ಕೋಲ್ಕತ್ತಾ: ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ಭಾಗಗಳನ್ನು ಖಾಲಿ ಕ್ವಾರ್ಟರ್ಸ್ನಲ್ಲಿ 3 ಪ್ಲಾಸ್ಟಿಕ್ ಚೀಲಗಳಲ್ಲಿ ಪತ್ತೆಯಾಗಿರುವ ಘಟನೆ ಕೋಲ್ಕತ್ತಾ ವಾಟ್‌ಗಂಜ್ ಠಾಣಾ ವ್ಯಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆ 30-35 ವರ್ಷ ಅಸುಪಾಸಿನವರು ಎನ್ನಲಾಗಿದೆ. ಈ ರೀತಿ ಭಯನಾಕವಾಗಿ ಹತ್ಯೆ ಮಾಡಿರುವ ವ್ಯಕ್ತಿಯನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದ ಬಂಡಾಯಕ್ಕೆ ಚುನಾವಣಾ ಚಾಣಕ್ಯ ಅಮಿತ್ ಶಾ ಎಂಟ್ರಿ!
ಮಂಗಳವಾರ ತಡರಾತ್ರಿವರೆಗೂ ಪೊಲೀಸರು ಮಹಿಳೆಯ ಗುರುತು ಪತ್ತೆಹಚ್ಚ ಉವ ಪ್ರಯತ್ನ ಮಾಡುತ್ತಾಲೆ ಇದ್ದಾರೆ. ಆದರೆ ಇವರೆಗೂ ತಿಳಿದು ಬಂದಿಲ್ಲ. ಇದನ್ನೂ ಓದಿ: ತಡರಾತ್ರಿ ಸಿಲಿಕಾನ್ ಸಿಟಿಗೆ ಆಗಮಿಸಿದ ಅಮಿತ್ ಶಾ
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಕೊನೆಗೂ ಕೇಂದ್ರದಿoದ ಕಾಂಗ್ರೆಸ್‌ಗೆ ಬಿಗ್ ರಿಲೀಫ್! ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ