By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭೀಕರ ಅಪಘಾತಕ್ಕೊಳಾದ ಮಂತ್ರಾಲಯಕ್ಕೆ ಹೊರಟಿದ್ದ ವಾಹನ, 8 ಮಂದಿ ಮೃತ್ಯು,
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಭೀಕರ ಅಪಘಾತಕ್ಕೊಳಾದ ಮಂತ್ರಾಲಯಕ್ಕೆ ಹೊರಟಿದ್ದ ವಾಹನ, 8 ಮಂದಿ ಮೃತ್ಯು,

ರಾಷ್ಟ್ರೀಯ-NationalLatest

ಭೀಕರ ಅಪಘಾತಕ್ಕೊಳಾದ ಮಂತ್ರಾಲಯಕ್ಕೆ ಹೊರಟಿದ್ದ ವಾಹನ, 8 ಮಂದಿ ಮೃತ್ಯು,

Kurnool accident: 8 killed, 13 injured; PM announces Rs 2 lakh ex-gratia

Published April 16, 2026
Share
1 Min Read
Ac Ac Ac
SHARE

ಚಿಲಕಲಡೋನ, ಏಪ್ರಿಲ್ 17: ಮಂತ್ರಾಲಯದ ಗುರು ರಾಯರ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಭೀಕರ ಅಪಘಾತಕ್ಕೀಡಾಗಿ ಕನಿಷ್ಠ 8 ಮಂದಿ ಸಾವನ್ನಪ್ಪಿ, 10 ಮಂದಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಕರುನೂಲ್ ಜಿಲ್ಲೆಯ ಚಿಲಕಲಡೋನ ಸಮೀಪ ನಡೆದಿದೆ.

ಲಘು ವಾಣಿಜ್ಯ ವಾಹನ (ಎಲ್‌ಸಿವಿ) ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ಮೃತರಲ್ಲಿ ಐವರು ಮಹಿಳೆಯರು ಸೇರಿದ್ದಾರೆ. ವಾಹನದಲ್ಲಿ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದುದು ಸಾವಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ.

ಭಕ್ತರು ಶ್ರೀ ರಾಘವೇಂದ್ರ ಸ್ವಾಮಿಯವರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಬೆಳಗಿನ ಜಾವ ಸುಮಾರು 3 ಗಂಟೆಗೆ ಎನ್‌ಎಚ್ 167ನಲ್ಲಿ ಅಪಘಾತ ಸಂಭವಿಸಿದೆ. ಚಾಲಕ ನಿದ್ರಾವಸ್ಥೆಯಲ್ಲಿ ತಪ್ಪು ದಿಕ್ಕಿನಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಒಬ್ಬ ಅಪ್ರಾಪ್ತ ಬಾಲಕಿ ಮತ್ತು ಇಬ್ಬರು ಪುರುಷರು ಸೇರಿದಂತೆ ಒಟ್ಟು ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿ, ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

You Might Also Like

2024–25ರಲ್ಲಿ 61,408 ಕೋಟಿ ರೂ. ಟೋಲ್ ಸಂಗ್ರಹಿಸಿದ ಹೆದ್ದಾರಿ ಸಚಿವಾಲಯ

ಚೀನಾ ಗಡಿ ಬಳಿ ಸಂಪರ್ಕ ಕಳೆದುಕೊಂಡ 50 ಪ್ರಯಾಣಿಕರಿದ್ದ ರಷ್ಯಾದ ವಿಮಾನ

ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಿಸಲಾದ ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

ಹಾಡಹಗಲೇ ಯುವಕನನ್ನು ಅಡ್ಡಗಟ್ಟಿ 31 ಲಕ್ಷ ರೂ. ಹಣ ಮತ್ತು ಬೈಕ್ ದರೋಡೆ

ಬಿಜೆಪಿ ಶಾಸಕ ಅಭಯ ಪಾಟೀಲ ಬಂಧನಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ.

TAGGED:Andhra Pradesh
Share This Article
Facebook Copy Link Print
Previous Article Lashkar Co Founder Lashkar Co Founder Lashkar Co Founder ಲಾಹೋರ್‌ನಲ್ಲಿ ಲಷ್ಕರ್ ನಾಯಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ
Next Article Om Birla Om Birla Om Birla ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿದಂತೆ ಮಹತ್ವದ ಮೂರು ಮಸೂದೆ ಮಂಡನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Param Param Param
ದಯಾಮರಣ ಬೇಡಿದ್ದ ಮಹಿಳೆಗೆ ನೆರವಾದ ಗೃಹ ಸಚಿವ ಡಾ. ಜಿ. ಪರಮೇಶ್ವರ್
ತುಮಕೂರು-Tumakuru
April 16, 2026
Om Birla Om Birla Om Birla
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿದಂತೆ ಮಹತ್ವದ ಮೂರು ಮಸೂದೆ ಮಂಡನೆ
ರಾಷ್ಟ್ರೀಯ-National Latest
April 16, 2026
Lashkar Co Founder Lashkar Co Founder Lashkar Co Founder
ಲಾಹೋರ್‌ನಲ್ಲಿ ಲಷ್ಕರ್ ನಾಯಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ
ವಿದೇಶ-International
April 16, 2026
Vinay Kulkarni Vinay Kulkarni Vinay Kulkarni
ಯೋಗೇಶ್ ಗೌಡ ಹತ್ಯೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ ಎಲ್ಲ ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
ರಾಜ್ಯ-Karnataka
April 16, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up