By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮದ್ಯನೀತಿ ಹಗರಣ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಕೇಜ್ರೀವಾಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮದ್ಯನೀತಿ ಹಗರಣ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಕೇಜ್ರೀವಾಲ್

Latestರಾಷ್ಟ್ರೀಯ-National

ಮದ್ಯನೀತಿ ಹಗರಣ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಕೇಜ್ರೀವಾಲ್

Published April 10, 2024
Share
1 Min Read
aravind ker aravind ker aravind ker
SHARE

ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರ ಹೈಕೋರ್ಟ್ನಲ್ಲಿ ತಮ್ಮ ಅರ್ಜಿ ವಜಾ ಆದ ಹಿನ್ನಲೆ ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಲಾಗಿದೆ.

ಅರ್ಜಿ ಸಲ್ಲಿಕೆ ಬೆನ್ನಲ್ಲೇ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಜ್ರಿವಾಲ್ ಅವರ ಮನವಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಮನವಿ ಮಾಡಿದರು. ಬಂಧನವು ಅವಲಂಬಿತ ದಾಖಲೆಯನ್ನು ಆಧರಿಸಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಮಾಹಿತಿಯನ್ನು ಇಮೇಲ್ ಕಳುಹಿಸಿ ಪರಿಶೀಲಿಸಲಾಗುವುದು ಎಂದು ಸೂಚಿಸಿದರು. ಇದನ್ನೂ ಓದಿ: ಹೆಂಡತಿಯ ಬರ್ಬರ ಹತ್ಯೆ, ಜಗಳ ಬಿಡಿಸಲು ಬಂದ ಅತ್ತೆಯೂ ಗಂಭೀರ

ಹಗರಣದಲ್ಲಿ ಕೇಜ್ರಿವಾಲ್ ಶಾಮೀಲಾಗಿರುವುದನ್ನು ಸಾಬೀತುಪಡಿಸಲು ಪುರಾವೆಗಳಿವೆ ಎಂದು ಇಡಿ ಹೇಳಿದೆ. ಕಿಕ್‌ಬ್ಯಾಕ್ ಆಗಿ ಪಡೆದ ಹಣವನ್ನು 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರಚಾರಕ್ಕಾಗಿ ಬಳಸಲಾಗಿದೆ ಎಂದು ಇದಕ್ಕೆ ಸಂಬಂಧಿಸಿದ ಲಿಂಕ್‌ಗಳು ಸಹ ಪತ್ತೆಯಾಗಿದೆ ಎಂದು ಇಡಿ ಹೇಳಿದೆ. ಹೀಗಾಗಿ ಬಂಧನ ಕಾನೂನು ಬಾಹಿರವಾಗಿಲ್ಲ ಎಂದು ಹೈಕರ‍್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು. ಇದನ್ನೂ ಓದಿ: ಮದ್ಯ ಕುಡಿಯಬೇಡಿ ಎಂದಿದ್ದಕ್ಕೆ ಕೊಲೆ ಮಾಡಿದ ಯುವಕರು

You Might Also Like

ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 2300ಕ್ಕೂ ಅಧಿಕ ಹೆಚ್ಚುವರಿ ಬಸ್ ಸೇವೆ

ಭಾರತಕ್ಕೆ ಬೇಕಾಗಿದ್ದ ಮೋಸ್ಟ ವಾಂಟೆಡ್ ಉಗ್ರ ಹ್ಯಾಪಿ ಪ್ಯಾಸಿಯಾ ಅಮೆರಿಕದಲ್ಲಿ ಅರೆಸ್ಟ್​

ಲಕ್ಕುಂಡಿಯಲ್ಲಿ ನಂತರ ಈಗ ಕುಂದಾನಗರಿಯಲ್ಲೂ ನಿಧಿ ಪತ್ತೆ ಶಂಕೆ..!?

ಚಾರಣಿಗರ ಸುರಕ್ಷತೆಗೆ ಸರ್ಕಾರದಿಂದ ಹೊಸ ಎಸ್‌ಓಪಿ ಬಿಡುಗಡೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವಿನ ಸುದ್ದಿ ವದಂತಿ: ಸರ್ಕಾರ ಸ್ಪಷ್ಟನೆ

TAGGED:Arvind Kejriwalhigh courtnewdelhiSupreme Court
Share This Article
Facebook Copy Link Print
Previous Article bengaluru murder1 bengaluru murder1 bengaluru murder1 ಮದ್ಯ ಕುಡಿಯಬೇಡಿ ಎಂದಿದ್ದಕ್ಕೆ ಕೊಲೆ ಮಾಡಿದ ಯುವಕರು
Next Article maharashtra 1 maharashtra 1 maharashtra 1 ಬೆಕ್ಕು ರಕ್ಷಿಸಲು ಬಾವಿಗೆ ಬಿದ್ದ ಒಂದೇ ಮನೆಯ ಐವರು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up