಕಾರ

ಮಂಗಳೂರಲ್ಲಿ ಮಲಯಾಳಂ ನಟ ಜಯಕೃಷ್ಣನ್ ಬಂಧನ

ಲೋಕಸಭಾ ಚುನಾವಣಾ ಫಲಿತಾಂಶ – ಅತ್ಯಚಾರಿ ಆರೋಪಿ ಪ್ರಜ್ವಲ್‌ಗೆ ಫಲಿತಾಂಶ ನೋಡುವ ಭಾಗ್ಯ

TAGGED:Donald Trumpiran
Share This Article
Facebook Copy Link Print
Previous Article express way toll copy express way toll copy express way toll copy ಏ.10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್
Next Article Karnataka Lokayukta ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಭ್ರಷ್ಟರ ಆಸ್ತಿ ಬಯಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Karnataka Lokayukta
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಭ್ರಷ್ಟರ ಆಸ್ತಿ ಬಯಲು
ರಾಜ್ಯ-Karnataka
April 7, 2026
express way toll copy express way toll copy express way toll copy
ಏ.10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್
ರಾಷ್ಟ್ರೀಯ-National
April 7, 2026
sagadgzdg sagadgzdg sagadgzdg
ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ
ಬಳ್ಳಾರಿ-Ballary
April 7, 2026
Rain Alert
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ
ರಾಜ್ಯ-Karnataka
April 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up