By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆ

ರಾಜ್ಯ-KarnatakaLatest

ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆ

Missing girl Srinanda's body found in Chandradrona mountain

Published April 10, 2026
Share
1 Min Read
Shrinanda Srinanda Shrinanda Srinanda Shrinanda Srinanda
SHARE

ಚಿಕ್ಕಮಗಳೂರು, ಏ.10: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಸಮೀಪ ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಪತ್ತೆಯಾದ್ದರಿಂದ ಘಟನೆ ದುರಂತ ಅಂತ್ಯ ಕಂಡಿದೆ.

ಏಪ್ರಿಲ್ 7ರಂದು ಕೇರಳದಿಂದ ಚಿಕ್ಕಮಗಳೂರಿಗೆ ಆಗಮಿಸಿದ್ದ ಸುಮಾರು 40 ಜನರ ಪ್ರವಾಸಿ ತಂಡದೊಂದಿಗೆ ಶ್ರೀನಂದಾ ಬಂದಿದ್ದರು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಾ ಜಲಪಾತಕ್ಕೆ ಭೇಟಿ ನೀಡಿದ ವೇಳೆ ಆಕೆ ಹಠಾತ್ತನೆ ನಾಪತ್ತೆಯಾಗಿದ್ದಳು. ಈ ಹಿನ್ನೆಲೆ ತಕ್ಷಣವೇ ಪೊಲೀಸರು ಹಾಗೂ ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ಆರಂಭಿಸಿತ್ತು.

ಬಾಲಕಿಯ ಪತ್ತೆಗಾಗಿ ಎಸ್‌ಡಿಆರ್‌ಎಫ್ (SDRF), ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಎಎನ್ಎಫ್ (ANF) ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದವು. ದಟ್ಟ ಅರಣ್ಯ ಪ್ರದೇಶ ಹಾಗೂ ಕಡಿದಾದ ಪರ್ವತ ಪ್ರದೇಶದ ಸವಾಲಿನ ನಡುವೆಯೂ ಡ್ರೋನ್ ಮತ್ತು ಥರ್ಮಲ್ ಕ್ಯಾಮೆರಾಗಳ ಸಹಾಯದಿಂದ ತೀವ್ರ ಶೋಧ ನಡೆಸಲಾಗಿತ್ತು.

ಸತತ ಮೂರು ದಿನಗಳ ನಿರಂತರ ಶೋಧದ ನಂತರ ಇಂದು ಮಾಣಿಕ್ಯಧಾರಾದ ಆಳವಾದ ಪ್ರಪಾತದ ಕೆಳಭಾಗದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಕಾಲು ಜಾರಿ ಬಿದ್ದು ಈ ದುರಂತ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದ್ದರೂ, ನಿಖರ ಕಾರಣ ತಿಳಿದುಬರುವುದಕ್ಕಾಗಿ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಕೇರಳದಿಂದ ಆಗಮಿಸಿದ್ದ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮನಕಲುಕುವಂತಿತ್ತು. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

You Might Also Like

ಪಂಚಮಸಾಲಿ ಮೀಸಲಾತಿಗೆ ಪೂರ್ಣಾನಂದಪುರಿ ಮಹಾಸ್ವಾಮಿ ವಿರೋಧ

ವೀಲಿಂಗ್ ಹುಚ್ಚಾಟ ಮಾಡುವ ಪುಂಡರ ವಿರುದ್ಧ ಪೊಲೀಸರ ಕ್ರಮ

ಕುಡಿದ ಮತ್ತಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ ವಿಕೃತಿ ಮೆರೆದ ಪತಿ

ಮುಂದಿನ 5 ದಿನಗಳು ರಾಜ್ಯದಲ್ಲಿ ಗಾಳಿ ಮಳೆ

ಬಿಹಾರದಲ್ಲಿ ತಲೆಗೆ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

TAGGED:Srinanda
Share This Article
Facebook Copy Link Print
Previous Article Ramalinga Reddy ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ : ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
Next Article zombie drugs ಝೋಂಬಿ ಡ್ರಗ್ಸ್ ಕುರಿತು ವೈರಲ್ ವೀಡಿಯೋ ಸುಳ್ಳು : ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

asha bhosle asha bhosle asha bhosle
ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ..!
ಬಾಲಿವುಡ್​ - Bollywood
April 12, 2026
Shrinanda Srinanda Shrinanda Srinanda Shrinanda Srinanda
ಶ್ರೀನಂದಾ ಮರಣೋತ್ತರ ವರದಿ ಸಾವಿನ ‘ರಹಸ್ಯ’ ಬಯಲು..?
ರಾಜ್ಯ-Karnataka
April 12, 2026
trump vs xi jinping
ಇರಾನ್​ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಬೇಡಿ : ಚೀನಾಗೆ ಟ್ರಂಪ್ ಎಚ್ಚರಿಕೆ
ವಿದೇಶ-International
April 12, 2026
HD Kumaraswamy HD Kumaraswamy HD Kumaraswamy
ನನಗೆ ಒಮ್ಮೆ ಅಧಿಕಾರ ಕೊಟ್ಟು ಪರೀಕ್ಷೆ ಮಾಡಿ, ರಾಜ್ಯಕ್ಕೆ ಹಿಡಿದ ಗ್ರಹಣ ಬಿಡಿಸುತ್ತೇನೆ : ಎಚ್‌ಡಿ ಕುಮಾರಸ್ವಾಮಿ
ರಾಜಕೀಯ | Politics
April 12, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up