By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Ancestors Rising: ಹರಪನಹಳ್ಳಿಯಲ್ಲಿ ಸಿಕ್ತು ಪುರಾತನ ಶಿವಲಿಂಗ, ಬಸವಣ್ಣನ ಮೂರ್ತಿ! ಪುರಾತನ ಬಾವಿಯ ಒಳಗೆ ಇನ್ನೂ ಏನೇನಿದೆ?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಳ್ಳಾರಿ-Ballary - Ancestors Rising: ಹರಪನಹಳ್ಳಿಯಲ್ಲಿ ಸಿಕ್ತು ಪುರಾತನ ಶಿವಲಿಂಗ, ಬಸವಣ್ಣನ ಮೂರ್ತಿ! ಪುರಾತನ ಬಾವಿಯ ಒಳಗೆ ಇನ್ನೂ ಏನೇನಿದೆ?

ಬಳ್ಳಾರಿ-Ballary

Ancestors Rising: ಹರಪನಹಳ್ಳಿಯಲ್ಲಿ ಸಿಕ್ತು ಪುರಾತನ ಶಿವಲಿಂಗ, ಬಸವಣ್ಣನ ಮೂರ್ತಿ! ಪುರಾತನ ಬಾವಿಯ ಒಳಗೆ ಇನ್ನೂ ಏನೇನಿದೆ?

Published March 13, 2024
Share
3 Min Read
WhatsApp Image 2024 03 12 at 2.57.28 PM 2024 03 240229342c8bf2f8b379c84baf644746 3x2 WhatsApp Image 2024 03 12 at 2.57.28 PM 2024 03 240229342c8bf2f8b379c84baf644746 3x2 WhatsApp Image 2024 03 12 at 2.57.28 PM 2024 03 240229342c8bf2f8b379c84baf644746 3x2
SHARE

ವಿಜಯನಗರ: ಹರಪನಹಳ್ಳಿ ತಾಲೂಕಿನ ಅರಸಿಕೆರೆ ಹೋಬಳಿಯ ಕಮ್ಮತ್ತಹಳ್ಳಿ ಗ್ರಾಮದಲ್ಲಿ ಪುರಾತನ ಬಾವಿ ಪುನಶ್ಚೇತನಗೊಳಿಸಿ (Ancestors Rising) ಅಭಿವೃದ್ಧಿಪಡಿಸುವಾಗ ದೇವರ ಕೇಲುಗಳು, ಶಿವಲಿಂಗ, ಬಸವಣ್ಣ ಮೂರ್ತಿಗಳು ಪತ್ತೆಯಾಗಿದೆ.

ಬಾವಿಯ ತಳಭಾಗದ ಗೋಡೆಯ ಪೂರ್ವ ಅಭಿಮುಖವಾಗಿ ಮೂರು ದೇವರ ಕೇಲುಗಳು (ದೇವರ ಪೂಜೆ ಸಾಮಗ್ರಿಗಳು) ಮಡಿಕೆಗಳು, ಸುಮಾರು ಒಂದು ಅಡಿ ಎತ್ತರದ ಏಕಶಿಲಾ ಶಿವಲಿಂಗ ಹಾಗೂ ಹಲವು ಬಸವಣ್ಣ ಮೂರ್ತಿಗಳು ದೊರೆತಿದೆ.

News18

ಒಳಗೇನಿದೆ ಎಂಬುದೇ ಕೌತುಕ!
ಮಡಿಕೆಗಳನ್ನು (ಕೇಲು) ಮುಚ್ಚಲಾಗಿದ್ದು, ಒಳಗಡೆ ಏನಿದೆ ಎಂಬುದು ತಿಳಿದಿಲ್ಲ. ಹೂಳು ಹೊರ ತೆಗೆಯುವ ಸಂದರ್ಭದಲ್ಲಿ ಕಾರ್ಮಿಕರ ಕಣ್ಣಿಗೆ ಬಿದ್ದಿದ್ದು ಸ್ಥಳಿಯರು ಆಶ್ಚರ್ಯ ಪಟ್ಟಿದ್ದಾರೆ.

ಜಾಹೀರಾತು

News18

ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಪುನಶ್ಚೇತನ
ಸುಮಾರು 500 ವರ್ಷಗಳ ಹಳೆಯ ಬಾವಿ ಇದಾಗಿದ್ದು, ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪುಣಭಗಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಪುನಶ್ಚೇತನದ ಕಾಮಗಾರಿಗೆ ಚಾಲನೆ ನೀಡಲಾಗಿತ್ತು.

News18

ಮುಳ್ಳು ಜಾಲಿ, ಪೊದೆಗಳಲ್ಲಿ ಮುಚ್ಚಿಹೋಗಿದ್ದ ಪುರಾತನ ಬಾವಿಯ ಪುನಶ್ಚೇತನಕ್ಕಾಗಿ ಮೊದಲ ಹಂತದಲ್ಲಿ ಜಿಲ್ಲಾಡಳಿತದಿಂದ ₹5 ಲಕ್ಷ ಮೊತ್ತದ ಹಣದಲ್ಲಿ ಬಾವಿಗೆ ಪುಷ್ಕರಣಿ ರೂಪ ನೀಡಲಾಗಿದೆ. ಸುತ್ತಲೂ ತಂತಿಬೇಲಿ ಹಾಕಲಾಗಿದೆ. ಮುಂದುವರೆದ ಕಾಮಗಾರಿಗೆ ₹3 ಲಕ್ಷ ವೆಚ್ಚದಲ್ಲಿ ಬಾವಿ ಹೂಳು ತೆಗೆಸುವ ವೇಳೆ ಪುರಾತನ ಶಿವಲಿಂಗ, ಬಸವಣ್ಣ ಮೂರ್ತಿಗಳು ಸೇರಿ ಹತ್ತಾರು ಹಳೆಯ ಮೂರ್ತಿಗಳು ಪತ್ತೆ ಆಗಿವೆ.

ಅಂದಿನ ಕಮ್ಮತ್ತವು ಇಂದು ಕಮ್ಮತ್ತಹಳ್ಳಿ
ಕ್ರಿ.ಶ 1784 ರ ಸಮಯದಲ್ಲಿ ಹರಪನಹಳ್ಳಿ-ಉಚ್ಚಂಗಿದುರ್ಗವನ್ನು ಚಿತ್ರದುರ್ಗದ ಮೂಲ ಪುರುಷ ಚಿತ್ರನಾಯಕ, ಹರಪನಹಳ್ಳಿ ಸೋಮಶೇಖರ ಆಳ್ವಿಕೆ ನಡೆಸಿದ್ದಾರೆ. ವ್ಯವಸಾಯಕ್ಕೆ ಯೋಗ್ಯವಾದ ಭೂಮಿಯನ್ನು ರೈತರಿಗೆ ಕಮ್ಮತ್ತದಿಂದ ನೀಡಿದ್ದರು. ರೈತರ ಉಪಯೋಗಕ್ಕೆ ಬಾವಿಯನ್ನು ಕೊರೆಯಿಸಲಾಗಿದೆ. ಅಂದಿನ ಕಮ್ಮತ್ತವು ಇಂದು ಕಮ್ಮತ್ತಹಳ್ಳಿ ಗ್ರಾಮವಾಗಿ ಪರಿವರ್ತನೆ ಆಗಿದೆ.

ಪುರಾತನ ಬಾವಿಗೆ ಪುಷ್ಕರಣಿಯ ಸ್ಪರ್ಶ
‘ಪುರಾತನ ಬಾವಿಗೆ ಪುಷ್ಕರಣಿಯ ಸ್ಪರ್ಶ ನೀಡಲಾಗಿದೆ. ಇಲ್ಲಿ ದೊರಕಿರುವ ಪ್ರಾಚೀನ ಕಾಲದ ಸಾಮಗ್ರಿಗಳು ಧಾರ್ಮಿಕ ನಂಬಿಕೆಗಳನ್ನು ಜೀವಂತವಾಗಿಸಿದೆ. ಇಲ್ಲಿ ದೊರೆತಿರುವ ಪುರಾತನ ಕಾಲದ ಸಾಮಗ್ರಿಗಳ ಕುರಿತು ಅಧ್ಯಯನ ನಡೆಯಬೇಕು. ಅವುಗಳ ರಕ್ಷಣೆಗೆ ಆಗಬೇಕು’ ಎಂದು ಗ್ರಾಮಸ್ಥರಾದ ಶ್ರೀನಿವಾಸ ನಾಯಕ ಹಾಗೂ ತಿಪ್ಪೇಶಪ್ಪ ಆಗ್ರಹಿಸಿದ್ದಾರೆ.

ಜಾಹೀರಾತು

ಇದನ್ನೂ ಓದಿ:
Ancestors Rising: ಅಚಾನಕ್ ಆಗಿ ಪತ್ತೆಯಾಯ್ತು 1300 ವರ್ಷ ಹಳೆಯ ಪುರಾತನ ದೇಗುಲ, ಅಪರೂಪದ ಶಾಸನ!

ಓದಿ, ಓದಿಸಿ!
ಭಾರತ ಒಂದೇ ಅಲ್ಲ, ಜಗತ್ತಿನ ಮೂಲೆ ಮೂಲೆಗಳಲ್ಲಿ ಘಟಿಸುತ್ತಿರುವ ಇಂತಹ ವಿಶಿಷ್ಟ ವಿದ್ಯಮಾನಗಳನ್ನು ಹೊತ್ತು ನ್ಯೂಸ್18 ಕನ್ನಡ ಜಾಲತಾಣ ನಿಮ್ಮ ಮುಂದೆ ಬರುತ್ತಿದೆ. ಈ ಎಲ್ಲ ವಿದ್ಯಮಾನಗಳನ್ನು ನಿಮ್ಮ ಮನಸ್ಸು ಒಂದಕ್ಕೊಂದು ಜೋಡಿಸಿಕೊಳ್ಳಬಹುದು, ಪ್ರತ್ಯೇಕವಾಗಿ ಗಮನಿಸಬಹುದು. ಆದರೆ ನಿರ್ಲಕ್ಷಿಸಲಂತೂ ಸಾಧ್ಯವಿಲ್ಲ! ಬೇರೆಲ್ಲೂ ಸಿಗದ ವಿಭಿನ್ನ ಪ್ರಯತ್ನವನ್ನು ನೀವೂ ಓದಿ, ಇತರರಿಗೂ ಓದಿಸಿ!

ಜಾಹೀರಾತು
ಸೀರೆಯಲ್ಲಿ ಮೋಕ್ಷಿತಾ ಮೋಹಕ ಲುಕ್!


ಸೀರೆಯಲ್ಲಿ ಮೋಕ್ಷಿತಾ ಮೋಹಕ ಲುಕ್!

Editors Note
ಬದಲಾವಣೆ ಜಗದ ನಿಯಮ. ಈ ಬದಲಾವಣೆ ಹೀಗೆ ಆಗುತ್ತೆ..ಯಾವಾಗ ಆಗುತ್ತೆ? ಹೇಗಾಗುತ್ತೆ? ಇದಕ್ಕೆ ‘ಇದಂ ಇತ್ಥಂ’ ಎಂಬ ಉತ್ತರ ಇಲ್ಲ. ಇದು ಪ್ರಕೃತಿಯ ವಿವೇಚನೆಗೆ ಬಿಟ್ಟಿದ್ದು. ಕೆಲವೊಮ್ಮೆ ಸಹಜ, ಕೆಲವೊಮ್ಮೆ ಅಚ್ಚರಿ, ಕೆಲವೊಮ್ಮೆ ಆಘಾತ, ಕೆಲವೊಮ್ಮೆ ನಿರ್ಲಿಪ್ತ, ಕೆಲವೊಮ್ಮೆ ಮಾತ್ರ ಸುಳಿವು ಸಿಗುವಂಥ ಬೆಳವಣಿಗೆ ಇದು. ಮೂಲದ ನಂಟಿನ ಒಗಟು ಬಿಚ್ಚಿಡುವ ಘಟ್ಟವಿದು. ಸೂಕ್ಷ್ಮವಾಗಿ ಗಮನಿಸಿದಾಗ ಜಗತ್ತಿನಾದ್ಯಂತ ಇಂಥದ್ದೊಂದು ಬದಲಾವಣೆ ಈಗ ಶುರುವಾಗಿದೆಯಾ? ಈಗ ನಡೆಯುತ್ತಿರುವ ಹಲವು ಘಟನೆಗಳು ಈಗಲೇ ನಡೆಯುತ್ತಿರೋದ್ಯಾಕೆ? ಈ ಘಟನೆಗಳಿಗೆ ಪೂರಕ ವಾತಾವರಣ ಮೂಡಿರೋದು ಈಗಲೇ ಯಾಕೆ? ಇಂಥದ್ದೊಂದು ಪ್ರಶ್ನೆಗೆ ಉತ್ತರ ಹುಡುಕುವ ಪಯಣದ ಚಾರಣಿಗರು ಎಲ್ಲ. ಇಂಥದ್ದೇ ಅಪರೂಪದ, ಅಕಲ್ಪನೀಯ, ಘಟನಾವಳಿಗಳ ಹೆಕ್ಕಿ ತೆಗೆದು ನಿಮ್ಮ ಮುಂದಿಡುವ ಪ್ರಯತ್ನವೇ ನಮ್ಮ ಈ ಪುರಾತನರ ಪುನರುತ್ಥಾನ ಅಂದ್ರೆ Ancestors Rising ಲೇಖನ ಮಾಲೆಯ ಮುಖ್ಯ ಉದ್ದೇಶ. ನೀವೂ ನಮ್ಮ ಈ ಪಯಣದ ಭಾಗವಾಗಬೇಕು ಅನ್ನೋದು ನಮ್ಮ ಆಶಯ –ರಾಘವೇಂದ್ರ ಗುಡಿ

ಜಾಹೀರಾತು

ವರದಿ: ಬಸವರಾಜ್, ನ್ಯೂಸ್ 18 ಕನ್ನಡ ಬಳ್ಳಾರಿ

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ಬೆಂಗಳೂರಿಗಿಂತಲೂ ಕೆಟ್ಟದಾಗಿದೆ ಬಳ್ಳಾರಿಯ ವಾತಾವರಣ

ಕಳೆದ ವರ್ಷ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್!

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿದ ನಟ ದರ್ಶನ್

ಬಳ್ಳಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ- ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ

ಏನಿದು ಅಪ್ಪು ದೇವರ ಮಾಲೆ ವೃತ? ಹೇಗೆ ಆಚರಿಸಬೇಕಂತೆ? – News18 ಕನ್ನಡ

Share This Article
Facebook Copy Link Print
Previous Article Untitled design 1 2023 10 238e73ae4d0e1f134b0748515a59edf7 3x2 Untitled design 1 2023 10 238e73ae4d0e1f134b0748515a59edf7 3x2 Untitled design 1 2023 10 238e73ae4d0e1f134b0748515a59edf7 3x2 ತಿನ್ನುವಾಗ ಈ ತಪ್ಪುಗಳನ್ನು ಮಾಡ್ತಾ ಇದ್ರೆ ಇಂದೇ ಸ್ಟಾಪ್​ ಮಾಡಿ, ಜೀವಕ್ಕೆ ಅಪಾಯ ತರುತ್ತೆ!
Next Article Untitled design 1 2023 10 c0d22152e7da63efead714019c48baac 3x2 Untitled design 1 2023 10 c0d22152e7da63efead714019c48baac 3x2 Untitled design 1 2023 10 c0d22152e7da63efead714019c48baac 3x2 ಲೈಂಗಿಕ ಶಕ್ತಿ ಹೆಚ್ಚಿಸುತ್ತಂತೆ ಮನೆಯಲ್ಲಿರೋ ಈ ಮಸಾಲೆ ಪದಾರ್ಥ! ಪ್ರತಿ ದಿನ ಒಂದು ಕಾಳು ತಿಂದರೂ ಸಾಕು!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up