By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಹಾರ : ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವು,30ಕ್ಕೂ ಹೆಚ್ಚು ಮಂದಿಗೆ ಗಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಬಿಹಾರ : ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವು,30ಕ್ಕೂ ಹೆಚ್ಚು ಮಂದಿಗೆ ಗಾಯ

ರಾಷ್ಟ್ರೀಯ-NationalLatest

ಬಿಹಾರ : ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವು,30ಕ್ಕೂ ಹೆಚ್ಚು ಮಂದಿಗೆ ಗಾಯ

13 killed, 30 injured in multi-vehicle collision in Bihar’s Katihar

Published April 12, 2026
Share
1 Min Read
Acc Acc Acc
SHARE

ನವದೆಹಲಿ, ಏಪ್ರಿಲ್ 12: ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯ ಕೊರ್ಹಾ ಪೊಲೀಸ್ ಠಾಣೆ ವ್ಯಾಪ್ತಿಯ ಗೆರಾಬರಿ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ರಾಷ್ಟ್ರೀಯ ಹೆದ್ದಾರಿ-31ರಲ್ಲಿ ಖಾಸಗಿ ಬಸ್, ಪಿಕಪ್ ವ್ಯಾನ್ ಹಾಗೂ ಎರಡು ಬೈಕ್‌ಗಳ ನಡುವೆ ಈ ದುರಂತ ಸಂಭವಿಸಿದೆ. ಪೂರ್ಣಿಯಾ ಜಿಲ್ಲೆಯ ಧಮ್ದಾಹಾ ಗ್ರಾಮದ ನಿವಾಸಿಗಳು ಜಾತ್ರೆ ಮುಗಿಸಿಕೊಂಡು ಪಿಕಪ್ ವಾಹನದಲ್ಲಿ ಮನೆಗೆ ಮರಳುತ್ತಿದ್ದ ವೇಳೆ, ಗೆರಾಬರಿ ಸಮೀಪ ಅತಿವೇಗವಾಗಿ ಬಂದ ಬಸ್ ಪಿಕಪ್ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಪಿಕಪ್ ವಾಹನ ಹಾಗೂ ಬೈಕ್‌ಗಳು ನಜ್ಜುಗುಜ್ಜಾಗಿದ್ದು, 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇನ್ನೂ ಮೂವರು ಶನಿವಾರ ಸಂಜೆ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಮೃತರಲ್ಲಿ ಬೈಕ್ ಸವಾರ ಸದಾನಂದ ಹಸ್ದಾ ಅವರನ್ನು ಗುರುತಿಸಲಾಗಿದ್ದು, ಉಳಿದವರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ. ಘಟನೆಯಲ್ಲಿ ಗಾಯಗೊಂಡ 30ಕ್ಕೂ ಹೆಚ್ಚು ಮಂದಿಗೆ ಪೂರ್ಣಿಯಾದ ಸದರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ದುರ್ಘಟನೆಗೆ ಸಂಬಂಧಿಸಿ ತೀವ್ರ ಸಂತಾಪ ವ್ಯಕ್ತಪಡಿಸಿರುವ ನಿತೀಶ್ ಕುಮಾರ್, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆಯನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಪಘಾತದ ಬಳಿಕ ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್‌ನ ಅತಿವೇಗವೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಕೊರ್ಹಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

You Might Also Like

ಹೊಸ ವರ್ಷಕ್ಕೆ ಕಿಕ್ಕೇರಿಸಲು ಬ್ಯಾಂಕಾಕ್‌ನಿಂದ ತಂದಿದ್ದ ₹18 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ಒಂದೇ ಮಂಟಪದಲ್ಲಿ, 2 ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಮೋದಿ vs ಟ್ರಂಪ್ : ತಿರುಗೇಟು ನೀಡಿದ ಭಾರತ, ಮತ್ತಷ್ಟು ಸುಂಕ ವಿಧಿಸುವುದಾಗಿ ಡೊನಾಲ್ಡ್ ಬೆದರಿಕೆ

ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಅಂಗೀಕಾರ

ಕರ್ನಾಟಕದ 21 ಪೋಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರಕಟ

TAGGED:KatiharRoad Accident
Share This Article
Facebook Copy Link Print
Previous Article sgdzgsdfghfgh sgdzgsdfghfgh sgdzgsdfghfgh ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಮಾತುಕತೆ ವಿಫಲ : ಉದ್ವಿಗ್ನತೆ ಮತ್ತಷ್ಟು ತೀವ್ರ
Next Article gout gout 19.67 ಸೆಕೆಂಡುಗಳಲ್ಲಿ 200 ಮೀ. ಓಡಿ ಉಸೈನ್ ಬೋಲ್ಟ್ ದಾಖಲೆ ಮುರಿದ 18 ವರ್ಷದ ಗೌಟ್ ಗೌಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
gsdghh gsdghh gsdghh
ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
ರಾಜ್ಯ-Karnataka
April 14, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up