By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಲಬುರಗಿಯಲ್ಲಿ ರಣಬಿಸಿಲು, 45 ಡಿಗ್ರಿ ದಾಟಿದ ತಾಪಮಾನ, ಆರೇಂಜ್ ಅಲರ್ಟ್ ಘೋಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಲಬುರಗಿಯಲ್ಲಿ ರಣಬಿಸಿಲು, 45 ಡಿಗ್ರಿ ದಾಟಿದ ತಾಪಮಾನ, ಆರೇಂಜ್ ಅಲರ್ಟ್ ಘೋಷಣೆ

ರಾಜ್ಯ-KarnatakaLatest

ಕಲಬುರಗಿಯಲ್ಲಿ ರಣಬಿಸಿಲು, 45 ಡಿಗ್ರಿ ದಾಟಿದ ತಾಪಮಾನ, ಆರೇಂಜ್ ಅಲರ್ಟ್ ಘೋಷಣೆ

Temperature crosses 45 degrees in Kalaburagi, orange alert declared

Published April 17, 2026
Share
1 Min Read
Tempretuere
SHARE

ಕಲಬುರಗಿ, ಏ.17: ಕಲ್ಯಾಣ ಕರ್ನಾಟಕದ ಪ್ರಮುಖ ಭಾಗವಾದ ಕಲಬುರಗಿ ಜಿಲ್ಲೆ ಇದೀಗ ರಣಬಿಸಿಲಿನ ಕಾಟದಿಂದ ತತ್ತರಿಸಿದೆ. ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗುತ್ತಿದ್ದು, ಜನರು ತೀವ್ರ ಬಿಸಿಲಿನ ತಾಪಕ್ಕೆ ನಲುಗಿ ಹೋಗಿದ್ದಾರೆ.

ಇಂದು ಜಿಲ್ಲೆಯಲ್ಲಿ ಗರಿಷ್ಠ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ನಿನ್ನೆ ಕಲಬುರಗಿ ತಾಲೂಕಿನ ಔರಾದನಲ್ಲಿ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಚಿಂಚೋಳಿ ತಾಲೂಕಿನ ಐನಾಪೂರ, ಅಫಜಲಪುರ ತಾಲೂಕಿನ ಆನೂರು ಹಾಗೂ ಆಳಂದ ತಾಲೂಕಿನ ಮಾದನಹಿಪ್ಪರಗಾದಲ್ಲೂ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಜಿಲ್ಲೆಯಾದ್ಯಂತ ಬಿಸಿಲಿನ ತೀವ್ರತೆ ಹೆಚ್ಚಾಗಿದೆ.

ಬಿಸಿಲಿನ ಝಳದಿಂದ ಜನರು ಮಧ್ಯಾಹ್ನ ವೇಳೆಯಲ್ಲಿ ಹೊರಬರಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ತಂಪು ಪಾನೀಯಗಳ ಬೇಡಿಕೆ ಹೆಚ್ಚಾಗಿದ್ದು, ನಿಂಬೆಹಣ್ಣಿನ ರಸ, ಕಬ್ಬಿನ ಹಾಲು, ತೆಂಗಿನಕಾಯಿ ನೀರು ಹಾಗೂ ಕಲ್ಲಂಗಡಿ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಕಂಡುಬಂದಿದೆ. ಕೆಲ ಸರ್ಕಾರಿ ಕಚೇರಿಗಳ ಸಮಯದಲ್ಲೂ ಬದಲಾವಣೆ ಮಾಡಿ ಉದ್ಯೋಗಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ.

ಜಿಲ್ಲೆಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಂ ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಕೂಡ ಎಚ್ಚರಿಕೆ ನೀಡಿದ್ದು, ಡಿಹೈಡ್ರೇಶನ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ವಿಶೇಷವಾಗಿ ಮಕ್ಕಳು ಹಾಗೂ ವಯೋವೃದ್ಧರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದೆ.

ಮುಂದಿನ ದಿನಗಳಲ್ಲಿ ಉಷ್ಣಾಂಶ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಮೇ ತಿಂಗಳಲ್ಲಿ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ ಸೇರಿದಂತೆ ಯಾದಗಿರಿ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲೂ ಬಿಸಿಲಿನ ತಾಪದಿಂದ ಜನಜೀವನ ತತ್ತರಿಸಿದೆ.

You Might Also Like

ಮೈಕ್ರೋ ಫೈನಾನ್ಸ್ ಹಾವಳಿಗೆ ಮತ್ತಿಬ್ಬರು ಬಲಿ, ಮತ್ತೋರ್ವ ಮಹಿಳೆ ಆತ್ಮಹತ್ಯೆ ಯತ್ನ

ಬೆಳಗಾವಿಯಲ್ಲಿ ಕಲಾಮಂದಿರ ಮತ್ತು ವಾಣಿಜ್ಯ ಮಳಿಗೆ ಲೋಕಾರ್ಪಣೆ ಮಾಡಿದ ಸಿಎಂ

ಹುಬ್ಬಳ್ಳಿ ಸಿಲಿಂಡರ್‌ ಸ್ಫೋಟ ದುರಂತ : ಮೃತರ ಸಂಖ್ಯೆ 8ಕ್ಕೇರಿಕೆ

ಬಾಗಲಕೋಟೆ ಕಲ್ಲುತೂರಾಟ : ಶಾಂತಿ ಭಂಗಗೊಳಿಸುವವರ ವಿರುದ್ಧ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಅಂಗೀಕಾರ

TAGGED:KalaburagiTemperature
Share This Article
Facebook Copy Link Print
Previous Article Rupee Rupee Rupee ವಿಶ್ವ ಆರ್ಥಿಕ ಶ್ರೇಯಾಂಕದಲ್ಲಿ 6ನೇ ಸ್ಥಾನಕ್ಕೆ ಕುಸಿದ ಭಾರತ..!
Next Article Prakash Raj Prakash Raj Prakash Raj ರಾಮಾಯಣ ಕುರಿತು ನಟ ಪ್ರಕಾಶ್ ರಾಜ್ ವಿವಾದಿತ ಹೇಳಿಕೆ : ಕ್ರಿಮಿನಲ್ ಕೇಸ್ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bus Bus Bus
ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಆವಾಜ್ ಹಾಕಿದ ಚಾಲಕ
ಬೆಳಗಾವಿ-Belagavi
April 17, 2026
Parameshwar Parameshwar Parameshwar
ಸಿಎಂ ಸಿದ್ದರಾಮಯ್ಯನವರನ್ನು ಕೊಂಡಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
ಬೆಳಗಾವಿ-Belagavi
April 17, 2026
Bid Bid Bid
ಬೀದರ್: ಮಹಾನಗರ ಪಾಲಿಕೆ ಬಜೆಟ್ ವಿಚಾರಕ್ಕೆ ಜಗಳ, ಸಭೆಯಲ್ಲಿ ಹೈಡ್ರಾಮಾ
ಬೀದರ್​-Bidar
April 17, 2026
Vinay Kulkarni Yogesh Gow Vinay Kulkarni Yogesh Gow Vinay Kulkarni Yogesh Gow
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ
ರಾಜ್ಯ-Karnataka
April 17, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up