By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ

ರಾಜ್ಯ-KarnatakaLatest

ರಾಜ್ಯಕ್ಕಾಗಮಿಸುತ್ತಿರುವ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ನಾಲ್ವಡಿ ಒಡೆಯರ್ ಮಾದರಿಯ ವಿಶೇಷ ಪೇಟ

special turban in the style of Nalvadi Wodeyar is ready for Prime Minister Modi

Published April 14, 2026
Share
2 Min Read
gsdghh gsdghh gsdghh
SHARE

ಮೈಸೂರು, ಏಪ್ರಿಲ್ 14: ರಾಜ್ಯಕ್ಕೆ ಆಗಮಿಸುತ್ತಿರುವ ನರೇಂದ್ರ ಮೋದಿ ಅವರಿಗಾಗಿ ನಾಲ್ವಡಿ ಒಡೆಯರ್ ಶೈಲಿಯ ವಿಶೇಷ ಮೈಸೂರು ಪೇಟ ಸಿದ್ಧವಾಗಿದೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆಯಲಿರುವ ಭೈರವೈಕ್ಯ ಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಈ ಪೇಟ ಧರಿಸುವ ಮೂಲಕ ಪ್ರಧಾನಿ ಗಮನ ಸೆಳೆಯಲಿದ್ದಾರೆ.

ಮೈಸೂರಿನ ಹೆಸರಾಂತ ಕಲಾವಿದ ನಂದನ್ ಸಿಂಗ್ ಅವರು ಪ್ರಧಾನಿಗಾಗಿಯೇ ಈ ವಿಶಿಷ್ಟ ಪೇಟವನ್ನು ರೂಪಿಸಿದ್ದು, ಇದರ ತಯಾರಿಗೆ ಸುಮಾರು ಐದು ದಿನಗಳು ಹಿಡಿದಿವೆ. ಬನಾರಸ್ ಬಟ್ಟೆ ಹಾಗೂ ವಿಶೇಷ ಮೋಲ್ಡ್ ಬಳಸಿ ತಯಾರಿಸಿದ ಈ ಪೇಟವು, ಮೈಸೂರು ಅರಸರ ಕಾಲದ ನಾಲ್ವಡಿ ಕೃಷ್ಣರಾಜ ಒಡೆಯರ್ ನಾಲ್ವಡಿ ಅವರು ಧರಿಸುತ್ತಿದ್ದ ಶೈಲಿಯನ್ನು ಪ್ರತಿಬಿಂಬಿಸುತ್ತದೆ.

ಪೇಟದ ಮಧ್ಯಭಾಗದಲ್ಲಿ ಮೈಸೂರು ರಾಜ್ಯದ ರಾಜಲಾಂಛನವಾದ ‘ಗಂಡಭೇರುಂಡ’ ವಿನ್ಯಾಸ ಅಳವಡಿಸಲಾಗಿದ್ದು, ‘ನಮ್ಮೂರು ನಮ್ಮೋರು’ ಸೇವಾ ಸಂಸ್ಥೆಯ ಮೂಲಕ ಪ್ರಧಾನಿಗಳಿಗೆ ಅರ್ಪಿಸಲಾಗುತ್ತಿದೆ. ನಿರ್ಮಲಾನಂದನಾಥ ಶ್ರೀಗಳ ಮಾರ್ಗದರ್ಶನದಲ್ಲಿ ಈ ಕಲಾಕೃತಿ ಮೂಡಿಬಂದಿದೆ.

ಮೋದಿ ಮಂಡ್ಯಕ್ಕೆ ಮೂರನೇ ಭೇಟಿ

ಪ್ರಧಾನಿ ಮೋದಿ ಅವರಿದು ಮಂಡ್ಯ ಜಿಲ್ಲೆಗೆ ಮೂರನೇ ಭೇಟಿ ಆಗಿದ್ದು, ಈ ಬಾರಿ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಆಗಮಿಸುತ್ತಿದ್ದಾರೆ. 2004ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ವಿಧಾನಸಭೆ ಚುನಾವಣಾ ಪ್ರಚಾರಕ್ಕಾಗಿ ಮೊದಲ ಬಾರಿ ಮಂಡ್ಯಕ್ಕೆ ಭೇಟಿ ನೀಡಿದ್ದರು. ನಂತರ 2023ರ ಮಾರ್ಚ್ 12ರಂದು ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗಾಗಿ ಎರಡನೇ ಬಾರಿ ಆಗಮಿಸಿದ್ದರು.

ಭೈರವೈಕ್ಯ ಮಂದಿರ ಲೋಕಾರ್ಪಣೆ

ಆದಿಚುಂಚನಗಿರಿ ಕ್ಷೇತ್ರದಲ್ಲಿ ನಿರ್ಮಾಣಗೊಂಡಿರುವ ಭವ್ಯ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಈ ಮಂದಿರವು ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಿಸಲಾಗಿದೆ. ಕಾರ್ಯಕ್ರಮದ ನಂತರ ಭಕ್ತರನ್ನು ಉದ್ದೇಶಿಸಿ ಪ್ರಧಾನಿ ಭಾಷಣ ಮಾಡಲಿದ್ದಾರೆ. ಆದಿಚುಂಚನಗಿರಿಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿಯಾಗಿದ್ದಾರೆ.

ಭೇಟಿಯ ವೇಳಾಪಟ್ಟಿ

ನಾಳೆ ಬೆಳಿಗ್ಗೆ 10.05ಕ್ಕೆ ದೆಹಲಿಯಿಂದ ವಿಮಾನದಲ್ಲಿ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ 10.50ಕ್ಕೆ ಆದಿಚುಂಚನಗಿರಿ ಹೆಲಿಪ್ಯಾಡ್‌ಗೆ ಬಂದಿಳಿದು, ರಸ್ತೆ ಮಾರ್ಗವಾಗಿ ಕ್ಷೇತ್ರಕ್ಕೆ ತೆರಳಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಮಂದಿರವನ್ನು ಉದ್ಘಾಟಿಸಿದ ಬಳಿಕ, ಮತ್ತೆ ಬೆಂಗಳೂರಿಗೆ ಹಿಂದಿರುಗಿ, ಅಲ್ಲಿಂದ ಕೇರಳದ ತಿರುವಂತನಪುರಂಗೆ ಪ್ರಯಾಣ ಮುಂದುವರಿಸಲಿದ್ದಾರೆ.

You Might Also Like

ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೊನೆಗೂ ವಶಕ್ಕೆ ಪಡೆದ ಪೊಲೀಸರು

ಕೇದಾರನಾಥದಲ್ಲಿ ದುರಸ್ತಿಗಾಗಿ ಕೊಂಡೊಯ್ಯುತ್ತಿದ್ದ ಹೆಲಿಕಾಪ್ಟರ್‌ ಪತನ

ಬೆಂಗಳೂರಲ್ಲಿ ಮಳೆ ಅಬ್ಬರ; ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

ಬಿಹಾರ ಚುನಾವಣೆ : 71 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಟ್ರೇಡ್ ಡೀಲ್ ವಿವಾದ : ಪ್ರಧಾನಿ ಮೋದಿ ರಾಜಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ

TAGGED:PM Modi
Share This Article
Facebook Copy Link Print
Previous Article asha bhosle asha bhosle asha bhosle ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ..!
Next Article Varanasi ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sfdagdghgh sfdagdghgh sfdagdghgh
ಅಂಬೇಡ್ಕರ್ ಜಯಂತಿ : ಬಳ್ಳಾರಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕಲಾ ತಂಡಗಳ ಭವ್ಯ ಮೆರವಣಿಗೆ
ಬಳ್ಳಾರಿ-Ballary
April 14, 2026
asha bhosle asha bhosle asha bhosle
ಆಶಾ ಭೋಸ್ಲೆ ನಿಧನದ ಸುದ್ದಿ ಮಾಡದಂತೆ ಪಾಕ್ ನ್ಯೂಸ್ ಚಾನೆಲ್​ಗಳಿಗೆ ನೋಟೀಸ್
ವಿದೇಶ-International Latest
April 14, 2026
Varanasi
ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು
Entertainment
April 14, 2026
asha bhosle asha bhosle asha bhosle
ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ..!
ಬಾಲಿವುಡ್​ - Bollywood
April 12, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up