By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Heart Attack: ಕೋವಿಡ್ ಬಳಿಕ ಹೆಚ್ಚುತ್ತಿದ್ಯಾ ಹೃದಯಾಘಾತ? ಡಾ. ಮಂಜುನಾಥ್ ನೀಡಿರುವ ಸಲಹೆಗಳೇನು?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಆರೋಗ್ಯ - Heart Attack: ಕೋವಿಡ್ ಬಳಿಕ ಹೆಚ್ಚುತ್ತಿದ್ಯಾ ಹೃದಯಾಘಾತ? ಡಾ. ಮಂಜುನಾಥ್ ನೀಡಿರುವ ಸಲಹೆಗಳೇನು?

ಆರೋಗ್ಯ

Heart Attack: ಕೋವಿಡ್ ಬಳಿಕ ಹೆಚ್ಚುತ್ತಿದ್ಯಾ ಹೃದಯಾಘಾತ? ಡಾ. ಮಂಜುನಾಥ್ ನೀಡಿರುವ ಸಲಹೆಗಳೇನು?

Published March 13, 2024
Share
2 Min Read
Add a heading 2023 10 abda8733707b7f8e4d109e75d51b8591 3x2 Add a heading 2023 10 abda8733707b7f8e4d109e75d51b8591 3x2 Add a heading 2023 10 abda8733707b7f8e4d109e75d51b8591 3x2
SHARE

ಬೆಂಗಳೂರು: ಕೇಂದ್ರ ಸಚಿವರ ಹೇಳಿಕೆ ಬಳಿಕ ಹೃದಯಾಘಾತದ ಬಗ್ಗೆ ಮತ್ತೆ ಭಾರೀ ಚರ್ಚೆ ಶುರುವಾಗಿದೆ. ಕೋವಿಡ್ -19 ಸೋಂಕಿನಿಂದ ಬಳಲುತ್ತಿದ್ದ ಜನರು ಒಂದು ಅಥವಾ ಎರಡು ವರ್ಷಗಳ ಕಾಲ ಹೃದಯಾಘಾತದಿಂದ ಪಾರಾಗಬೇಕಾದರೆ ಹೆಚ್ಚು ಕಷ್ಟಪಟ್ಟು ಕೆಲಸ ಮಾಡುವುದನ್ನು ತಪ್ಪಿಸಬೇಕು. ಕಠಿಣ ವ್ಯಾಯಾಮ ಮಾಡಬಾರದು ಅಂತ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Union Health Minister Mansukh Mandaviya) ಅವರು ಹೇಳಿದ್ದರು. ಸಚಿವರ ಹೇಳಿಕೆಗೆ ಹಲವು ಅಭಿಪ್ರಾಯ ವ್ಯಕ್ತವಾಗಿದೆ. ಇದೀಗ ಈ ಬಗ್ಗೆ ಬೆಂಗಳೂರಿನ ಜಯದೇವ (Jayadeva) ಹೃದ್ರೋಗ ಸಂಸ್ಥೆ ನಿರ್ದೇಶಕ, ಪದ್ಮಶ್ರೀ ಡಾ. ಸಿ.ಎನ್. ಮಂಜುನಾಥ್ (Dr. CN Manjunath) ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮ್ಮ ರಾಜ್ಯದಲ್ಲಿ 15 ವರ್ಷಗಳಿಂದ ಹೃದಯಾಘಾತ (Heart attack) ಪ್ರಕರಣಗಳು ಹೆಚ್ಚಳಗೊಂಡಿದೆ ಅಂತ ಅವರು ಹೇಳಿದ್ದಾರೆ. ಕಳೆದ 10 ವರ್ಷಗಳ ಅವಧಿಯಲ್ಲಿ ಶೇಕಡಾ 22ರಷ್ಟು ಜಾಸ್ತಿ ಆಗಿದೆ, ಆದರೆ ಕೋವಿಡ್‌ನಿಂದ (Covid) ಹಾರ್ಟ್ ಅಟ್ಯಾಕ್ ಆಗ್ತಿದೆ ಅಂತ ಹೇಳಲು ಸಾಧ್ಯವಿಲ್ಲ ಅಂತ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಜಾಹೀರಾತು

ಕೋವಿಡ್‌ಗೂ ಮೊದಲಿನಿಂದಲೇ ಹಾರ್ಟ್ ಅಟ್ಯಾಕ್

ಕೋವಿಡ್ ಲಸಿಕೆಯಿಂದ ಹಾರ್ಟ್ ಅಟ್ಯಾಕ್ ಆಗಿಲ್ಲ ಅಂತ ಕೇಂದ್ರ ಸಚಿವರು ಕೂಡ ಹೇಳಿದ್ದಾರೆ. ಆದರೆ ಈಗಾಗಲೇ ದೇಶದ 90%ರಷ್ಟು ಜನರಿಗೆ ಕೋವಿಡ್ ಬಂದಿದೆ. ಚಿಕ್ಕ ವಯಸ್ಸಿನಲ್ಲಿರುವವರಿಗೆ ಕೋವಿಡ್ ಬಂದಿರೋದು ಹೊಸದೇನಲ್ಲ. ಆದರೆ ಕೋವಿಡ್‌ಗೂ‌ ಮೊದಲಿನಿಂದಲೇ ಚಿಕ್ಕ ವಯಸ್ಸಿನವರಿಗೆ ಹೃದಯಾಘಾತ ಆಗ್ತಿದೆ ಅಂತ ಡಾ. ಮಂಜುನಾಥ್ ಅಭಿಪ್ರಾಯ ಪಟ್ಟಿದ್ದಾರೆ.

ಶೇ. 25ರಷ್ಟು ಯುವಕರಲ್ಲಿ ಕಾರಣಗಳಿಲ್ಲ!

ಯಂಗ್ ಹಾರ್ಟ್ ಅಟ್ಯಾಕ್ ಗ್ರೂಪ್‌ನಲ್ಲಿ‌ ಶೇಕಡಾ 8ರಷ್ಟು ಮಹಿಳೆಯರಿದ್ದಾರೆ. ಶೇಕಡಾ 25ರಷ್ಟು ರೋಗಿಗಳಿಗೆ ನಿಖರವಾದ ಯಾವುದೇ ಇತರೇ ತೊಂದರೆಗಳು ಇಲ್ಲ. ಶೇಕಡಾ 25ರಷ್ಟು ಯುವಕ ರೋಗಿಗಳಲ್ಲಿ ಯಾವುದೇ ರೀಸನ್ ಇಲ್ಲ ಅಂತ ಡಾ. ಮಂಜುನಾಥ್ ಹೇಳಿದ್ದಾರೆ.

ಇದನ್ನೂ ಓದಿ:
Heart Attack:ಯುವಕರೇ ಎಚ್ಚರ, ಇನ್ನೂ ಮುಗಿದಿಲ್ಲ ಕೋವಿಡ್​ ಕಾಟ! ಯಾಮಾರಿದ್ರೇ ಹೃದಯಕ್ಕೆ ಕಂಟಕ! ಏನೇಳುತ್ತೇ ಸಂಶೋಧನೆ?

ವಾಯು ಮಾಲಿನ್ಯದಿಂದಲೂ ಹೃದಯಾಘಾತ!
ವಾಯು ಮಾಲಿನ್ಯ ಹೊಸ ಕಾರಣವಾಗಿ ಹೊರ ಹೊಮ್ಮುತ್ತಿದೆ. 2.5 ಮೈಕ್ರಾನ್ಸ್ ಗಿಂತ ಚಿಕ್ಕದಿರೋ ಕಣಗಳು ಶ್ವಾಸನಾಳದಿಂದ ಹೋಗಿ ರಕ್ತ ಕ್ಲಾಟ್ ಆಗಬಹುದು. ಫ್ರೀ ಡಯಾಬಿಟಿಸ್ ಇದ್ದವರಿಗೂ ಹೃದಯಾಘಾತ ಆಗ್ತಿದೆ ಅಂತ ಡಾ. ಮಂಜುನಾಥ್ ಎಚ್ಚರಿಸಿದ್ದಾರೆ.

ನಿಮ್ಮ ಹೃದಯ ಸೇಫ್ ಆಗಿರ್ಬೇಕಂದ್ರೆ ಈ ಹಣ್ಣುಗಳನ್ನು ತಿನ್ನಿ!


ನಿಮ್ಮ ಹೃದಯ ಸೇಫ್ ಆಗಿರ್ಬೇಕಂದ್ರೆ ಈ ಹಣ್ಣುಗಳನ್ನು ತಿನ್ನಿ!

ಹೃದಯಾಘಾತಕ್ಕೆ ಇವುಗಳೂ ಕಾರಣ!

ಪ್ರೀ ಡಯಾಬಿಟಿಸ್ ಇದ್ದವರಿಗೆ ಡಯಾಬಿಟಿಸ್ ಇದ್ದ ಲೆಕ್ಕವೇ. ಧೂಮಪಾನ, ಅತಿಯಾದ ಮದ್ಯಪಾನ, ಸೋಮಾರಿತನ, ಒತ್ತಡ ಇವುಗಳು ಹೃದಯಾಘಾತಕ್ಕೆ ಪ್ರಮುಖ ಕಾರಣಗಳು ಅಂತ ಡಾ. ಮಂಜುನಾಥ್ ಎಚ್ಚರಿಸಿದ್ದಾರೆ.

ಜಾಹೀರಾತು

(ವರದಿ: ಹಂಸ ಶ್ಯಾಮಲಾ, ನ್ಯೂಸ್ 18 ಕನ್ನಡ, ಬೆಂಗಳೂರು)

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ನಿಮ್ಮ ಸ್ನೇಹಿತರು ಅಸಲಿಯೇ ನಕಲಿಯೇ ಎಂಬುದನ್ನು ಈ ಗುಣಗಳಿಂದ ತಿಳಿದುಕೊಳ್ಳಿ!

ನೀವು ಕುಳಿತುಕೊಂಡು ಕೆಲಸ ಮಾಡ್ತಾ ಇದ್ದೀರಾ? ಹಾಗಾದ್ರೆ ಈ ಟಿಪ್ಸ್​ ಫಾಲೋ ಮಾಡಿ

ಹಬ್ಬದ ಸಮಯದಲ್ಲಿ ಹೊಟ್ಟೆ ಉಬ್ಬರವಾಗುವುದೇಕೆ? ಇದನ್ನು ಕಡಿಮೆ ಮಾಡೋದು ಹೇಗೆ?

ಕೆಲಸದ ಒತ್ತಡದಿಂದ ವೀಕ್ ಆಗುತ್ತಂತೆ ಹೃದಯ..!

ಉತ್ತಮ ಜೀವನಕ್ಕಾಗಿ ಈ ಆರೋಗ್ಯಕರ ಬೆಳಗಿನ ಅಭ್ಯಾಸಗಳನ್ನ ರೂಢಿಸಿಕೊಳ್ಳಿ!

Share This Article
Facebook Copy Link Print
Previous Article Untitled design 1 2023 11 f579dbd99ae244215e7fd74c69c67226 3x2 Untitled design 1 2023 11 f579dbd99ae244215e7fd74c69c67226 3x2 Untitled design 1 2023 11 f579dbd99ae244215e7fd74c69c67226 3x2 ಹಬ್ಬದ ಸಮಯದಲ್ಲಿ ಹೊಟ್ಟೆ ಉಬ್ಬರವಾಗುವುದೇಕೆ? ಇದನ್ನು ಕಡಿಮೆ ಮಾಡೋದು ಹೇಗೆ?
Next Article Untitled design 11 2023 10 ff1f397493364aee369a4db5521f54a4 3x2 Untitled design 11 2023 10 ff1f397493364aee369a4db5521f54a4 3x2 Untitled design 11 2023 10 ff1f397493364aee369a4db5521f54a4 3x2 Winter Seasonನಲ್ಲಿ ಒಣ ಚರ್ಮ ಆಗೋದು ಮಾಮೂಲಿ, ಇದಕ್ಕೆ ಹೀಗೆ ಕೇರ್​ ಮಾಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up