By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುತ್ತೀರಾ? ಹಾಗಾದ್ರೆ ನೀವಿದನ್ನು ಓದಲೇ ಬೇಕು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಆರೋಗ್ಯ - ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುತ್ತೀರಾ? ಹಾಗಾದ್ರೆ ನೀವಿದನ್ನು ಓದಲೇ ಬೇಕು

ಆರೋಗ್ಯ

ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುತ್ತೀರಾ? ಹಾಗಾದ್ರೆ ನೀವಿದನ್ನು ಓದಲೇ ಬೇಕು

Published March 10, 2024
Share
3 Min Read
Your paragraph text 7 2023 11 e6e0d0cb61bf8fc7b131815e7ca412b0 3x2 Your paragraph text 7 2023 11 e6e0d0cb61bf8fc7b131815e7ca412b0 3x2 Your paragraph text 7 2023 11 e6e0d0cb61bf8fc7b131815e7ca412b0 3x2
SHARE

ಕಾಫಿ (Cofee) ಅಂದ್ರೆ ಎಲ್ಲರಿಗೂ ಅಚ್ಚುಮೆಚ್ಚು. ಕಾಫಿ ಇಲ್ಲದೇ ಕೆಲವರಿಗೆ ಇರಲು ಸಾಧ್ಯವೇ ಇಲ್ಲ ಎಂಬಂತಹ ಸ್ಥಿತಿ ಅವರದ್ದಾಗಿರುತ್ತದೆ. ನಮ್ಮೆಲ್ಲರ ದಿನವು ಈ ನೆಚ್ಚಿನ ಒಂದು ಕಾಫಿಯಿಂದ ಸ್ಟಾರ್ಟ್‌ ಆಗುತ್ತದೆ. ಇನ್ನು ಕೆಲವರಿಗೆ ಅದರಿಂದಲೇ ದಿನ ಕೊನೆಯಾಗುತ್ತದೆ. ಕಾಫಿಯ ಸೇವನೆಯಿಂದ ನಮ್ಮ ದೇಹದಲ್ಲಿ (Body) ಶಕ್ತಿ ಹೆಚ್ಚಾಗಿ, ಇದು ತೂಕ ಇಳಿಕೆಯಲ್ಲೂ ಸಹಾಯ ಮಾಡುತ್ತದೆ. ಕಾಫಿಯಲ್ಲಿ ಕೆಫೀನ್‌ ಅಂಶ ಹೆಚ್ಚಿರುವುದರಿಂದ, ಹೆಚ್ಚಿನ ಜನರು ಕಾಫಿಯನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕೇ ಅಥವಾ ಬೇಡವೇ ಅಂತ ಯೋಚ್ನೆ ಮಾಡುತ್ತಾರೆ. ಇದಕ್ಕೆ ಉತ್ತರವನ್ನು ಸುದ್ದಿ ಮಾಧ್ಯಮ (News Media) ಜಾಗರಣ್‌ ಜೊತೆಗಿನ ಸಂವಾದದಲ್ಲಿ ಶಾಲಿಮಾರ್‌ ಬಾಗ್‌ನ ಫೋರ್ಟಿಸ್‌ ಆಸ್ಪತ್ರೆಯ ಹೆಡ್‌ ಡಯೆಟಿಷಿಯನ್‌, ಡಿ. ಟಿ. ಶ್ವೇತಾ ಗುಪ್ತಾ ಅವರು “ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ ಅಥವಾ ಅನಾರೋಗ್ಯಕ್ಕೆ ದಾರಿಯೇ” ಎಂಬುದನ್ನು ವಿವರಿಸಿದ್ದಾರೆ.

ಜಾಹೀರಾತು

ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದು ಉತ್ತಮವೇ?

ಡಯೆಟಿಷಿಯನ್‌ ಗುಪ್ತಾ ಅವರ ಪ್ರಕಾರ “ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದು ಆರೋಗ್ಯದ ಮೇಲೆ ಮಿಶ್ರ ಪರಿಣಾಮಗಳನ್ನು ಉಂಟು ಮಾಡುತ್ತದೆ. ಒಂದುಕಡೆ ಇದು ಹೊಟ್ಟೆಯ ಆಮ್ಲದ ಉತ್ಪಾದನೆಯನ್ನು ಹೆಚ್ಚಿಸಬಹುದು. ಅದಲ್ಲದೇ, ಸೂಕ್ಷ್ಮ ಆರೋಗ್ಯ ಅಥವಾ ಆಸಿಡ್‌ ರಿಫ್ಲಕ್ಸ್‌ ಹೊಂದಿರುವ ವ್ಯಕ್ತಿಗಳಿಗೆ ಅನೇಕ ಆರೋಗ್ಯ ಸಮಸ್ಯೆಗಳನ್ನು ತರಬಹುದು.

ಇನ್ನೊದು ಕಡೆ ಕೆಲವು ಅಧ್ಯಯನಗಳ ಪ್ರಕಾರ ಮಧ್ಯಮ ಕಾಫಿ ಸೇವನೆಯಿಂದ ಚಯಾಪಚಯ ಕ್ರಿಯೆ ಉತ್ತಮಗೊಳ್ಳುತ್ತದೆ. ಆದರೆ ಇದು ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವನೆ ಮಾಡುವುದರಿಂದ ಆಗುವುದಿಲ್ಲ ಎಂದು ಹೇಳುತ್ತವೆ.

ಅದಲ್ಲದೇ, ಬೆಳಗಿನ ಉಪಾಹಾರಕ್ಕೆ ಅಥವಾ ಯಾವುದೇ ಊಟದ ನಂತರ ನಿಯಮಿತವಾಗಿ ಕಾಫಿ ಸೇವನೆ ಮಾಡುವುದರಿಂದ, ದೇಹದಲ್ಲಿ ಪೋಷಕಾಂಶಗಳ ಕೊರತೆಗೆ ನೇರ ಕಾರಣವಾಗಬಹುದು. ಏಕೆಂದರೆ ಕೆಫಿನ್‌ ಅಂಶವು ಅನೇಕ ಪೋಷಕಾಂಶಗಳನ್ನು ಅದರಲ್ಲೂ ವಿಶೇಷವಾಗಿ ಆಹಾರದಲ್ಲಿರುವ ಕಬ್ಬಿಣಾಂಶವನ್ನು ಹೀರಿಕೊಳ್ಳುತ್ತದೆ.

ಇದರಿಂದ ರಕ್ತಹೀನತೆ ಎಂಬ ಆರೋಗ್ಯ ಸಮಸ್ಯೆ ಬರಬಹುದು. ಆದ್ದರಿಂದ ಬೇರೆ ಬೇರೆ ಆಹಾರ ಕ್ರಮ ಅನುಸರಿಸುವ ಮುನ್ನ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ.

ಇದಲ್ಲದೇ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಕಾಫಿಯನ್ನು ಸೇವಿಸುವುದರಿಂದ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ ನಿರ್ಜಲೀಕರಣಕ್ಕೆ ನೇರ ಕಾರಣವಾಗುತ್ತದೆ.

ಜಾಹೀರಾತು

ಒಟ್ಟಾರೆಯಾಗಿ, ಖಾಲಿ ಹೊಟ್ಟೆಯಲ್ಲಿ ಯಾವಗಲೋ ಒಮ್ಮೆ ಕಾಫಿ ಸೇವಿಸದರೆ ಏನಾಗುವುದಿಲ್ಲ. ಆದರೆ ನಿಯಮಿತವಾಗಿ ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವನೆ ಮಾಡುವುದರಿಂದ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ.

ಇದನ್ನೂ ಓದಿ:
ಆಲ್ಝೈಮರ್ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತವೆ ಈ ಆಹಾರಗಳು

ಕಾಫಿಯ ಸೇವನೆಯಿಂದ ಆಗುವ ಪ್ರಯೋಜನಗಳು

  • ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ.
  • ಇದರ ಸೇವನೆಯಿಂದ ಆಯಾಸ ಕಡಿಮೆಯಾಗುತ್ತದೆ.
  • ಟೈಪ್‌ 2 ಡಯಾಬಿಟೀಸ್‌ ಇರುವ ವ್ಯಕ್ತಿಗಳಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ.
  • ಇದು ಮೇದೋಜ್ಜೀರಕ ಗ್ರಂಥಿಯಲ್ಲಿನ ಬೀಟಾ ಕೋಶಗಳ ಕಾರ್ಯ ನಿರ್ವಹಣೆಯನ್ನು ರಕ್ಷಿಸುವ ಕಾರ್ಯವನ್ನು ಮಾಡುತ್ತದೆ.
  • ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಇನ್ಸುಲಿನ್‌ ಅನ್ನು ಉತ್ಪಾದಿಸುತ್ತದೆ.
  • ದಿನಕ್ಕೆ ಒಂದು ಅಥವಾ ಎರಡು ಬಾರಿ ಕಾಫಿ ಕುಡಿಯುವುದರಿಂದ ಹೃದಯಕ್ಕೂ ಉತ್ತಮ.

ಒಬ್ಬ ವ್ಯಕ್ತಿ ದಿನಕ್ಕೆ ಎಷ್ಟು ಕಪ್‌ ಕಾಫಿಯನ್ನು ಕುಡಿಯಬಹುದು?

ತಜ್ಞರ ಪ್ರಕಾರ ಒಬ್ಬ ವ್ಯಕ್ತಿ ದಿನವೊಂದಕ್ಕೆ 400 ಮಿಲಿಗ್ರಾಂಳಷ್ಟು ಕೆಫೀನ್‌ ಅಂಶವನ್ನು ಸೇವಿಸಬಹುದು. ಅಂದರೆ ದಿನವೊಂದಕ್ಕೆ 4 ರಿಂದ 5 ಕಪ್‌ಗಳಷ್ಟು ಕಾಫಿಯನ್ನು ಸೇವಿಸಬಹುದು. ಅದಕ್ಕಿಂತ ಜಾಸ್ತಿ ಕಾಫಿ ಸೇವಿಸುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗಬಹುದು.

ಜಾಹೀರಾತು
ಮಹಾಬಲೇಶ್ವರನ ಸನ್ನಿಧಾನದಲ್ಲಿ ದೀಪೋತ್ಸವ ಸಂಭ್ರಮ


ಮಹಾಬಲೇಶ್ವರನ ಸನ್ನಿಧಾನದಲ್ಲಿ ದೀಪೋತ್ಸವ ಸಂಭ್ರಮ

ಒಟ್ಟಾರೆಯಾಗಿ, ಯಾವುದೇ ಆಗಿರಲಿ ಅದು ಕಾಫಿ ಆಗಿರಲಿ ಟೀ ಆಗಿರಲಿ ಎಲ್ಲವೂ ಮಿತವಾಗಿದ್ದರೆ ಚೆಂದ. ಇಲ್ಲದಿದ್ದರೆ ಅನೇಕ ಸಮಸ್ಯೆಗಳನ್ನು ತರುತ್ತದೆ. ಅದಕ್ಕೆ ಹಿರಿಯರು ಹೇಳುವುದು ಅತಿಯಾದರೆ ಅಮೃತವೂ ವಿಷ ಅಂತ. ಸೋ ನೀವು ಕಾಫಿ ಜಾಸ್ತಿ ಕುಡಿತಾ ಇದ್ದರೆ, ಇದನ್ನು ಮತ್ತೊಮ್ಮೆ ಓದಿ.

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ಈ ಆಹಾರವನ್ನು ತಿಂದರೆ ಸಾಕು, ಯಾವ ರೋಗನೂ ಹತ್ತಿರ ಬರೋದಿಲ್ಲ!

Health Tips: ಸ್ನಾನ ಮಾಡುತ್ತಲೇ ಮೂತ್ರ ಮಾಡ್ತೀರಾ? ಹಾಗಾದ್ರೆ ನಿಮಗೆ ಇದು ಗೊತ್ತಿರಲೇಬೇಕು

Valentine's Day Skin Care: ಹೀಗೆ ಮಾಡಿದ್ರೆ ವ್ಯಾಲೆಂಟೈನ್ಸ್ ಡೇ ದಿನ ನೀವೇ ಹೊಳೆಯುತ್ತೀರಿ!

ಕೆಲಸದ ಒತ್ತಡದಿಂದ ವೀಕ್ ಆಗುತ್ತಂತೆ ಹೃದಯ..!

ಕರಿಬೇವಿನ ಎಲೆಗಳು ಅಡುಗೆಗೂ ಸೈ, ಆರೋಗ್ಯಕ್ಕೂ ಸೈ! ಇದರಿಂದಿವೆ ಅನೇಕ ಪ್ರಯೋಜನ

Share This Article
Facebook Copy Link Print
Previous Article Untitled design 2023 12 4352cf872052b7987f6235e506fabbbe 3x2 Untitled design 2023 12 4352cf872052b7987f6235e506fabbbe 3x2 Untitled design 2023 12 4352cf872052b7987f6235e506fabbbe 3x2 ನೀವು ಇನ್ನೊಬ್ದರಿಗೆ ಡಿಫ್ರೆಂಟ್​ ಆಗಿ ಕಾಣ್ತಾ ಇದ್ರೆ ಯಶಸ್ವಿಯಾಗಿದ್ದೀರ ಎಂದರ್ಥ!
Next Article Untitled design 4 2023 11 6b1568c5c102e0a96836c97dfb46d920 3x2 Untitled design 4 2023 11 6b1568c5c102e0a96836c97dfb46d920 3x2 Untitled design 4 2023 11 6b1568c5c102e0a96836c97dfb46d920 3x2 Plant Based Meat Vs Real Meat ಯಾವುದು ಬೆಸ್ಟ್​? ಇದರಿಂದ ಆಗುವ ಯೂಸ್​ಗಳೇನು?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up