By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೇಘಾಲಯ ಸಿಎಂ ಬೆಂಗಾವಲು ವಾಹನ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಝಣಝಣ ಕಾಂಚಾಣ – 1.25 ಕೋಟಿ ರೂ ಸೀಜ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ಮೇಘಾಲಯ ಸಿಎಂ ಬೆಂಗಾವಲು ವಾಹನ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಝಣಝಣ ಕಾಂಚಾಣ – 1.25 ಕೋಟಿ ರೂ ಸೀಜ್
Latestಚುನಾವಣೆ-Electionರಾಷ್ಟ್ರೀಯ-National

ಮೇಘಾಲಯ ಸಿಎಂ ಬೆಂಗಾವಲು ವಾಹನ ಹಿಂದೆ ಚಲಿಸುತ್ತಿದ್ದ ಕಾರಿನಲ್ಲಿ ಝಣಝಣ ಕಾಂಚಾಣ – 1.25 ಕೋಟಿ ರೂ ಸೀಜ್

Published April 6, 2024
Share
1 Min Read
SHARE

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಬೆಂಗಾವಲು ವಾಹನವನ್ನು ಹಿಂಬಾಲಿಸುತ್ತಿದ್ದ ಕಾರಿನಲ್ಲಿ ಬರೋಬ್ಬರಿ ಸುಮಾರು 1.25 ಕೋಟಿ ರೂಪಾಯಿ ಪತ್ತೆಯಾಗಿದೆ. ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಈ ದೊಡ್ಡ ಮೊತ್ತದ ಹಣ ಸಿಕ್ಕಿದೆ.

ಕಾನ್ರಾಡ್ ಸಂಗ್ಮಾ ಅವರು ಅರುಣಾಚಲ ಪ್ರದೇಶದ ತನ್ನ ಪಕ್ಷದ ಅಭ್ಯಥಿಯ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಲು ಹೊರಟ್ಟಿದ್ದರು. ಇದನ್ನೂ ಓದಿ:ಸ್ಟಾರ್ ಕ್ರಿಕೆಟಿಗ ದೊಡ್ಡ ಗಣೇಶ, ಸುಮಲತಾ ಜೊತೆ ಬಿಜೆಪಿಗೆ ಎಂಟ್ರಿ

ಇದೇ ವೇಳೆ ಅವರ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ 1 ಕೋಠಿ 25 ಲಕ್ಷ ರೂಪಾಯಿ ಸಿಕ್ಕಿದ್ದು, ಅದು ಖಾಸಗಿ ನಿರ್ಮಾಣ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಹರ್ಷವರ್ಧನ್ ಸಿಂಗ್ ಅವರ ಕಾರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಟ್ವಿಸ್ಟ್ – A 1 ಆರೋಪಿ ಅರೆಸ್ಟ್!

ಹಣವನ್ನು ಕಾರ್ಮಿಕರಿಗೆ ಪಾವತಿಸಲು ಕಾರಿನಲ್ಲಿ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ-ಶ್ರೀನಿವಾಸ ಪುಜಾರಿಗೆ ಕೋರ್ಟ್ ಸಂಕಷ್ಟ

ಈ ಕಾರು ಸಿಎಂ ಬೆಂಗಾವಲು ಪಡೆಯ ಭಾಗವಾಗಿರಲಿಲ್ಲ, ಆದರೆ ಮೆರವಣೀಗೆಯನ್ನು ಅನುಸರಿಸುತ್ತಿತ್ತು. ಸದ್ಯ ನಗದು ಹಣವನ್ನು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ನೀರು ಕೇಳುವ ನೆಪದಲ್ಲಿ ಮನೆಗೆ – ಗುಂಡು ಹಾರಿಸಿ ದರೋಡೆಗೆ ಯತ್ನ

You Might Also Like

ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ : ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಪ್ರಯಾಣ ಉಚಿತ

ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಹೆಚ್‌ಡಿಕೆಯ ರಾಜಕಾರಣ, ದಿನಚರಿ ನಡೆಯಲ್ಲ: ಡಿ.ಕೆ.ಸು ವ್ಯಂಗ್ಯ

ದುನಿಯಾ ವಿಜಯ ಡಿವೊರ್ಸ್‌: ವಿಚ್ಛೇದನಾ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಉತ್ತರ ಪ್ರದೇಶ : ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ ಶಿಶುಗಳ ಸಜೀವ ದಹನ

ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯ ಕರ್ನಾಟಕ : ಸುರ್ಜೇವಾಲ

TAGGED:#MeghalayaLokasabhaElection
Share This Article
Facebook Copy Link Print
Previous Article ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿನಿಯ ಸಾವು-ವರ್ಷದಲ್ಲಿ ಇದಾಗಿದೆ 10 ನೆ ಪ್ರಕರಣ
Next Article ರಾಜ ಮನೆತನದವರು ದಂತದ ಗೋಪುರದಲ್ಲಿ ಇದ್ದತಂವರು,ಅವರಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ: ಯತೀಂದ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up