By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಳ್ಳಾರಿಯಲ್ಲಿ ವಿಶ್ವ ಕವಿ ಸಮ್ಮೇಳನ ಸಂಗಂ 2022; ನೀವೂ ಭಾಗವಹಿಸಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಳ್ಳಾರಿ-Ballary - ಬಳ್ಳಾರಿಯಲ್ಲಿ ವಿಶ್ವ ಕವಿ ಸಮ್ಮೇಳನ ಸಂಗಂ 2022; ನೀವೂ ಭಾಗವಹಿಸಿ

ಬಳ್ಳಾರಿ-Ballary

ಬಳ್ಳಾರಿಯಲ್ಲಿ ವಿಶ್ವ ಕವಿ ಸಮ್ಮೇಳನ ಸಂಗಂ 2022; ನೀವೂ ಭಾಗವಹಿಸಿ

Published March 10, 2024
Share
2 Min Read
Sangam 16650601073x2 Sangam 16650601073x2 Sangam 16650601073x2
SHARE

ಬಳ್ಳಾರಿ: ಗಡಿನಾಡು ಬಳ್ಳಾರಿಗೂ ಸಾಂಸ್ಕೃತಿಕ ಲೋಕಕ್ಕೂ ಅವಿನಾಭಾವ ಸಂಬಂಧವಿದೆ. ರಾಜ ಮಹಾರಾಜರ ಕಾಲದಿಂದಲೂ ಸಂಗೀತ, ಸಾಹಿತ್ಯದ ಜೊತೆಗೆ ಬಳ್ಳಾರಿ ಗುರುತಿಸಿಕೊಂಡಿದೆ. ಇದೀಗ ನಾಡಿನ ಕೀರ್ತಿ ಹೆಚ್ಚಿಸುವಲ್ಲಿ ಬಳ್ಳಾರಿ (Ballari)  ಮತ್ತೊಮ್ಮೆ ಪ್ರಮುಖ ಪಾತ್ರವಹಿಸಲಿದೆ. ಇದೇ ಮೊದಲ ಬಾರಿಗೆ ವಿಶ್ವದ ಮಹಾನ್ ಕವಿಗಳ ಸಂಗಮದೊಂದಿಗೆ ವಿಶ್ವ ಕವಿ ಸಮ್ಮೇಳನ ‘ಸಂಗಂ 2022’ ಬಳ್ಳಾರಿಯಲ್ಲಿ (Confluence Of World Poets Ballari) ನಡೆಯಲಿದೆ.

ವಿಶ್ವ ಕವಿ ಸಮ್ಮೇಳನ ಯಾವಾಗ?
ವಿಶ್ವ ಕವಿ ಸಮ್ಮೇಳನ ‘ಸಂಗಂ 2022’ ಅಕ್ಟೋಬರ್ 21 ರಿಂದ ಆರಂಭವಾಗಿ ಅಕ್ಟೋಬರ್ 24ರ ವರೆಗೆ ನಡೆಯಲಿದೆ.

ಜಾಹೀರಾತು

ವಿಶ್ವ ಕವಿ ಸಮ್ಮೇಳನದ ಉದ್ದೇಶ ಹೀಗಿದೆ
ಬಳ್ಳಾರಿಯಲ್ಲಿಯೇ ವಿಶ್ವ ಕವಿ ಸಮ್ಮೇಳನ ನಡೆಸುವುದರ ಹಿಂದೆ ಒಳ್ಳೆಯ ಸದುದ್ದೇಶವಿದೆ. ಬಳ್ಳಾರಿಗೂ ಸಾಂಸ್ಕೃತಿಕ ಲೋಕಕ್ಕೂ ಸಾವಿರ ವರ್ಷಗಳ ಸಂಬಂಧವಿದೆ. ಹಾಗಾಗಿ ಇಲ್ಲಿಯೇ ವಿಶ್ವ ಕವಿ ಸಮ್ಮೇಳನ‌ ಆಯೋಜಿಸಲಾಗಿದೆ. ಜೊತೆಗೆ ಐಕ್ಯತೆ, ವಿಶ್ವ ಭ್ರಾತೃತ್ವ ಮೆರೆಯುವ ಉದ್ದೇಶವನ್ನೂ ಹೊಂದಲಾಗಿದೆ.

ಬಳ್ಳಾರಿಯೇ ಏಕೆ?
ಹೌದು, ಬಳ್ಳಾರಿ ಸಾಂಸ್ಕೃತಿಕವಾಗಿ ಎಷ್ಟು ಶ್ರೀಮಂತಿಕೆ ಹೊಂದಿದೆಯೋ ಅಷ್ಟೇ ಶ್ರೀಮಂತಿಕೆ ಪ್ರವಾಸೋದ್ಯಮದಲ್ಲೂ ಹೊಂದಿದೆ. ಯುನೆಸ್ಕೋ ವಿಶ್ವ ಮಾನ್ಯತೆಯ ಹಂಪಿ, ದರೋಜಿ ಕರಡಿಧಾಮ, ಅಶೋಕನ ಶಿಲಾಶಾಸನ‌ ಹೀಗೆ ಹಲವು ಪ್ರವಾಸಿ ತಾಣಗಳೂ ಇವೆ. ಹೀಗಾಗಿ ಬಳ್ಳಾರಿಯಲ್ಲಿಯೇ ಈ ವಿಶ್ವ ಕವಿ ಸಮ್ಮೇಳನವನ್ನು ನಡೆಸಲಾಗುತ್ತಿದೆ.

ಹೀಗೆ ನೀವೂ ಭಾಗವಹಿಸಬಹುದು
ಬಳ್ಳಾರಿಯಲ್ಲಿಯೇ ವಿಶ್ವ ಕವಿ ಸಮ್ಮೇಳನದಲ್ಲಿ ನೀವೂ ನೋಂದಣಿ ಮಾಡಿಕೊಳ್ಳುವ ಮೂಲಕ ಭಾಗವಹಿಸಬಹುದು.  ನೋಂದಣಿ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ ಇಲ್ಲಿದೆ: 
ಆನಂದ್ : 8095921240
ಜಾನ್ 9986595897
ಅಥವಾ keystonemedicalservices@gmail.com ಮೇಲ್ ಐಡಿಯನ್ನು ಸಂಪರ್ಕಿಸಬಹುದು

ಹಿರಿಯ ಕವಿ ಡಾ.‌ಹೆಚ್.ಎಸ್. ಶಿವಪ್ರಕಾಶ್ ಅವರ ನೇತೃತ್ವ
ವಿಶ್ವ ಕವಿ ಸಮ್ಮೇಳನ ನೇತೃತ್ವ’ಸಂಗಂ 2022’ ವಿಶ್ವ ಕವಿ ಸಮ್ಮೇಳನವು ‘ಅರಿವು’ ಸಂಸ್ಥೆ ವತಿಯಿಂದ ಹಿರಿಯ ಕವಿ ಡಾ.‌ಹೆಚ್.ಎಸ್. ಶಿವಪ್ರಕಾಶ್ ಅವರ ನೇತೃತ್ವದಲ್ಲಿ ನಡೆಯಲಿದೆ.

ಎಷ್ಟೆಲ್ಲ ಕವಿಗಳು ಭಾಗವಹಿಸಲಿದ್ದಾರೆ ಗೊತ್ತೇ?
‘ಸಂಗಂ 2022’ ರಲ್ಲಿ ಭಾರತದ ವಿವಿಧ ಕಡೆಗಳಿಂದ 20 ಕವಿಗಳು ಹಾಗೂ ವಿಶ್ವದ ಹಲವು ರಾಷ್ಟ್ರಗಳ 30 ಕವಿಗಳು ಹೀಗೆ ಒಟ್ಟು 50 ಮಂದಿ ಕವಿಗಳು ವಿಶ್ವ ಕವಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಇಸ್ರೇಲ್, ಬಾಂಗ್ಲಾದೇಶ, ಯುನೈಟೆಡ್ ಸ್ಟೇಟ್ಸ್, ಕೆನಡಾ, ವೆನೆಜುವೆಲಾ ಅಲ್ಜೇರಿಯಾ ಸೇರಿದಂತೆ ವಿಶ್ವದ ವಿವಿಧ ದೇಶಗಳಿಂದ ‘ಸಂಗಂ 2022’ ರಲ್ಲಿ ಕವಿಗಳು ಭಾಗವಹಿಸಲಿದ್ದಾರೆ. ಕನ್ನಡದ ಭುವನಾ ಹಿರೇಮಠ, ಚಾಂದ್ ಪಾಷ ಎನ್ ಎಸ್, ಚೇತನ್ ನಾಗರಾಳ, ಗಿರೀಶ್ ಚಂದ್ರಕಾಂತ ಜಕಾಪುರೆ, ಕೃಷ್ಣ ದೇವಾಂಗಮಠ, ಪ್ರವರ ಕೊಟ್ಟೂರು ಸೇರಿದಂತೆ ಹಲವು ಕವಿಗಳು ಕಾವ್ಯ ವಾಚನ ನಡೆಸಲಿದ್ದಾರೆ.

ಜಾಹೀರಾತು

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ಸಚಿವ ಆನಂದ್ ಸಿಂಗ್ ಬೈಕ್ ರೈಡ್ ಮೂಲಕ ಮತಯಾಚನೆ!

ನಾರಾ ಭರತ್ ರೆಡ್ಡಿ ನಾಮಪತ್ರ ಸಲ್ಲಿಕೆ ವೇಳೆ ಜನವೋ ಜನ!

ಶಾಲೆಗೆ ಹೋಗುತ್ತಿದ್ದ 6ನೇ ತರಗತಿ ಬಾಲಕಿ ಕುಸಿದು ಬಿದ್ದು ಸಾವು

5 ರೂಪಾಯಿ ಉಳಿಸಲು ಹೋಗಿ ಜೀವವನ್ನೇ ಕಳೆದುಕೊಳ್ತಿದ್ದ ಯುವಕ! – News18 ಕನ್ನಡ

ಬಾಣಂತಿಯರ ಸರಣಿ ಸಾವು : ಬಳ್ಳಾರಿ ಜಿಲ್ಲಾಸ್ಪತ್ರೆ ಎದುರು ಮಾಜಿ ಸಚಿವ ಶ್ರೀರಾಮುಲು ಧರಣಿ

Share This Article
Facebook Copy Link Print
Previous Article Untitled design 2023 12 d045c86d7429d232b22745205b5e531a 3x2 Untitled design 2023 12 d045c86d7429d232b22745205b5e531a 3x2 Untitled design 2023 12 d045c86d7429d232b22745205b5e531a 3x2 ಮೆಕ್ಕೆಜೋಳದಿಂದ ಇಷ್ಟೆಲ್ಲಾ ಲಾಭಗಳಿದ್ಯಾ? ಇನ್ಮುಂದೆ ನೀವು ಕೂಡ ತಿನ್ನಿ
Next Article Untitled design 3 2023 12 1c58d0d95290024b628badb7a43b8754 3x2 Untitled design 3 2023 12 1c58d0d95290024b628badb7a43b8754 3x2 Untitled design 3 2023 12 1c58d0d95290024b628badb7a43b8754 3x2 ಕರಿಬೇವಿನ ಎಲೆಗಳು ಅಡುಗೆಗೂ ಸೈ, ಆರೋಗ್ಯಕ್ಕೂ ಸೈ! ಇದರಿಂದಿವೆ ಅನೇಕ ಪ್ರಯೋಜನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up