By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಯುಷ್ಮಾನ್ ಯೋಜನೆ ವ್ಯಾಪ್ತಿಗೆ ಹಲ್ಲಿನ ಚಿಕಿತ್ಸೆ : ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಆಯುಷ್ಮಾನ್ ಯೋಜನೆ ವ್ಯಾಪ್ತಿಗೆ ಹಲ್ಲಿನ ಚಿಕಿತ್ಸೆ : ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ರಾಜ್ಯ-KarnatakaLatest

ಆಯುಷ್ಮಾನ್ ಯೋಜನೆ ವ್ಯಾಪ್ತಿಗೆ ಹಲ್ಲಿನ ಚಿಕಿತ್ಸೆ : ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

Dental treatment under Ayushman Yojana

Published April 9, 2026
Share
1 Min Read
Dental Treatment
SHARE

ಬೆಂಗಳೂರು, ಏಪ್ರಿಲ್ 09: ರಾಜ್ಯದ ಜನತೆಗೆ ಕರ್ನಾಟಕ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ದಂತ ಚಿಕಿತ್ಸೆಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಂಡಿದೆ.

ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್ ಆರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಈಗ ಹಲ್ಲಿನ ರೂಟ್ ಕ್ಯಾನಲ್ ಚಿಕಿತ್ಸೆಯನ್ನು ಸೇರಿಸಲು ಅನುಮೋದನೆ ನೀಡಲಾಗಿದೆ.

ಈ ಮೂಲಕ ಫಲಾನುಭವಿಗಳು ದಂತ ಚಿಕಿತ್ಸೆಯನ್ನೂ ಇದೇ ಯೋಜನೆಯಡಿ ಪಡೆಯಬಹುದಾಗಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಸಾರ್ವಜನಿಕ ಆರೋಗ್ಯ ಸೇವೆಯನ್ನು ಹಂತ ಹಂತವಾಗಿ ಬಲಪಡಿಸುವ ದಿಸೆಯಲ್ಲಿ ಇದು ಪ್ರಮುಖ ಹೆಜ್ಜೆಯಾಗಿದ್ದು, ಯೋಜನೆಯಡಿ ಮುಂಭಾಗ (Anterior) ಹಾಗೂ ಹಿಂಭಾಗ (Posterior) ಹಲ್ಲುಗಳ ರೂಟ್ ಕ್ಯಾನಲ್ ಚಿಕಿತ್ಸೆಯನ್ನೂ ಒಳಗೊಂಡಿದೆ. ಇದರಿಂದ ರಾಜ್ಯದಾದ್ಯಂತ ಸಮಯೋಚಿತ, ಕೈಗೆಟುಕುವ ಮತ್ತು ಗುಣಮಟ್ಟದ ದಂತ ಆರೋಗ್ಯ ಸೇವೆಗಳು ಲಭ್ಯವಾಗಲಿವೆ.

ಇದಲ್ಲದೆ, CGHS ಟಿಯರ್-3 ಮಾನದಂಡದ ಪ್ಯಾಕೇಜ್ ದರಗಳು ಹಾಗೂ ಸ್ಪಷ್ಟ ಕ್ಲಿನಿಕಲ್ ವರ್ಗೀಕರಣದೊಂದಿಗೆ ಚಿಕಿತ್ಸೆಗಳಲ್ಲಿ ಏಕರೂಪತೆ ತರಲು ಸಹಾಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ಜಾರಿಗೆ ತರಲಾಗುತ್ತಿರುವ ಈ ಪ್ಯಾಕೇಜ್‌ನಲ್ಲಿ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ವೆಚ್ಚಗಳು ಒಳಗೊಂಡಿದ್ದು, ರೋಗಿಗಳು ಹೆಚ್ಚುವರಿ ಶುಲ್ಕಗಳನ್ನು ಭರಿಸುವ ಅಗತ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

You Might Also Like

ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ವಿಧಿವಶ

ನೀರು ಕೇಳುವ ನೆಪದಲ್ಲಿ ಮನೆಗೆ – ಗುಂಡು ಹಾರಿಸಿ ದರೋಡೆಗೆ ಯತ್ನ

vedio: ದರ್ಶನ್‌ ಜಿಮ್‌ ನಲ್ಲಿ ವರ್ಕೌಟ್ ಇವತ್ತಿನ ಬೆಳಿಗ್ಗೆ

21 ದಿನಗಳಿಂದ ಬೆಮೆಲ್ ನೌಕರರ ಪ್ರತಿಭಟನೆ : ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಮಲ್ಲೇಶ್ ಬಾಬು

ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲಿ ತೂರಾಡಿದ ಪ್ರಾಧ್ಯಾಪಕ

TAGGED:Dental Treatment
Share This Article
Facebook Copy Link Print
Previous Article KH Muniyappa KH Muniyappa KH Muniyappa ಅರ್ಹತೆ ಇರುವವರಿಗೆ 15 ದಿನಗಳೊಳಗೆ ಬಿಪಿಎಲ್ ಕಾರ್ಡ್
Next Article Voti Voti Voti 3 ರಾಜ್ಯಗಳ ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಭರ್ಜರಿ ಮತದಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ramalinga Reddy
ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ : ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ರಾಜ್ಯ-Karnataka
April 9, 2026
Women's Reservation
ಮಹಿಳಾ ಮೀಸಲಾತಿ : ವಿಶೇಷ ಸಂಸತ್ ಅಧಿವೇಶನದಲ್ಲಿ ಮಹತ್ವದ ಮಸೂದೆಗಳ ಮಂಡನೆ
ರಾಷ್ಟ್ರೀಯ-National
April 9, 2026
Rice 01 Rice 01 Rice 01
ಜಮಖಂಡಿಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ರಾಜ್ಯ-Karnataka
April 9, 2026
Trekking
ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
April 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up