By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಏನಿದು ಅಪ್ಪು ದೇವರ ಮಾಲೆ ವೃತ? ಹೇಗೆ ಆಚರಿಸಬೇಕಂತೆ? – News18 ಕನ್ನಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಳ್ಳಾರಿ-Ballary - ಏನಿದು ಅಪ್ಪು ದೇವರ ಮಾಲೆ ವೃತ? ಹೇಗೆ ಆಚರಿಸಬೇಕಂತೆ? – News18 ಕನ್ನಡ

ಬಳ್ಳಾರಿ-Ballary

ಏನಿದು ಅಪ್ಪು ದೇವರ ಮಾಲೆ ವೃತ? ಹೇಗೆ ಆಚರಿಸಬೇಕಂತೆ? – News18 ಕನ್ನಡ

Published March 9, 2024
Share
2 Min Read
Add a subheading 2023 02 22T123613.318 16770514753x2 Add a subheading 2023 02 22T123613.318 16770514753x2 Add a subheading 2023 02 22T123613.318 16770514753x2
SHARE

ವಿಜಯನಗರ: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಭಿಮಾನಿಗಳು (Puneeth Rajkumar Fans) ಮನೆ ದೇವರು ಅನ್ನೋದು ಮತ್ತೆ ಮತ್ತೆ ಸಾಬೀತಾಗ್ತಿದೆ. ಅಭಿಮಾನಿಗಳು ಇದೀಗ ಅಪ್ಪುವನ್ನು (Power Star Puneeth Rajkumar) ಸಾಕ್ಷಾತ್ ದೇವರನ್ನೇ ಆಗಿ ಭಾವಿಸುತ್ತಿದ್ದಾರೆ. ನಮ್ಮ ವಿಜಯನಗರದ ಪುನೀತ್ ರಾಜ್​ಕುಮಾರ್ (Vijayanagara Puneeth Rajkumar Fans) ಅವರ ಅಭಿಮಾನಿಗಳು ಪುನೀತ್ ರಾಜ್​ಕುಮಾರ್ ಅವರ ದೇವರ ಮಾಲೆ (Apuu Vritha) ವ್ರತಕ್ಕೆ ಸಜ್ಜಾಗಿದ್ದಾರೆ.

ದೊಡ್ಮನೆ ಹುಡ್ಗನ ಅಭಿಮಾನಿಗಳಿಂದ ಮಾಲಾಧಾರಣೆ ವ್ರತ ಆರಂಭವಾಗಿದೆ. ಮಾರ್ಚ್ 1 ರಿಂದ ಅಭಿಮಾನಿಗಳು ಮಾಲಾಧಾರಣೆ ಮಾಡಲಿದ್ದಾರೆ. ವಿಜಯನಗರದ ಹೊಸಪೇಟೆ ನಗರದ ಅಪ್ಪು ಪುತ್ಥಳಿ ಬಳಿ ಅಭಿಮಾನಿಗಳು ಮಾಲೆ ಧರಿಸಲಿದ್ದಾರೆ. ನಂತರ ಮಾರ್ಚ್ 18 ಕ್ಕೆ ಅಪ್ಪು ಪುಣ್ಯಭೂಮಿಯ ದರ್ಶನ ಪಡೆಯಲಿದ್ದಾರೆ.

ಜಾಹೀರಾತು

News18

ಪಾಲಿಸಬೇಕಿದೆ ನಾನಾ ಸಂಕಲ್ಪ!
ಅಪ್ಪು ಮಾಲೆ ಧರಿಸಿರುವವರು ನಾನಾ ಸಂಕಲ್ಪ ಪಾಲಿಸಬೇಕಿದೆ. ಅಪ್ಪು ಪುಣ್ಯಭೂಮಿ ದರ್ಶನದ ಬಳಿಕವಷ್ಟೇ ಹಂಪಿಯಲ್ಲಿ ಅಭಿಮಾನಿಗಳು ಮಾಲೆ ವಿಸರ್ಜನೆ ಮಾಡಬಹುದಾಗಿದೆ.

ಅಪ್ಪು ದೇವರ ವೃತ ಹೀಗೆ ಆಚರಿಸಬೇಕಂತೆ!
ಅಪ್ಪು ದೇವರ ಡಾಲರ್ ಇರುವ ಮಾಲೆ, ಕೇಸರಿ ಶಾಲು, ಕೇಸರಿ ಪಂಚೆ, ಕೇಸರಿ ಶರ್ಟ್ ತೊಟ್ಟು ಅಪ್ಪು ದೇವರ ಫೋಟೋವನ್ನು ಇಟ್ಟಿ ಪೂಜೆ ಮಾಡುವ ವ್ರತ ಪಾಲಿಸಬೇಕಿದೆ. ಬೆಳಗ್ಗೆ ಸೂರ್ಯ ಹುಟ್ಟುವ ಮೊದಲು ಸ್ನಾನ ಹಾಗೂ ಸಂಜೆ ಸೂರ್ಯ ಮುಳುಗಿದ ನಂತರ ಸ್ನಾನ. ಪ್ರಸಾದ ಬೆಳಗ್ಗೆ ಟಿಫಿನ್, ಮಧ್ಯಾಹ್ನ ಊಟ ಹಾಗೂ ರಾತ್ರಿ ಟಿಫಿನ್ ಮಾಡಬಹುದಾಗಿದೆ ಎಂದು ಮನವಿ ಮಾಡಲಾಗಿದೆ.

ಇದನ್ನೂ ಓದಿ: 
Bidar: ಸೇಬಿಗೆ ಸೆಡ್ಡು ಹೊಡೆಯುತ್ತಿದೆ ಬೀದರ್ ಬೋರೆ!

News18ಕನ್ನಡ


News18ಕನ್ನಡ

ಕೆಟ್ಟ ಚಟ ಮಾಡಬಾರದು
ಈ ಮಾಲೆ ಹಾಕುವವರೆಲ್ಲರೂ ಯಾವ ಕೆಟ್ಟ ಚಟಗಳಿಗೆ ಹೋಗಬಾರದು. ಮಾಲೆ ಹಾಕುವ ಎಲ್ಲಾ ಅಭಿಮಾನಿಗಳು 5 ದಿನ, 11 ದಿನ ಅಥವಾ 1 ದಿನ ಮಾಲೆ ಹಾಕಬಹುದಾಗಿದೆ. ಪುಣ್ಯಭೂಮಿಗೆ ಹೋಗುವಾಗ ಕೈಲಾದ ದಿನಸಿಗಳನ್ನು ಇರುಮುಡಿಯಾಗಿ ತೆಗೆದುಕೊಂಡು ಹೋಗತಕ್ಕದ್ದು. ಅದರಲ್ಲಿ ಅಕ್ಕಿ ಬೇಳೆ, ಎಣ್ಣೆ ಮುಂತಾದ ದಿನಸಿ ತೆಗೆದುಕೊಂಡು ಹೋಗತಕ್ಕದ್ದು. ತಮ್ಮ ಕೈಲಾದಷ್ಟು ಒಯ್ಯಬಹುದು. ಇದು ಅಪ್ಪು ದೇವರ ಮಾಲೆಯ ವಿದಾಯ ಎಂದು ಬರೆಯಲಾಗಿದೆ.

ಜಾಹೀರಾತು

News18

ಇದನ್ನೂ ಓದಿ: 
Petrol Golmaal: ಕರ್ನಾಟಕದ ಪೆಟ್ರೋಲ್-ಡೀಸೆಲ್ ತೆಲಂಗಾಣದಲ್ಲಿ ಮಾರಾಟ!

ವಿಸರ್ಜನೆ ಮಾಡುವ ವಿಧಾನ ಹೀಗಂತೆ
ಎಲ್ಲಾ ಮಾಲೆ ಧರಿಸುವಂತ ಮಾಲಾಧಾರಿಗಳು ಅಪ್ಪು ದೇವರ ಪುಣ್ಯ ಭೂಮಿ ದರ್ಶನ ಪಡೆದು ವಾಪಸ್ ಬಂದ ನಂತರ ಹಂಪಿಯ ಪುಣ್ಯ ನದಿಯಲ್ಲಿ ಸ್ನಾವನ್ನು ಮಾಡಿ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿಯ ಪೂಜೆ ಸಲ್ಲಿಸಿ ಮಾಲೆ ವಿಸರ್ಜನೆಯನ್ನು ಮಾಡತಕ್ಕದ್ದು ಎಂದು ಮನವಿ ಮಾಡಲಾಗಿದೆ.

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ಪಠಣ ಮಾಡ್ತಿದ್ದ ಕಾರ್ಯಕರ್ತರ ಗುಂಪಿನ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

Ancestors Rising: ಹರಪನಹಳ್ಳಿಯಲ್ಲಿ ಸಿಕ್ತು ಪುರಾತನ ಶಿವಲಿಂಗ, ಬಸವಣ್ಣನ ಮೂರ್ತಿ! ಪುರಾತನ ಬಾವಿಯ ಒಳಗೆ ಇನ್ನೂ ಏನೇನಿದೆ?

ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ

ಹೊಸಪೇಟೆಯಲ್ಲಿ ಅಪರೂಪದ ವಿದ್ಯಮಾನ, ಮರಳಿ ಮನೆ ಸೇರಿದ ಯೂರೋಪಿಯನ್ ರಣಹದ್ದು

Tungabhadra Dam: ಟಿಬಿ ಡ್ಯಾಂನಲ್ಲಿದೆ ಕೇವಲ ಇಷ್ಟೇ ನೀರು!

Share This Article
Facebook Copy Link Print
Previous Article Untitled design 9 2023 12 29066d63042a8214df97100e78aacb73 3x2 Untitled design 9 2023 12 29066d63042a8214df97100e78aacb73 3x2 Untitled design 9 2023 12 29066d63042a8214df97100e78aacb73 3x2 ಬಡವರ ಬಾದಾಮಿ ಕಡಲೆಯಲ್ಲಿದೆ ಅನೇಕ ಆರೋಗ್ಯ ಪ್ರಯೋಜನಗಳು! ಇಲ್ಲಿದೆ ನೋಡಿ ಡೀಟೇಲ್ಸ್​
Next Article Add a heading 10 2024 03 4649430e217890dee091299fd2ebea72 3x2 Add a heading 10 2024 03 4649430e217890dee091299fd2ebea72 3x2 Add a heading 10 2024 03 4649430e217890dee091299fd2ebea72 3x2 Lady Goschen Hospital: ಗರ್ಭಿಣಿಯರ ಸಾವು ಪ್ರಕರಣ ತಪ್ಪಿಸಲು ವೈದ್ಯಾಧಿಕಾರಿಗಳ ವಾಟ್ಸಾಪ್ ಗ್ರೂಪ್!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up